ನಮಿತಾ.ಆರ್.ಶೆಟ್ಟಿ ಇವರಿಗೆ PHD ಪದವಿ…
ಕುವೆಂಪು ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ನಮಿತಾ ಆರ್ ಶೆಟ್ಟಿಯವರು ಪಿಎಚ್ ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಇವರು “ಡೆವಲಪ್‍ಮೆಂಟ್ ಆಫ್ ರಿವರ್ಸಿಬಲ್ ಡಾಟಾ ಹೈಡಿಂಗ್ ಟೆಕ್‍ನಿಕ್ಸ್ ಫಾರ್ ಡಿಜಿಟಲ್ ಇಮೇಜಸ್” ವಿಷಯದ ಕುರಿತು ಅಧ್ಯಯನ ನಡೆಸಿದ್ದರು. ಇವರು ಕಂಪ್ಯೂಟರ್ ಸೈನ್ಸ್ ವಿಭಾಗದ…
NSUI ವತಿಯಿಂದ ಅರುಣ್ ರಾಜ್ ಶೆಟ್ಟಿಗೆ ನಿಮ್ಮ ಪ್ರತಿಭೆ ನಮ್ಮೂರ ಹೆಮ್ಮೆ ಬಿರುದು ನೀಡಿ ಸನ್ಮಾನ…
ನಿಮ್ಮ ಪ್ರತಿಭೆ ನಮ್ಮೂರ ಹೆಮ್ಮೆ -ARUNRAJ SHETTY NSUI ಭಾರತ ರಾಷ್ಟ್ರೀಯ ವಿದ್ಯಾಥ್ರೀ ಒಕ್ಕೂಟದ ವತಿಯಿಂದ ಸ್ವಾಮಿ ವಿವೇಕಾನಂದ ರವರ ಜನ್ಮ ದಿನಾಚರಣೆ ಆಚರಿಸಿದರು. ಶಿವಮೊಗ್ಗದಲ್ಲಿ ಕೆಲವು ವರ್ಷಗಳಿಂದ ಸಾವಿರಾರು ಮಕ್ಕಳಿಗೆ ವಿಶೇಷ ಡ್ಯಾನ್ಸ್ ತರಬೇತಿ ನೀಡುತ್ತಿರುವ ಅರುಣ್ ರಾಜ್ ಶೆಟ್ಟಿ…
ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮ ಕಲಶೋತ್ಸವಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಆಹ್ವಾನ…
ಕಾಪು ಶ್ರೀ ಹೊಸಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಹ್ವಾನ ನೀಡಿದರು. ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್…
ಇ ಸ್ವತ್ತು ಸಮಸ್ಯೆ ಬಗೆಹರಿಸಿದಿದ್ದಲ್ಲಿ ಪಾಲಿಕೆಗೆ ಮುತ್ತಿಗೆ- ಡಾ.ಸತೀಶ್ ಕುಮಾರ್ ಶೆಟ್ಟಿ…
ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ… ಇ ಸ್ವತ್ತಿಗಾಗಿ ಪ್ರತಿನಿತ್ಯ ಸಾರ್ವಜನಿಕರು ಅಲೆದಾಡುತ್ತಿದ್ದು ಮಹಾನಗರ ಪಾಲಿಕೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕ ಹಿತ ರಕ್ಷಣಾ ವೇದಿಕೆಗಳ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಡಾ ಸತೀಶ್ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ. ಈ…
ಪದವೀಧರರ ಸಹಕಾರ ಸಂಘದ ನಿರ್ದೇಶಕರ ಚುನಾವಣೆಗೆ ಯು. ಶಿವಾನಂದ್ ನಾಮಪತ್ರ ಸಲ್ಲಿಕೆ…
ಶಿವಮೊಗ್ಗದ ಸಹಕಾರ ರಂಗದಲ್ಲಿ ಛಾಪು ಮೂಡಿಸಿರುವ ಪದವೀಧರರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆ ಜನವರಿ 19ರಂದು ನಗರದ ದುರ್ಗಿಗುಡಿ ಶಾಲೆಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ನಡೆಯಲಿದೆ. ನಿರ್ದೇಶಕರ ಚುನಾವಣೆಗೆ ಯು ಶಿವಾನಂದ ರವರು…
ಕಸಾಪ ಅಧ್ಯಕ್ಷರಾದ ಡಿ. ಮಂಜುನಾಥಗೆ ಹೆಚ್ .ನರಸಿಂಹಯ್ಯ ಪ್ರಶಸ್ತಿ…
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಅಧ್ಯಕ್ಷರಾದ ಡಿ ಮಂಜುನಾಥ್ ಹೆಚ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋದನಾ ಪರಿಷತ್ತು ದೊಡ್ಡಬಳ್ಳಾಪುರ-ಬೆಂಗಳೂರು ಇವರಿಂದ ರಾಜ್ಯ ಮಟ್ಟದ ಎಚ್.ನರಸಿಂಹಯ್ಯ ಪ್ರಶಸ್ತಿಗೆ ಬಾಜನರಾಗಿದ್ದಾರೆ. ನಾಡಿನಲ್ಲಿ ಬಹುಮುಖ ಪ್ರತಿಭೆಯನ್ನು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ…
BVI ಸಂಸ್ಥೆಯ ಸಮಾಜಮುಖಿ ಕಾರ್ಯ ಮಾದರಿ-ಡಾ.ಶಂಕರ್ ನವಲೆ…
ಭಾವಸಾರ ವಿಷನ್ ಇಂಡಿಯಾ… ಶಿವಮೊಗ್ಗ : ಮನುಷ್ಯ ಮನುಷ್ಯನಿಗೆ ಸಹಾಯ ಹಸ್ತ ಚಾಚುವುದು ನಮ್ಮೆಲ್ಲರ ಧರ್ಮವಾಗಿದ್ದು, ಪ್ರತಿಯೊಬ್ಬರೂ ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ ಎಂದು ಮೆಟ್ರೋ ಆಸ್ಪತ್ರೆಯ ವೈದ್ಯರಾದ ಡಾ. ಶಂಕರ್ ನವಲೆ ಹೇಳಿದರು. ಭಾವಸಾರ ವಿಜನ್ ಇಂಡಿಯಾ ವತಿಯಿಂದ ನಗರದ ಹಕ್ಕಿಪಿಕ್ಕಿ…
ಕರ್ತವ್ಯದ ನಡುವೆ ಸಿಬ್ಬಂದಿಗಳ ಜೊತೆ ಹೊಸ ವರ್ಷ ಆಚರಿಸಿದ ಜಿಲ್ಲಾ ರಕ್ಷಣಾಧಿಕಾರಿ…
ಶಿವಮೊಗ್ಗದಲ್ಲಿ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ರೆಸ್ಟೋರೆಂಟ್ ಹೋಟಲ್ ಕ್ಲಬ್ ಗಳಲ್ಲಿ ಡಿಜೆ ಹಾಡಿಗೆ ಯುವಕ ಯುವತಿಯರು ಕುಣಿದು ಕುಪ್ಪಳಿಸಿ ಹೊಸ ವರ್ಷವನ್ನು ವಿಶೇಷವಾಗಿ ಕೇಕ್ ಕಟ್ ಮಾಡಿ ಪಟಾಕಿ ಸಿಡಿಸುವ ಮೂಲಕ ಸ್ವಾಗತ ಮಾಡಿಕೊಂಡಿದ್ದಾರೆ. ಹೊಸ ವರ್ಷವನ್ನು ವಿಶೇಷವಾಗಿ ಜಿಲ್ಲಾ…
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಕಾನೂನು ಅರಿವು ಕಾರ್ಯಕ್ರಮ…
ಅಪರಾಧ ತಡೆ ಮಾಸಾಚರಣೆ – 2024ರ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕುವೆಂಪು ವಿಶ್ವ ವಿಧ್ಯಾಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಮುಖ್ಯ ಅಥಿತಿಗಳಾಗಿ ಭಾಗವಹಿಸಿ,…
ಕುಂದಾಪುರದಲ್ಲಿ ನಡೆದ ಪ್ರಾಂತೀಯ ಸಮ್ಮೇಳದಲ್ಲಿ ಶಿವಮೊಗ್ಗ ಭಾವನವು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು…
ಕುಂದಾಪುರದಲ್ಲಿ ಡಿಸೆಂಬರ್ 29ರಂದು ನಡೆದ ಪ್ರಾಂತೀಯ ಸಮ್ಮೇಳನದಲ್ಲಿ ಸೀನಿಯರ್ ಚೇಂಬರ್ ಶಿವಮೊಗ್ಗ ಭಾವನದ ಅಧ್ಯಕ್ಷ ರಾದ ಶಶಿಕಲಾ ಶೆಟ್ಟಿ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಅವಾರ್ಡ್ಗಳನ್ನು ಪಡೆದು ಶಿವಮೊಗ್ಗದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪ್ರಾಂತೀಯ ಸಮ್ಮೇಳನದಲ್ಲಿ ಶಿವಮೊಗ್ಗ ಭಾವನಕ್ಕೆ G&D ವಿಭಾಗದಲ್ಲಿ, ಕಮ್ಯುನಿಟಿ…