ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಅವಧಿ ವಿಸ್ತರಣೆ…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿರುವ 126 ಅಂಗನವಾಡಿ ಕಾರ್ಯಕರ್ತೆಯರ ಮತ್ತು 448 ಸಹಾಯಕಿಯರ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಹಲವಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯಲ್ಲಿ 4 ನೇ ಹಂತಗಳನ್ನು ಪೂರ್ಣಗೊಳಿಸಿರುವುದಿಲ್ಲ. ಪೂರ್ಣಗೊಳಿಸದ…

ವಿಕಲಚೇತನರ ರಿಯಾಯಿತಿ ಬಸ್ ಪಾಸ್ ನವೀಕರಣಕ್ಕೆ ಅರ್ಜಿ ಆಹ್ವಾನ…

2025ನೇ ಸಾಲಿಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ವಿತರಣೆ/ನವೀಕರಣಕ್ಕೆ “ಸೇವಾ ಸಿಂಧು” ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಡಿ.30 ರಿಂದ ಫೆ.28 ರವರೆಗೆ https://serviceonline.gov.in.karnataka/URL ಬಳಸಿ ಅರ್ಜಿ ಸಲ್ಲಿಸುವುದು ಕಡ್ಡಾಯ. ನಿಗದಿಪಡಿಸಿದ ದಿನಾಂಕದ ಒಳಗೆ ಪಾಸ್‌ಗಳ ವಿತರಣೆ/ನವಿಕರಿಸಬೇಕಾಗಿರುತ್ತದೆ. ಹೊಸದಾಗಿ ವಿಕಲಚೇತನರ ಬಸ್‌ಪಾಸ್ ಪಡೆಯಲು…

ಜನವರಿ 2ರಿಂದ ಶಾಲಾ ಮಕ್ಕಳ ಆಧಾರ್ ತಿದ್ದುಪಡಿ ಆಂದೋಲನ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿಎಸ್‌ಸಿ ಸರ್ವೀಸರ್ ಇಂಡಿಯಾ ಲಿಮಿಟೆಡ್, ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಜ. 2 ರಿಂದ 30 ರವರೆಗೆ ಶಿವಮೊಗ್ಗ ತಾಲ್ಲೂಕಿನ ಶಾಲಾ ವಿದ್ಯಾರ್ಥಿಗಳ…

ತಂಬಾಕು ದಾಳಿ…

ಶಿವಮೊಗ್ಗ ನಗರದ ಎಂ.ಆರ್.ಎಸ್ ವೃತ್ತದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿ ನಡೆಸಲಾಯಿತು.ಒಟ್ಟು 19 ಪ್ರಕರಣಗಳನ್ನು ದಾಖಲಿಸಿ ರೂ. 3460 ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು. ಹಾಗೂ ತಂಬಾಕು ಜಾಹಿರಾತು ಫಲಕಗಳನ್ನು ತೆರವುಗೊಳಿಸಲಾಯಿತು.ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ ಹಾಗು ಸೇವನೆ ಮಾಡುವವರಿಗೆ, ತಂಬಾಕು…

ನೀರಿನ ಕಂದಾಯ ಪಾವತಿಸಲು ಕ್ಯಾಶ್ ಕೌಂಟರ್ ವ್ಯವಸ್ಥೆ…

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಕಂದಾಯ ಪಾವತಿಸಲು ದಿ: 06-01-2025 ರಿಂದ ಎಲ್ಲಾ ರಜಾ ದಿನಗಳಲ್ಲಿ ಹಾಗೂ ಪ್ರತಿದಿನ ಬೆಳಿಗ್ಗೆ 7 ರಿಂದ ಸಂಜೆ 5.30 ರವರೆಗೆ ಮಂಡಳಿಯ ಕ್ಯಾಷ್‌ಕೌಂಟರ್ ಮತ್ತು ನಗರದ ಸಾರ್ವಜನಿಕರ ಉಪಯೋಗಕ್ಕಾಗಿ ಪ್ರತಿದಿನ ಬೆಳಿಗ್ಗೆ 6 ರಿಂದ…

ಅಬಕಾರಿ ಪೊಲೀಸರ ಕಾರ್ಯಾಚರಣೆ-ದೊಡ್ಡ ಪ್ರಮಾಣದ ಮಧ್ಯ ಬಾಟಲಿಗಳ ವಶ…

ಅಬಕಾರಿ ಅಪರ ಆಯುಕ್ತರು ಅಬಕಾರಿ ಇಲಾಖೆ, ಕೇಂದ್ರ ಸ್ಥಾನ ಬೆಳಗಾವಿ ರವರ ಹಾಗೂ ಅಬಕಾರಿ ಜಂಟಿ ಆಯುಕ್ತರು,ದಾವಣಗೆರೆ ವಿಭಾಗ ಮತ್ತು ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆ ರವರ ನಿರ್ದೇಶನದಲ್ಲಿ ಮತ್ತು ಅಬಕಾರಿ ಉಪ ಅದೀಕ್ಷಕರು,ಶಿವಮೊಗ್ಗ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ…

ಸಿಟಿ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ನೂತನ ನಿರ್ದೇಶಕರು…

ಶಿವಮೊಗ್ಗದ 100ವರ್ಷ ಇತಿಹಾಸವುಳ್ಳ ಸಿಟಿ ಕೋ ಆಪರೇಟಿವ್ ಸೊಸೈಟಿಯು ಆಡಳಿತ ಮಂಡಳಿಯ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ನೂತನವಾಗಿ 15ಜನ ನಿರ್ದೇಶಕರು ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ನಿರ್ದೇಶಕರಗಳು… ಎಸ್ ಕೆ ಮರಿಯಪ್ಪ 1948 ಎಂ ರಾಕೇಶ್ 1625 ದುರ್ಗಿಗುಡಿ ಮಹೇಶ್ 1584 ಉಮಾಶಂಕರ್…

ಸತ್ಯಕ್ಕೆ ನಿಷ್ಠೆಗೆ ಸಂದ ಜಯ-C.S.ಷಡಕ್ಷರಿ…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ 67 ಮತಗಳಾಂತರದಿಂದ ಸೋಲಿಸಿ ಎರಡನೇ ಬಾರಿಗೆ ರಾಜ್ಯಾಧ್ಯಕ್ಷರ ಪಟ್ಟವನ್ನ ಅಲಂಕರಿಸಿದ ಸಿಎಸ್ ಷಡಾಕ್ಷರಿ ಇದು ಸತ್ಯ ನಿಷ್ಠೆ ಕಾಯಕಕ್ಕೆ ಸಂದ ಜಯ ಎಂದು ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಕಳೆದ ಹತ್ತು ವರ್ಷಗಳಿಂದ…

ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ…

ಶಿವಮೊಗ್ಗ ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಬಗ್ಗೆ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಎರಡನೇ ಹಂತದ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಡಿ.31 ರಂದು ಬೆಳಗ್ಗೆ 11.30ಕ್ಕೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ನಗರದ ನಾಗರಿಕರು ಹಾಗೂ ಸಂಘ-ಸಂಸ್ಥೆಯವರು ಸಭೆಗೆ ಹಾಜರಾಗಿ…