ಸಾಧಕ ಬಾಧಕ ಚರ್ಚಿಸಿ ಶೀಘ್ರವೇ ನಿವೇಶನ ನೀಡುವ ಭರವಸೆ ನೀಡಿದ ಸಚಿವರು…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ರೈತ ಸಂತ್ರಸ್ತರಿಗೆ ನಿವೇಶನ ನೀಡುವ ಆಶ್ವಾಸನೆ ಈಡೇರದ ಹಿನ್ನಲೆಯಲ್ಲಿ ವಿಕಾಸ ಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪನವರ ನೇತೃತ್ವದಲ್ಲಿ ವಸತಿ ಸಚಿವರಾದ ಶ್ರೀ ಜಮೀರ್ ಅಹಮ್ಮದ್ ರವರ ಕಛೇರಿಯಲ್ಲಿ ಸಭೆ ನಡೆಸಲಾಯಿತು.ಸಚಿವರಿಬ್ಬರು…
ಶಿಕ್ಷಣ ಇಲಾಖೆ — ರೋಟರಿ ಕ್ಲಬ್ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ…
ಬೆಂಗಳೂರು, ಸೆಪ್ಟೆಂಬರ್ 9: ಬೆಂಗಳೂರು ರೋಟರಿ ಕ್ಲಬ್ (RCB) ಶಾಲಾ ಶಿಕ್ಷಣ ಇಲಾಖೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಿಗೆ ಮೇಜು-ಬೆಂಚುಗಳ ಜೊತೆಗೆ ಇಂಟರಾಕ್ಟಿವ್ ಎಲ್‌ಇಡಿ ಬೋರ್ಡ್‌ಗಳನ್ನು ಒದಗಿಸಲು ಇಂದು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಶ್ರೀ…
ಪತ್ರಕರ್ತರಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಸರ್ಕಾರ ಬಂದ-ಮುಖ್ಯಮಂತ್ರಿ ಸಿದ್ದರಾಮಯ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಸಿಎಸ್‌ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ…
ಭಾರತೀಯ ಸೇನೆ ಸೇವಾ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ…
ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ 2 ನೇ ತಂಡಕ್ಕಾಗಿ (ಬಾಲಕರಿಗೆ ಮಾತ್ರ) ಆಯ್ಕೆ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ…
ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ…
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ಆರಂಭಿಸಿದ್ದು, ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2ಎ, 3ಎ, 3ಬಿ, ಪ.ಜಾ./ಪ.ವರ್ಗಕ್ಕೆ ಸೇರಿದ…
ನಾಗರೀಕ ಸೌಲಭ್ಯ ನಿವೇಶನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ…
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳನ್ನು 1991ರ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ನಿಯಮದನ್ವಯ ಅರ್ಹ ನೊಂದಾಯಿತ ಸಂಘ ಸಂಸ್ಥೆಗಳು /ಕೇಂದ್ರ / ರಾಜ್ಯ / ಅರೆ ಸರ್ಕಾರಿ…
ಗ್ರಾಮ ಪಂಚಾಯತ್ ಮಟ್ಟದ ಅಭಿಯಾನ…
ಶಿವಮೊಗ್ಗ ತಾಲೂಕು ಬಾಳೆ ಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕೇಂದ್ರ ಸರ್ಕಾರದ, RBI na ಹಣಕಾಸು ಸೇರ್ಪಡೆ ಅಡಿಯಲ್ಲಿ ಸಾಕ್ಷರತೆ ಮೂರು ತಿಂಗಳ ಅಭಿಯಾನದ ಪ್ರಯುಕ್ತ ಜನ ಸುರಕ್ಷಾ ಅಭಿಯಾನವನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರು ಶ್ರೀಮತಿ…
ಯುವನಿಧಿ ಫಲಾನುಭವಿಗಳು ಕೌಶಲ್ಕಾರ್ ಪೋರ್ಟಲ್ ನಲ್ಲಿ ಕಡ್ಡಾಯ ನೋಂದಣಿ…
ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿಯಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು (ITI), GTTC, CEDOK, KSDC ವತಿಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡುತ್ತಿದ್ದು, ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊAಡು ನೇರ ನಗದು ವರ್ಗಾವಣೆ…
ಇಂಡಿಯಾ ಸ್ಕಿಲ್ಸ್-2025 ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ…
ಕರ್ನಾಟಕ ರಾಜ್ಯದ ಯುವ ಜನತೆಯ ಜ್ಞಾನಾರ್ಜನೆಗೆ ಸೂಕ್ತ ವೇದಿಕೆ ಕಲ್ಪಿಸಲು ಹಾಗೂ ಮಾದರಿ ಕೌಶಲ್ಯಾಭರಿತ ರಾಜ್ಯವನ್ನಾಗಿಸಲು 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ (ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025) ಸ್ಪರ್ಧಾ ಕಾರ್ಯಕ್ರಮವನ್ನು ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟಗಳಲ್ಲಿ ಕೈಗೊಳ್ಳಲು ಆಯೋಜಿಸಲಾಗಿದ್ದು,…
ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ…
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ + ಐಟಿಐ ಪಾಸಾದವರು ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (ಅಔPಂ), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್…