ಕರುನಾಡ ಚಕ್ರವರ್ತಿ ಶಿವಣ್ಣಗಾಗಿ ವಿಶೇಷ ಪೂಜೆ ಸಲ್ಲಿಸಿದ M.ಶ್ರೀಕಾಂತ್ ಅಭಿಮಾನಿ ಬಳಗ…
ಎಂ ಶ್ರೀಕಾಂತ್ ಅಭಿಮಾನಿ ಬಳಗ. ಶಿವಮೊಗ್ಗ ವತಿಯಿಂದ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ಆದಷ್ಟು ಬೇಗನೆ ಗುಣಮುಖರಾಗಿ ಬರಲಿ ಎಂದು ತಾಯಿ ಕೋಟೆ ಶ್ರೀ ಮಾರಿಕಾಂಬ ವಿಶೇಷ ಪೂಜೆ ಮಾಡಿದರು. ದೇವಿ ಶಿವರಾಜ್…
ಶರಾವತಿ ಮುಳುಗಡೆ ತಂತ್ರಸ್ಥರಿಗೆ ಹಕ್ಕುಪತ್ರ ಒದಗಿಸಲು ಕ್ರಮ-ಸಚಿವ ಮಧು ಬಂಗಾರಪ್ಪ…
ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು ಮತ್ತು ಮನೆ ಕಟ್ಟಿಕೊಂಡು ಜೀವನ ನಿರ್ವಹಿಸುತ್ತಿರುವ ಅರ್ಹ ರೈತರಿಗೆ ಮತ್ತು ನಿವಾಸಿಗಳಿಗೆ ಸರ್ಕಾರದಿಂದಲೇ ಹಕ್ಕುಪತ್ರ…
ಸೊಗಾನೆ ಲೇಔಟ್ ನಿರ್ಮಾಣ-ರೈತರನ್ನು ತೊಂದರೆ ಆಗುವುದಕ್ಕೆ ಬಿಡುವುದಿಲ್ಲ-ಹೆಚ್.ಎಸ್.ಸುಂದರೇಶ್…
ಸೋಗಾನೆಯಲ್ಲಿ ಸೂಡಾ ವತಿಯಿಂದ ಅಭಿವೃದ್ದಿಪಡಿಸಲು ಉದ್ದೇಶಿಸಿರುವ ಲೇಔಟ್ ಕುರಿತು ರೈತರಲ್ಲಿ ತಪ್ಪು ತಿಳುವಳಿಕೆ ನಿವಾರಣೆ ಆಗಬೇಕು. ಅಲ್ಲಿ ಯಾವುದೇ ಬಗರ್ ಹುಕುಂ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಶಿವಮೊಗ್ಗ ತಾಲ್ಲೂಕು ಸೋಗಾನೆ ಗ್ರಾಮದ ಸ.ನಂ 156 ರ…
ಮುಖ್ಯಮಂತ್ರಿ ಸಿದ್ದರಾಮಯ್ಯ ರಿಂದ 2025 ನೂತನ ಕ್ಯಾಲೆಂಡರ್ ಬಿಡುಗಡೆ…
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು. ಬಳಿಕ ಶಾಲಾ…
ಯುವನಿದಿ ಯುವಜನತೆಗಾಗಿ ವಿಶಿಷ್ಟ ಕಾರ್ಯಕ್ರಮ-C.S. ಚಂದ್ರ ಭೂಪಲ್…
ಯುವ ನಿಧಿ ಯೋಜನೆ ಚಾಲನೆಗೊಂಡು ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದಿಂದ ವಿಶಿಷ್ಟ ಕಾರ್ಯಕ್ರಮ ರೂಪಿಸಲಾಗುವುದು ಎಂದು ಗ್ಯಾರಂಟಿ ಯೋಜನೆಯ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಗ್ಯಾರಂಟಿ…
ಲಂಚ ಪಡೆಯುತ್ತಿದ್ದ ಇಂಡುವಲ್ಲಿ ಗ್ರಾಮ ಪಂಚಾಯತ್ ಪಿಡಿಒ ಬಂಧನ…
ಇ-ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ. ಯ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬAಧ ವಶಕ್ಕೆ ಪಡೆದ ಶಿವಮೊಗ್ಗ…
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ಶಿವಮೊಗ್ಗದಲ್ಲಿ 69ನೇ ಅದ್ದೂರಿ ಕನ್ನಡ ರಾಜ್ಯೋತ್ಸವ…
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಅಶೋಕ ನಗರದಲ್ಲಿ ನಡೆದ 69ನೇ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಭುವನಗಿರಿಯಿಂದ ಕನ್ನಡ ಜ್ಯೋತಿಯನ್ನು ತಂದು ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರವೇ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಕೃಷ್ಣೇಗೌಡರು ಹಾಗೂ…
ಜೆಪಿಎನ್ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗ ವಾರ್ಷಿಕೋತ್ಸವ ಆಚರಣೆ…
ಶಿವಮೊಗ್ಗ ನಗರದ ಬಿಬಿ ರಸ್ತೆಯಲ್ಲಿರುವ ಜೆಪಿಎನ್ ಪ್ರೌಢ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ಜರುಗಿತು. ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ರಮೇಶ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಗೌರಿ…
ಭುವನಗಿರಿಯಿಂದ ಕನ್ನಡ ಜ್ಯೋತಿಯನ್ನು ತಂದು ಕಾರ್ಯಕ್ರಮ ಉದ್ಘಾಟನೆ ಮಾಡಲಿರುವ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಅಶೋಕನಗರದಲ್ಲಿ 69ನೇ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ…
ದಿನಾಂಕ 21.12.2024 ರಂದು ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಹಾಗೂ ಕಾರ್ಯಕ್ರಮದ ಅಧ್ಯಕ್ಷ ತಿಳಿಸಿದ್ದಾರೆ ಈ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ರಾಜ್ಯಾಧ್ಯಕ್ಷರಾದ ಪಿ ಕೃಷ್ಣೆಗೌಡರು.ಗಾರಾ ಶ್ರೀನಿವಾಸ್…
ಮುಷ್ಟಿ ಅಕ್ಕಿ ಅಭಿಯಾನಕ್ಕೆ ಚಾಲನೆ-24ರಂದು ಪಡಿಪೂಜೆ , ಶಕ್ತಿ ಪೂಜೆಗೆ KSE ಮತ್ತು KEK ಆಹ್ವಾನ…
ಕೇರಳದ ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಊಟ ಮತ್ತು ಮೂಲಭೂತ ಸೌಕರ್ಯ ನೀಡಲು ಸಾರ್ಸ್ ಸಂಸ್ಥೆಯ ಮೂಲಕ ಅಕ್ಕಿ ನೀಡಲು ಮುಷ್ಠಿ ಅಕ್ಕಿ ಹಾಗೂ ಇತರೆ ಸಾಮಾಗ್ರಗಳ ಸಂಗ್ರಹಕ್ಕೆ ಆದಿಚುಂಚನಗಿರಿ ಮಠದ ಶ್ರೀಸಾಯಿನಾಥ ಸ್ವಾಮೀಜಿ ಚಾಲನೆ ನೀಡಿದರು. ಕೆ ಎಸ್ ಈಶ್ವರಪ್ಪ…