ಮೂಲಸೌಕರ್ಯ ಒದಗಿಸದ ಸರ್ಕಾರದ ವಿರುದ್ಧ ಹರಿಹಾಯ್ದ ಶಾಸಕ ಡಾ.ಧನಂಜಯ್ ಸರ್ಜಿ…
ಬೆಳಗಾವಿ : ಗೌರವಧನ ಹೆಚ್ಚಳ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಮಂಗಳವಾರ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಆಗ್ರಹಿಸಿ ಸುವರ್ಣ ವಿಧಾನಸೌಧದ ಎದುರು ಧರಣಿ ನಿರತರಿಗೆ ಮೂಲ ಸೌಕರ್ಯ ಒದಗಿಸದ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಡಾ. ಧನಂಜಯ ಸರ್ಜಿ…
ಜೋಗ ಜಲಪಾತ ಪ್ರವೇಶಕ್ಕೆ 3 ತಿಂಗಳು ನಿರ್ಬಂಧ…
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು, ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು…
ಬದುಕು ಕಟ್ಟಿಕೊಳ್ಳಲು ನೆರವಾದ ಗೃಹಲಕ್ಷ್ಮಿ ಯೋಜನೆ…
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷಿö್ಮ’ ಯೋಜನೆಯು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವರದಾನವಾಗಿದೆ.ಉದ್ಯೋಗ, ಸ್ವಂತ ವೃತ್ತಿಯಲ್ಲಿ ತೊಡಗದೇ ಇರುವ ಅನೇಕ ಮಹಿಳೆಯರು ತಾವು ಬಯಸಿದ ವಸ್ತು/ಸೇವೆ ಪಡೆಯಲು ಇಂದಿಗೂ ತಂದೆ, ಗಂಡನ ಮೇಲೆ ಅವಲಂಬಿತರಾಗಿದ್ದು ಸರ್ಕಾರದ ಈ ಯೋಜನೆಯು…
ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಭಾರತಿ ರಿಂದ ಸಂಚಾರಿ ನಿಯಮ ಕುರಿತು ಅರಿವು ಕಾರ್ಯಕ್ರಮ…
ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಆಚರಿಸಲಾಗುತ್ತಿರುವ ಅಪರಾಧ ತಡೆ ಮಾಸಾಚರಣೆ–2024 ರ ಅಂಗವಾಗಿ, ಶ್ರೀಮತಿ ಭಾರತಿ, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ರವರು ಟಿಪ್ಪು ನಗರದ ಉರ್ದು ಪಾಠ ಶಾಲೆಯಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು…
ಲೆಕ್ಕ ಪರಿಶೋಧಕ ಕೆ.ವಿ. ವಸಂತ್ ಕುಮಾರ್ ಮಗಳು ಸ್ವರ್ಣ ಲತಾ ಅವರಿಗೆ PHD ಪದವಿ…
ಖ್ಯಾತ ಲೆಕ್ಕಪರಿಶೋಧಕರಾದ ಕೆ ವಿ ವಸಂತ್ ಕುಮಾರ್ ಹಾಗೂ ಉಷಾ ವಸಂತ್ ಕುಮಾರ್ ಅವರ ಪುತ್ರಿಯಾದ ಸ್ವರ್ಣ ಲತಾ ಅವರಿಗೆ ಅಮೆರಿಕಾದ ಪ್ರತಿಷ್ಠಿತ ಅಲ್ಭಾಮ ವಿಶ್ವವಿದ್ಯಾಲಯದಿಂದ ಏರೋ ಸ್ಪೇಸ್ ಇಂಜಿನಿಯರಿಂಗ್ ನಲ್ಲಿ ಪಿಎಚ್ ಡಿ ಪದವಿ ದೊರೆತಿದ್ದು ಇದು ಶಿವಮೊಗ್ಗಕ್ಕೆ ಹೆಮ್ಮೆಯ…
ಪರಿಷತ್ತಿನಲ್ಲಿ ಮಹಾತ್ಮ ಗಾಂಧೀಜಿ ಗುಣಗಾನ ಮಾಡಿದ ಶಾಸಕ ಡಾ.ಧನಂಜಯ್ ಸರ್ಜಿ…
ಬೆಳಗಾವಿ : ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮಗಾಂಧಿ ಅವರು ವಹಿಸಿ ನೂರು ವರ್ಷಗಳು ತುಂಬಿರುವ ಹಿನ್ನೆಲೆ ವಿಧಾನ ಪರಿಷತ್ ಕಲಾಪದಲ್ಲಿ ಸೋಮವಾರ ನಡೆದ ವಿಶೇಷ ಚರ್ಚೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಅವರು ಮಹಾತ್ಮಾ ಗಾಂಧೀಜಿ ಅವರ ಕುರಿತು…
ಜಿಲ್ಲೆಯ ಪ್ರವಾಸಿ ತಾಣದ ಗೋಡೆ ಚಿತ್ರಣ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಹೇಮಂತ್ ರಿಂದ ಉದ್ಘಾಟನೆ…
ಆಕಾಶವಾಣಿ ಭದ್ರಾವತಿ 60 ನೇ ವರ್ಷದ ವಜ್ರ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಆಕಾಶವಾಣಿಯಲ್ಲಿ ಸಿದ್ದಪಡಿಸಿದ ಶಿವಮೊಗ್ಗ ಜಿಲ್ಲೆಯ ಪ್ರಸಿದ್ದ ಪ್ರವಾಸಿತಾಣದ ಗೋಡೆಚಿತ್ರವನ್ನು ಶಿವಮೊಗ್ಗ ಜಿಲ್ಲೆಯ ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ಹಣಾಧಿಕಾರಿಗಳಾದ ಹೇಮಂತ್.ಎನ್ ಅವರು ರಿಬ್ಬನ್ ಕಟ್…
ಸಚಿವ ಮಧು ಬಂಗಾರಪ್ಪ ಜೊತೆ ಅಧಿವೇಶನ ಕಲಾಪ ವೀಕ್ಷಿಸಿ ಸಂವಾದದಲ್ಲಿ ಪಾಲ್ಗೊಂಡ ಸೊರಬ ತಾಲೂಕಿನ ವಿದ್ಯಾರ್ಥಿಗಳು…
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸುಮಾರು 350 ಕ್ಕೂ ಹೆಚ್ಚು ಪಿಯುಸಿ ವಿದ್ಯಾರ್ಥಿಗಳು ಮಂಗಳವಾರ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಚಳಿಗಾಲದ ಅಧಿವೇಶನವನ್ನು ವೀಕ್ಷಿಸುವ ಮೂಲಕ ಕಲಾಪದ ಬಗ್ಗೆ ವಿಶೇಷ ಜ್ಞಾನ ಪಡೆದರು. ಮತ್ತು ವಿದ್ಯಾರ್ಥಿಗಳು ಶಿಕ್ಷಣ ಸಚಿವ…
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರಿಂದ ಪೊಲೀಸ್ ಸಿಬ್ಬಂದಿಗಳ ಕುಂದು ಕೊರತೆ ಅಹವಾಲು ಸ್ವೀಕಾರ…
ಶ್ರೀ ಮಿಥುನ್ ಕುಮಾರ್ ಜಿ. ಕೆ, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಇಲಾಖಾ ವಾಹನಗಳ ಪರಿವೀಕ್ಷಣೆ ನಡೆಸಿ, ದ್ವಿಚಕ್ರ ವಾಹನ, ನಾಲ್ಕು ಚಕ್ರದ ವಾಹನ, ಟ್ರಕ್, ಟಿ.ಟಿ ವಾಹನ…
ಪ್ರಜ್ಞೆ ತಪ್ಪಿದ ಧರಣಿ ನಿರತ ಉಪನ್ಯಾಸಕಿಗೆ ಚಿಕಿತ್ಸೆ ನೀಡಿ ಕರ್ತವ್ಯ ಮೆರೆದ ಶಾಸಕ ಡಾ.ಧನಂಜಯ ಸರ್ಜಿ…
ಬೆಳಗಾವಿ: ಅತಿಥಿ ಉಪನ್ಯಾಸಕರು ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಧರಣಿ ನಡೆಸುತ್ತಿದ್ದ ವೇಳೆ ಅಸ್ವಸ್ಥಗೊಂಡ ಅತಿಥಿ ಉಪನ್ಯಾಸಕಿಗೆ ಪ್ರಥಮ ಚಿಕಿತ್ಸೆ ನೀಡಿ, ಖುದ್ದು ತಾವೇ ಬೆಳಗಾವಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ವಿಧಾನ ಪರಿಷತ್…