ದೃಢ ಕರ್ನಾಟಕದ ಸಂಕಲ್ಪ- 100 ದಿನಗಳ ಯಶಸ್ವಿ ಪೂರೈಕೆ…
ಮಂಜುನಾಥ್ ಶೆಟ್ಟಿ… ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ದೃಢ ಕರ್ನಾಟಕದ ಸಂಕಲ್ಪ – 100 ದಿನಗಳ ಯಶಸ್ವಿ ಪೂರೈಕೆ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸರ್ಕಾರದ ಮುಖ್ಯಕಾರ್ಯದರ್ಶಿ…
ರಾಜ್ಯ ಅಪೆಕ್ಸ್ ಬ್ಯಾಂಕ್ಗೆ ನೂತನ ಸಾರಥ್ಯಎಂಎಲ್ಸಿ ರವಿ ಅಧ್ಯಕ್ಷರಾಗಿ, ಶರಣಗೌಡ ಬಯ್ಯಾಪುರ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ…
ಮಂಜುನಾಥ್ ಶೆಟ್ಟಿ… ಬೆಂಗಳೂರು: ರಾಜ್ಯ ಅಪೆಕ್ಸ್ ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯರಾದ ಎಂಎಲ್ಸಿ ರವಿ ಹಾಗೂ ಉಪಾಧ್ಯಕ್ಷರಾಗಿ ಶರಣಗೌಡ ಬಯ್ಯಾಪುರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರಾಜ್ಯದ ಸಹಕಾರ ಸಚಿವರಾದ ಲಕ್ಷ್ಮಣ ಸವದಿ ಅವರು ಅಪೆಕ್ಸ್ ಬ್ಯಾಂಕ್ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದು, ಅವರ…
ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಲಾಭ ಪಡೆಯುತ್ತಿದ್ದಾರೆ-ಅರಗ ಜ್ಞಾನೇಂದ್ರ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಘಟ್ಟದ…
ಅರೆಕಾಲಿಕ ಕಾನೂನು ಸ್ವಯಂ ಸೇವಕರು ಸಮಾಜ ಮತ್ತು ಪ್ರಾಧಿಕಾರದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾರೆ- ನ್ಯಾ. ಅಭಯ್ ಡಿ. ಚೌಗಲಾ…
ಮಂಜುನಾಥ್ ಶೆಟ್ಟಿ… ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ಅರಿವು ಹಾಗೂ ನ್ಯಾಯವನ್ನು ಒದಗಿಸುವ ಸದುದ್ದೇಶದಿಂದ “ನ್ಯಾಯ ನಿಮ್ಮದು ನೆರವು ನಮ್ಮದು” ಎನ್ನುವ ಧ್ಯೇಯ ವಾಕ್ಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನೂನು ಸೇವೆಗಳ ಸಂಸ್ಥೆಗಳು, ಅಂದರೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ…
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ: 18 ವರ್ಷ ಪೂರೈಸುವ ಯುವಜನತೆಗೆ ಸುವರ್ಣಾವಕಾಶ – ಜಿ.ಪಂ ಉಪ ಕಾರ್ಯದರ್ಶಿ ಸುಜಾತ…
ಮಂಜುನಾಥ್ ಶೆಟ್ಟಿ… ದಿನಾಂಕ 01-10-2026 ರ ವೇಳೆಗೆ 18 ವರ್ಷ ವಯಸ್ಸು ಪೂರೈಸುವ ಎಲ್ಲಾ ಅರ್ಹ ಯುವಕ-ಯುವತಿಯರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಹೆಸರು ಸೇರ್ಪಡೆಗೊಳಿಸಲು ಸುವರ್ಣಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸುಜಾತ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್…
ಕ್ರೀಡಾಕೂಟಗಳು ಜವಾಬ್ದಾರಿಯುತ ಯುವಜನತೆಯನ್ನು ರೂಪಿಸುವ ಪ್ರಮುಖ ವೇದಿಕೆಯಾಗಿವೆ : ಅಭಿಷೇಕ್ವಿ…
ಮಂಜುನಾಥ್ ಶೆಟ್ಟಿ… ದಸರಾ ಕ್ರೀಡಾಕೂಟ ಕೇವಲ ಸ್ಪರ್ಧೆಯಲ್ಲ; ಆರೋಗ್ಯವಂತ, ಶಿಸ್ತಿನ, ಆತ್ಮವಿಶ್ವಾಸಿ ಮತ್ತು ಜವಾಬ್ದಾರಿಯುತ ಯುವಜನತೆಯನ್ನು ರೂಪಿಸುವ ಪ್ರಮುಖ ವೇದಿಕೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ವಿ. ಅವರು ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…
ಕೈಗಾರಿಕಾ ಅಭಿವೃದ್ಧಿಗೆ ಶಿವಮೊಗ್ಗ ನಗರ ಸೇರ್ಪಡೆಗೊಳಿಸಿ-S. ರುದ್ರೇಗೌಡರು…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ ಸೇರ್ಪಡೆಗೊಳಿಸಬೇಕು ಎಂದು ಕೈಗಾರಿಕೋದ್ಯಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋಕಾಸ್ಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಅಂಗಡಿ ಮಾಲೀಕರ ಮತ್ತು ವರ್ತಕರ ಸಭೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಸಂಚಾರ ವೃತ್ತ ಕಚೇರಿಯಲ್ಲಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಶಿವಮೊಗ್ಗ ನಗರದ ದೀನದಯಾಳು ರಸ್ತೆಯಲ್ಲಿರುವ ಅಂಗಡಿ ಮಾಲೀಕರು ಹಾಗೂ ವರ್ತಕರ ಸಭೆಯನ್ನು ನಡೆಯಿತು. ಸಭೆಯಲ್ಲಿ ದೀನದಯಾಳು ರಸ್ತೆಗೆ ಹೊಂದಿಕೊಂಡಿರುವ ಕನ್ಸರ್ವೆನ್ಸಿ ಸ್ಥಳಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ವಾಹನಗಳನ್ನು ನಿಗದಿತ…
ಹಿಂದೂ ಸಂಘಟನಾ ಮಹಾಮಂಡಳಿಯ ಅಧ್ಯಕ್ಷರಾಗಿ ಸರಾಫ್ ಶ್ರೀಧರ್ ರಾವ್ ಆಯ್ಕೆ…
ಮಂಜುನಾಥ್ ಶೆಟ್ಟಿ… ಹಿಂದೂ ಸಂಘಟನಾ ಮಹಾಮಂಡಳಿಯ (ಹಿಂದೂ ಮಹಾಸಭಾ ಅಂಗ ಸಂಸ್ಥೆ) ಸಭೆ ನಡೆಯಿತು.ಸಭೆಯಲ್ಲಿ, ನಿಧನರಾದ ಸಂಸ್ಥೆಯ ಅಧ್ಯಕ್ಷರಾಗಿದ್ದ ಎಂ. ಕೆ. ಸುರೇಶ್ಕುಮಾರ್ (ಚಾಲುಕ್ಯ ಸೂರಿ) ಅವರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸರಾಫ್ ಶ್ರೀಧರ್ ರಾವ್ ಹಾಗೂ ಕಾರ್ಯದರ್ಶಿಯಾಗಿ ಎ.ಎನ್. ಸತ್ಯನಾರಾಯಣ…
ಶಿವಮೊಗ್ಗ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾಗಿ HC YOGESH ನೇಮಕ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾಗಿ HC YOGESH ಅವರು ನೇಮಕವಾಗಿದ್ದಾರೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ವೇಣುಗೋಪಾಲ ರವರು ಯೋಗೇಶ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಯೋಗೇಶ್ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ…