SUDA ನಿವೇಶನ ಹಂಚಿಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ…

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡುವ ಕುರಿತಾದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.06 ರವರೆಗೆ ವಿಸ್ತರಿಸಲಾಗಿದೆ. ದಿ: 29-07-2025 ರಂದು ಪ್ರಕಟಣೆ ಹೊರಡಿಸಿ, ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು 29-08-2025 ಕಡೆಯ…

ಮಾಸ್ಟರ್ ಆಫ್ ವಿಜ್ಯುವಲ್ ಆರ್ಟ್ಸ್ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ…

ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಮಾಸ್ಟರ್ ಆಫ್ ವಿಜುಯಲ್ ಆರ್ಟ್ಸ್ ಎರಡು ಶೈಕ್ಷಣಿಕ ವರ್ಷದ ನಾಲ್ಕು ಸೆಮಿಸ್ಟರ್ ಸಿ.ಬಿ.ಸಿ.ಎಸ್ ಪದ್ಧತಿಯ ದೃಶ್ಯ ಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ…

ಲಾಡ್ಜ್  ಪೇಯಿಂಗ್ ಗೆಸ್ಟ್  ಹೋಮ್ ಸ್ಟೇ ಗಳ ತಪಾಸಣೆ…

ಶ್ರೀ ಮಿಥುನ್ ಕುಮಾರ್ ಜಿ. ಕೆ, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಶ್ರೀ ಎಸ್ ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ವಿವಿಧ ಪೊಲೀಸ್ ಉಪ…

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ…

ಮುಂಬರುವ ಈದ್ ಮಿಲಾದ್ ಹಾಗೂ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶ್ರಿ ಮಿಥುನ್ ಕುಮಾರ್ ಜಿ.ಕೆ.ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ, ಶಿವಮೊಗ್ಗ ನಗರದ ಗಾಂಧಿ ಬಜಾರ್ ಸುನ್ನಿ ಜಾಮಿಯಾ ಮಸೀದಿ ಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಿ ಈ ಕೆಳಕಂಡ…

IB ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಅಪಘಾತ-ಇಬ್ಬರು ವಿದ್ಯಾರ್ಥಿಗಳು ಸಾವು…

ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಾಟಾ ಏಸ್ ನಂದಿನಿ ಹಾಲಿನ ವಾಹನಕ್ಕೆ ಸಾಗರ ರಸ್ತೆ ಕಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ.ಮೃತಪಟ್ಟವರನ್ನ ಮೂರನೇ ವರ್ಷದ…

ಹೋಟೆಲ್ ಉಡುಪಿ ಪ್ರಸಾದಂ ಗ್ರಾಂಡ್ ಓಪನಿಂಗ್…

ಶಿವಮೊಗ್ಗದ ವಿನೋಬನಗರ ಸೂಡ ಕಚೇರಿ ಎದುರು ನೂತನವಾಗಿ ಹೋಟೆಲ್ ಉಡುಪಿ ಪ್ರಸಾದಂ ಪ್ರಾರಂಭವಾಯಿತು. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಡಾ ಸತೀಶ್ ಕುಮಾರ್ ಶೆಟ್ಟಿ ರವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾಲೀಕರಾದ ರಾಘವೇಂದ್ರ ಶೆಟ್ಟಿ ವಿಶ್ವನಾಥ್ ಶೆಟ್ಟಿ…

ಶಿವಮೊಗ್ಗ ಬಂಟರ ಸಂಘದಿಂದ ಸಂಸದ B.Y.ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಶುಭಾಶಯ…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಲಾಯಿತು. ಈ ಸಂದರ್ಭದಲ್ಲಿ ನಮ್ಮ ಸಂಘವು ಅಭಿವೃದ್ಧಿ ಪಥದತ್ತ ಸಾಗಲಿಕೆ ಸಂಪೂರ್ಣ ಸಹಕಾರ ನೀಡಿದ ಸಂಸದ ರಾಘವೇಂದ್ರ ಅವರಿಗೆ ವಿಶೇಷ ಗೌರವ ತಿಳಿಸಿದರು.…

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಿಂದ ಪ್ರಮುಖ ರಸ್ತೆಯಲ್ಲಿ ಬ್ರಿಫಿಂಗ್…

ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸೂಕ್ಷ್ಮ ಸ್ಥಳಗಳು, ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ವಾರದ ಬ್ರೀಫಿಂಗ್ ಸಭೆ ನಡೆಸಿ, ಠಾಣೆಯ ಪೊಲೀಸ್…

ತಿರುನೆಲ್ವೆಲಿ – ಶಿವಮೊಗ್ಗ ಟೌನ್ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚರ…

ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೆಲಿ – ಶಿವಮೊಗ್ಗ ಟೌನ್ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚರಿಸಲಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ. ರೈಲು ಸಂಖ್ಯೆ. 06103 ತಿರುನಲ್ವೆಲಿ ಯಿಂದ ಆಗಸ್ಟ್ 17 2025, ಭಾನುವಾರ ಸಂಜೆ 4.20ಕ್ಕೆ…

ಡೆಹರೂಡೋನ್ ನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ…

ಜುಲೈ 2026ನೇ ಅಧಿವೇಶನಕ್ಕಾಗಿ ‘ಡೆಹರಾಡೂನ್’ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8 ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ದಿನಾ 07-12-2025 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, 7ನೇ ತರಗತಿ ಓದುತ್ತಿರುವ…