ಮಿಷನ್ ವಾತ್ಸಲ್ಯ ಯೋಜನೆಯಡಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ…
ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿಯಲ್ಲಿ ಬರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಸರ್ಕಾರಿ ಬಾಲಕರ/ಬಾಲಕಿಯರ ಬಾಲ ಮಂದಿರ ಹಾಗೂ ಸರ್ಕಾರಿ ವೀಕ್ಷಣಾಲಯಗಳ ಮಕ್ಕಳಿಗೆ ಮಿಷನ್ ವಾತ್ಸಲ್ಯ ಯೋಜನೆಯಡಿ ಸಮಾಜ ವಿಜ್ಞಾನ/ ಆಂಗ್ಲ, ಗಣಿತ / ವಿಜ್ಞಾನ ಮತ್ತು ಸಂಗೀತ/ಕ್ರಾಫ್ಟ್, ಯೋಜ/ದೈಹಿಕ ಶಿಕ್ಷಕರನ್ನು…
ಅ.14 ರಂದು ವಿದ್ಯುತ್ ವ್ಯತ್ಯಯ…
ಶಿವಮೊಗ್ಗ ಎಂಆರ್‌ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 4.30ಕ್ಕೆ ಹೊಳೆಹೊನ್ನೂರು ಹೊಳಲೂರು ಹಾಗೂ ತಾವರೆಚಟ್ನಹಳ್ಳಿ ವಿವಿ ಕೇಂದಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಕೂಡ್ಲಿ,…
ಜಿಲ್ಲೆಯ ಹಿಂದೂ ಧಾರ್ಮಿಕ ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ…
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಶಿವಮೊಗ್ಗ ಜಿಲ್ಲೆಯ ಬಿ ಮತ್ತು ಸಿ ಪ್ರವರ್ಗ ಮುಜರಾಯಿ ದೇವಾಲಯಗಳ ಅರ್ಹ ಸದಸ್ಯರುಗಳನ್ನು ನಿಗದಿಪಡಿಸಿದ ಅರ್ಹತೆಗಳನುಸಾರವಾಗಿ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3…
ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ – ಎಸ್.ಮಧು ಬಂಗಾರಪ್ಪ ಸೂಚನೆ…
ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ…
ಪುಟ್ಬಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟ PSI ಸ್ವಪ್ನ ಮತ್ತು ಭಾರತಿ…
ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಸ್ವಪ್ನ ಪಿಎಸ್ಐ ಹಾಗೂ ಭಾರತಿ ಪಿಎಸ್ಐ ರವರು ನಗರದ ಜನನಿಬಿಡ ಪ್ರದೇಶವಾದ ಗಾಂಧಿಬಜಾರ್ ನಲ್ಲಿ ಪುಟ್ಬಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ ಜೊತೆಗೆ ನಾಗರಿಕರಿಗೆ ಆಗುವ ಅನಾನುಕೂಲದ ಬಗ್ಗೆ ತಿಳುವಳಿಕೆ ಹೇಳಿದರು. ಫುಟ್ಬಾತ್ ನಲ್ಲಿ ಇಟ್ಟುಕೊಂಡಿದ್ದ ಹಣ್ಣು ತರಕಾರಿಗಳನ್ನು…
ಜೈಲಿನಲ್ಲಿ ರೌಡಿಶೀಟರ್ ಹುಟ್ಟು ಹಬ್ಬ ಆಚರಣೆ-7 ಜನ ಪೊಲೀಸರು ಅಮಾನತು…
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಜೈಲಿನಲ್ಲಿ ತನ್ನ ಸಹಚಾರರ ಜೊತೆಗೆ ಬೃಹತ್ ಗಾತ್ರದ ಕೇಕ್ ಕತ್ತರಿಸಿಕೊಂಡು ಸೆರೆಮನೆಯಲ್ಲಿ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಅಲ್ಲದೆ ಅದನ್ನು ತನ್ನ ಮೊಬೈಲ್ ನಲ್ಲಿ ಬರ್ತಡೇ ಪಾರ್ಟಿಯ ವಿಡಿಯೋ…
ವಿದ್ಯುತ್ ಕಂಬ ತೆರವಿಗೆ ತಕ್ಷಣ ಸಭೆ ಕರೆಯಿರಿ-ನಾಗರಿಕ ಹಿತರಕ್ಷಣಾ ವೇದಿಕೆ…
ಶಿವಮೊಗ್ಗ ನಗರದಾದ್ಯಂತ ಭೂಗತ ಕೇಬಲ್‌ಗಳನ್ನು ಅಳ ವಡಿಸಿದ್ದರೂ ವಿದ್ಯುತ್ ಕಂಬ ಗಳನ್ನು ತೆರವು ಮಾಡದೇ ಇರು ವುದನ್ನು ಖಂಡಿಸಿ ತಕ್ಷಣವೇ ತೆರವು ಮಾಡುವಂತೆ ಒತ್ತಾಯಿಸಿ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಇದಕ್ಕೆ…
ಗೋವರ್ಧನ ಟ್ರಸ್ಟ್ ಲೋಕಾರ್ಪಣೆ…
ಶಿವಮೊಗ್ಗ: ಗೋಹತ್ಯೆ ಸಂಪೂರ್ಣ ನಿಲ್ಲಬೇಕು. ಅದಕ್ಕೆ ಕಠಿಣ ಕಾನೂನೂ ಬರಬೇಕು. ಅದು ಆಚರಣೆಯಲ್ಲೂ ಬರಬೇಕು. ಅಲ್ಲದೆ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆಯಾಗಬೇಕು ಎಂದು ಶ್ರೀ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಮಹಾಸ್ವಾಮಿಗಳು ಸರ್ಕಾರವನ್ನು ಆಗ್ರಹಿಸಿದರು. ಅವರು ನಗರದ ಅಲ್ಲಮಪ್ರಭು ಮೈದಾನದಲ್ಲಿ…
ಸಮೀಕ್ಷೆ ಯಶಸ್ವಿಗೆ ಕಾಂಗ್ರೆಸ್ ನಾಯಕರು ಸಹಕರಿಸಿ-ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗೀಯ ಸಭೆಯಲ್ಲಿ ಮಧು ಬಂಗಾರಪ್ಪ ಮನವಿ…
ಮಂಗಳೂರು: ಸಂವಿಧಾನದ ಮೇಲೆ ಶಪಥ ಮಾಡಿದ ನಾವು ಸಂವಿಧಾನದ ಆಶಯದಂತೆ ಅಧಿಕಾರ ಮಾಡುತ್ತಿದ್ದೇವೆ. ಸಂವಿಧಾನದಲ್ಲಿ ಕೊಟ್ಟಿರುವ ಅಧಿಕಾರ ಬಳಸಿ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದೇವೆ. ಆದರೆ ಬಿಜೆಪಿಯ ನಾಯಕರುಗಳು ಸಮೀಕ್ಷೆಗೆ ಅವಕಾಶ ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ…
SLN ಡೇ ಕೇರ್ ಸರ್ಜಿಕಲ್ ಕೇರ್ ಮತ್ತು ಡಯಾಗ್ನೋಸ್ಟಿಕ್ ಶುಭಾರಂಭ…
ಭದ್ರಾವತಿಯಲ್ಲಿ ನೂತನವಾಗಿ “SLN Day Care, Surgical Care and Diagnostics” ಆಸ್ಪತ್ರೆಯನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಸಮಾರಂಭದಲ್ಲಿ ಪಾಲ್ಗೊಂಡು ಲೋಕಾರ್ಪಣೆಗೊಳಿಸಿ, ತಾಲ್ಲೂಕಿನ ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡುವ ಮೂಲಕ ಜನಮನ್ನಣೆ ಪಡೆದು ಯಶಸ್ವಿಯಾಗಲಿ ಎಂದು ಶುಭ…