STYLE DANCE CREW ಶಶಿಕುಮಾರ್ ಗೆ ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ…
ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್‌ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಶಶಿಕುಮಾರ್ ಎನ್ ಅವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯೋಜಿಸಿದ್ದ ಯುವ ದಸರಾ ಕಾರ್ಯಕ್ರಮದಲ್ಲಿ 2024ನೇ ಸಾಲಿನ “ಮಲೆನಾಡು ಬಹುಮಖಿ…
ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘ , ಗಾಂಧಿ ಬಜಾರ್ ವರ್ತಕರ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ…
ಶಿವಮೊಗ್ಗ: ಗಾಂಧಿ ಬಜಾರ್ ವರ್ತಕರಿಗೆ ಫುಟ್‌ಪಾತ್ ವ್ಯಾಪಾರದಿಂದ ಆಗುತ್ತಿರುವ ತೊಂದರೆ ತಪ್ಪಿಸಲು ಎರಡು ಕಡೆಗಳಲ್ಲಿ ಫುಟ್‌ಪಾತ್ ತೆರವುಗೊಳಿಸುವಂತೆ ಆಗ್ರಹಿಸಿ ಗಾಂಧಿ ಬಜಾರ್ ವರ್ತಕರ ಸಂಘ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.…
ಗ್ರಾಮ ಪಂಚಾಯತ್ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿ ಸಮಸ್ಯೆ ಬಗೆಹರಿಸುವ ಭರವಸೆ ಮೂಡಿಸಿದ ಶಾಸಕ ಚೆನ್ನಬಸಪ್ಪ…
ಒಕ್ಕೂಟದ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಕಾರಣಕ್ಕೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಬೆಂಗಳೂರು…
ಮಹಾನಗರ ಪಾಲಿಕೆ ವತಿಯಿಂದ ವಿಶ್ವ ವಸತಿ ರಹಿತರ ದಿನಾಚರಣೆ…
ಮಹಾನಗರ ಪಾಲಿಕೆ ಶಿವಮೊಗ್ಗ, ಕೌಶಲ್ಯಾಭಿವೃದ್ಧಿ ಇಲಾಖೆ, ಶಿವಮೊಗ್ಗ ಹಾಗೂ ನೇಸರ ಸೆಂಟರ್ ಫಾರ್ ರೂರಲ್ ಆಡ್ವನ್ಸ್ ಮೆಂಟ್ ಸಹಯೋಗದೊಂದಿಗೆ 10ರಂದು ವಿಶ್ವ ವಸತಿ ರಹಿತರ ದಿನಾಚರಣೆಯನ್ನು ಗಿಡ ನೇಡುವ ಮೂಲಕ ಆಚರಿಸಲಾಯಿತು. ಆಶ್ರಯ ಕೇಂದ್ರದಲ್ಲಿ ತಂಗಿರುವ ಫಲಾನುಭವಿಗಳಿಗೆ ಆರೋಗ್ಯ ತಪಾಸಣೆ, ಸಾಮಾಜಿಕ…
ಶಿವಮೊಗ್ಗ ಚೆನ್ನೈ ಶಿವಮೊಗ್ಗ ಹೈದರಾಬಾದ್ ವಿಮಾನಯಾನ ಆರಂಭ…
ಶಿವಮೊಗ್ಗ ವಿಮಾನ ನಿಲ್ದಾಣದಿಂದ ನೂತನ ವಿಮಾನಯಾನ ಸಂಸ್ಥೆಯಾದ “Spice Jet” ತನ್ನ ಹೊಸ ಮಾರ್ಗವಾದ “ಶಿವಮೊಗ್ಗ- ಚೆನ್ನೈ” ಹಾಗೂ “ಶಿವಮೊಗ್ಗ-ಹೈದರಾಬಾದ್” ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಎರಡು ಶಿವಮೊಗ್ಗ ಚೆನ್ನೈ ಹಾಗೂ ಶಿವಮೊಗ್ಗ…
ಗ್ರಾಮ ಪಂಚಾಯತ್ ನೌಕರರ ಪ್ರತಿಭಟನೆಯಲ್ಲಿ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ವಿಶ್ವಾಸ ನೀಡಿದ ಸಂಸದ BYR…
ಶಿವಮೊಗ್ಗದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಜಿಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ…
ತಂಬಾಕು ಮುಕ್ತ ಯುವ ಭಾರತ ಅರಿವು ಕಾರ್ಯಕ್ರಮ…
ಮೈತ್ರಿ ಶಿಕ್ಷಣ ಮಹಾವಿದ್ಯಾಲಯ, ಮೈತ್ರಿ ನರ್ಸಿಂಗ್ ಮಹಾವಿದ್ಯಾಲಯ ವತಿಯಿಂದ ಬುಧವಾರ ಮೈತ್ರಿ ಕಾಲೇಜಿನ ಆವರಣದಲ್ಲಿ ತಂಬಾಕು ಮುಕ್ತ ಯುವ ಭಾರತ 2.0 ಕಾರ್ಯಕ್ರಮದಡಿ ತಂಬಾಕು ಸೇವನೆಗಳಿಂದ ಉಂಟಾಗುವ ದುಷ್ಪರಿಣಾಮಗಳು, ಕೋಟ್ಪಾ ಕಾಯ್ದೆ ಹಾಗೂ ತಂಬಾಕು ವ್ಯಸನ ಮುಕ್ತಿ ಕೇಂದ್ರದ ಕುರಿತು ಪ್ರಶಿಕ್ಷಣಾರ್ಥಿಗಳಿಗೆ…
ಅಕ್ಟೋಬರ್ 11ರಂದು ಕನ್ನಡ ಜ್ಯೋತಿ ರಥಯಾತ್ರೆ ಶಿವಮೊಗ್ಗ ಜಿಲ್ಲೆಗೆ ಆಗಮನ- ಜಿಲ್ಲಾಧಿಕಾರಿ ಗುರುದತ್ ಹೆಗಡೆ…
‘ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ’ ಅಭಿಯಾನದ ಅಂಗವಾಗಿ ಮುಖ್ಯಮಂತ್ರಿಗಳಿAದ ಚಾಲನೆಗೊಂಡ ಕನ್ನಡ ಜ್ಯೋತಿ ರಥಯಾತ್ರೆಯು ಅ.11 ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದೆ.ಮೈಸೂರು ರಾಜ್ಯವು ಕರ್ನಾಟಕ ಎಂದು ಮರು ನಾಮಕರಣವಾಗಿ 2023 ರ ನವೆಂಬರ್ 1 ಕ್ಕೆ 50 ವರ್ಷ ಪೂರ್ಣಗೊಂಡ ಶುಭ…