ಸಿಂಚನ ಗೆ ಎನ್.ಎಸ್. ಎಸ್ ರಾಜ್ಯ ಪ್ರಶಸ್ತಿ…

“ಸಿಂಚನಾಗೆ ಎನ್ ಎಸ್ ಎಸ್ ರಾಜ್ಯ ಪ್ರಶಸ್ತಿ “ನಗರದ ಹುಲಿ ಮತ್ತು ಸಿಂಹಧಾಮದಲ್ಲಿ ಶಿಕ್ಷಣಾಧಿಕಾರಿಗಳಾಗಿ ಕಾರ್ಯವಹಿಸುತ್ತಿರುವ ಕುಮಾರಿ ಸಿಂಚನರವರಿಗೆ ಎನ್ ಎಸ್ ಎಸ್ ರಾಜ್ಯ ಪ್ರಶಸ್ತಿ ” ಲಭಿಸಿದೆ ,ರಾಜ್ಯ ಸರ್ಕಾರ,ರಾಜ್ಯ ಎನ್ಎಸ್ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…

ಸ್ವಾತಿ ಮನೆಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿಸಿಟ್…

ಹಾವೇರಿ : ಮಾಸೂರಿನಲ್ಲಿ ನಡೆದ ಸ್ವಾತಿ ಕೊಲೆ ಪ್ರಕರಣ ಸಂಬಂಧ ಇಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾಸೂರಿನ ಕೊಪ್ಪಿಹೊಂಡ ಗ್ರಾಮದಲ್ಲಿರುವ ಮೃತೆ ಸ್ವಾತಿ‌ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟದ ಅಡುಗೆ ಸಹಾಯಕರಾಗಿ ಕೆಲಸ ಮಾಡಿಕೊಂಡಿರುವ ಸ್ವಾತಿ…

ಪಡಿತರ ಅವ್ಯವಸ್ಥೆ ನ್ಯಾಯಬೆಲೆ ಅಂಗಡಿಯ ವಿರುದ್ಧ ಕ್ರಮ ಕೈಗೊಳ್ಳಿ-ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ನ್ಯಾಯ ಬೆಲೆ ಅಂಗಡಿಗಳಿಂದ ಸರಿಯಾದ ವೇಳೆಯಲ್ಲಿ ಪಡಿತರ ಪದಾರ್ಥಗಳನ್ನು ನೀಡದೆ ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಕನ್ನಡ ಕಾರ್ಮಿಕ ರಕ್ಷಣ ವೇದಿಕೆ ಇಂದು ಜಿಲ್ಲಾಧಿಕಾರಿಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸಲ್ಲಿಸಿದೆ. ಪಡಿತರ ಅಂಗಡಿ ಮಾಲೀಕರು ಪಡಿತರ ಚೀಟಿದಾರರಿಗೆ…

ಶರಾವತಿ ಭೂಗತ ವಿದ್ಯುತ್ ಯೋಜನೆ ಕೈಬಿಡಿ-ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ ಯೋಜನೆ ಜಾರಿಗೆ ತನ್ನಿ-ಡಿ.ಎಸ್. ಅರುಣ್…

ರಾಜ್ಯ ಸರ್ಕಾರ ಕೈಗೆತ್ತಿಗೊಳ್ಳುತ್ತಿರುವ ಶರಾವತಿ ಭೂಗತ ವಿದ್ಯುತ್ ಯೋಜನೆಯಿಂದ ಸುಮಾರು ೩೫೦ ಎಕರೆ ಪಶ್ಚಿಮಘಟ್ಟದ ಅರಣ್ಯ ನಾಶ ಆಗಲಿದೆ ಎಂದು ಶಾಸಕ ಡಿ.ಎಸ್.ಅರುಣ್ ಸರ್ಕಾರದ ಗಮನಕ್ಕೆ ತಂದರು. ವಿಧಾನ ಪರಿಷತ್ತಿನಲ್ಲಿ ಶೂನ್ಯ ವೇಳೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ಥಾಪಿಸಿದ ಅವರು, ಈ…

ಮಾಳೂರು ಪೊಲೀಸ್ ತಂಡದಿಂದ ಭರ್ಜರಿ ಬೇಟೆ…

ಶ್ರೀ ಉಮೇಶ್, 38 ವರ್ಷ, ಕಳಸಗುಂಡಿ ಗ್ರಾಮ ತೀರ್ಥಹಳ್ಳಿ ತಾಲ್ಲೂಕು ರವರು ಕೆಲಸದ ಮೇಲೆ ಊರಿಗೆ ಹೋಗಿದ್ದು, ಅವರ ತಂದೆ ತೋಟಕ್ಕೆ ಹೋಗಿ ಸಂಜೆ ಬಂದು ನೋಡಿದಾಗ, ಕಳ್ಳರು ಮನೆಯ ಬೀರುವಿನಲ್ಲಿ ಇಟ್ಟಿದ್ದ ಅಂದಾಜು ಮೌಲ್ಯ 4,93,000/- ರೂಗಳ ಬೆಳ್ಳಿ ಹಾಗೂ…

ಜಿಲ್ಲೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿ ಕುರಿತು ಸಚಿವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ…

ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಸುರೇಶ್, ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಹಾಗೂ ಉನ್ನತ ಶಿಕ್ಷಣ ಸಚಿವರಾದ ಶ್ರೀ ಡಾ.ಎಂ.ಸಿ ಸುಧಾಕರ್ ಅವರೊಂದಿಗೆ ಸಭೆ…

ಸಹಕಾರ ಸಂಘಗಳ ಮೂಲಕ ನೀರಿನ ಸದ್ಬಳಕೆ ಕಾರ್ಯ-ಡಾ. ಅಂಜುಮನ್…

ನೀರು ಬಳಕೆದಾರರ ಸಹಕಾರ ಸಂಘಗಳ ಮೂಲಕ ನೀರಿನ ಸದ್ಬಳಕೆ ಕಾರ್ಯ ಆಗುತ್ತಿದ್ದು ಇವು ಸ್ವಾಯತ್ತ ಸಂಸ್ಥೆಗಳAತೆ ಕೆಲಸ ಮಾಡುತ್ತಿವೆ ಎಂದು ಕಾಡಾ ಅಧ್ಯಕ್ಷರಾದ ಡಾ. ಕೆ.ಪಿ.ಅಂಶುಮAತ್ ಶ್ಲಾಘಿಸಿದರು. ಮಲವಗೊಪ್ಪದ ಕಾಡಾ ಕಚೇರಿಯಲ್ಲಿ ನೀರು ಬಳಕೆದಾರರ ಸಂಘಗಳಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ…

ಪೋಕ್ಸೋ ಪ್ರಕರಣದಲ್ಲಿ ತುರ್ತು ದೂರು ದಾಖಲಿಸದಿದ್ದಲ್ಲಿ ಸ್ಟೇಷನ್ ಅಧಿಕಾರಿಗಳು ಕೂಡ ಶಿಕ್ಷೆಗೆ ಅರ್ಹರಾಗುತ್ತಾರೆ-ಸಂತೋಷ್.ಎಂ.ಎಸ್ ಸಿವಿಲ್ ನ್ಯಾಯಾಧೀಶರು…

ಬಾಲ್ಯವಿವಾಹ ನಿಷೇಧ ಕಾಯ್ದೆ ಪೋಕ್ಸೋ ಕಾಯ್ದೆ-2012ರ ಅಡಿಯಲ್ಲಿ ದಾಖಲಾಗುವ ಮಕ್ಕಳ ಸುರಕ್ಷತೆ ಮತ್ತು ಕಾನೂನಿನಡಿಯಲ್ಲಿರುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಪೋಕ್ಸೋ ಪ್ರಕರಣಗಳಲ್ಲಿ ಎಂಎಲ್‌ಸಿಯನ್ನು ತುರ್ತಾಗಿ ಮಾಡಿಸುವ ಅಗತ್ಯ ಇದೆ. ಠಾಣಾ ಅಧಿಕಾರಿಗಳು ಈ ಮಾಹಿತಿಯನ್ವಯ ದೂರು ದಾಖಲಿಸಲು ನಿಗದಿತ ಅವದಿಯಲ್ಲಿ…

ಜಿಲ್ಲೆಯಲ್ಲಿ ಅಡಿಕೆ ತೆರಿಗೆ ವಂಚನೆ 4 ಕಡೆಗೆ ಚೆಕ್ ಪೋಸ್ಟ್-ಸಚಿವ ಶಿವಾನಂದ ಪಾಟೀಲ್…

ಶಿವಮೊಗ್ಗ: ಎಪಿಎಂಸಿಗಳಲ್ಲಿ ಅಡಕೆ ನೇರ ಖರೀದಿಗೆ ಕಡಿವಾಣ ಹಾಕಲಿದ್ದು, ಖಾಸಗಿಯವರಿಗೆ ಲೈಸೆನ್ಸ್ ನೀಡುವುದಿಲ್ಲ. ಕ್ಯಾಂಪ್ಕೋಸ್, ಮ್ಯಾಮ್ಕೋಸ್ನಂತಹ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ನಡೆದ ಶಿವಮೊಗ್ಗ ಜಿಲ್ಲೆಯ…

ಸಚಿವ ಮಧು ಬಂಗಾರಪ್ಪರಿಂದ ಗುರು ಶಿಷ್ಯ ಕಪ್ ಸೀಸನ್ 3ಯ ಪೋಸ್ಟರ್ ಬಿಡುಗಡೆ…

ಏಪ್ರಿಲ್ 25,26 ಮತ್ತು 27ರಂದು ತೀರ್ಥಹಳ್ಳಿ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಇವರ ಆಶ್ರಯದಲ್ಲಿ ತೀರ್ಥಹಳ್ಳಿಯ ಸಾರ್ವಜನಿಕ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ “ಭಾರತ್ ಜೋಡೋ ಚಾಂಪಿಯನ್ಸ್ ಟ್ರೋಫಿ 2025 – “ಗುರು ಶಿಷ್ಯ ಕಪ್-ಸೀಸನ್…