ತಮಿಳುನಾಡಿಗೆ ನೀರು ಬಿಡುವ ಆದೇಶ ಖಂಡಿಸಿ ಕರವೇ ಸ್ವಾಭಿಮಾನಿ ಬಣದಿಂದ ಬೃಹತ್ ಪ್ರತಿಭಟನೆ…

ಮಂಜುನಾಥ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಅಶೋಕ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಿಡಬ್ಲ್ಯೂಆರ್ ಸಿ ಆದೇಶದ ಪ್ರಕಾರ ತಮಿಳುನಾಡಿಗೆ ನಾಲ್ಕು ಟಿಎಂಸಿ ನೀರು ಹರಿಯ ಬಿಡಬೇಕೆಂಬ…

ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಮಂಜುನಾಥ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಜಿಲ್ಲಾಧ್ಯಕ್ಷರಾದ ಮಧು ರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕಳೆದ ನಾಲ್ಕು ತಿಂಗಳಿನಿಂದ ವೃದ್ಧರ ವೃದ್ಯಾಪ ವೇತನ ಬಾರದೇ ಇರುವುದು ಮತ್ತು ಈ ವಿಚಾರಕ್ಕೆ ಸಂಬಂಧಿಸಿದಂತೆ ವೃದ್ಧರು ಸಂಬಂಧಪಟ್ಟಂತ ತಾಲೂಕು ಕಚೇರಿಗಳಿಗೆ…

ESI ಸೌಲಭ್ಯವಿದ್ದರೂ ದೊರಕದ ಚಿಕಿತ್ಸೆ-ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಮನವಿ…

ಮಂಜುನಾಥ ಶೆಟ್ಟಿ… ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಇಎಸ್ಐ ಸೌಲಭ್ಯವಿದ್ದರೂ ಕಾರ್ಮಿಕರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಪ್ರತಿಭಟನೆ ನಡೆಸಿದರು. ಕಾರ್ಮಿಕರಿಗೆ ಇಎಸ್ಐ ಸೌಲಭ್ಯ ಎಂಬುದು ವರದಾನ ವಿದ್ದಂತೆ. ಕಾರ್ಕನೆಯ ಮತ್ತು ಕೆಲಸ ಮಾಡುತ್ತಿರುವ ಸ್ಥಳಗಳಲ್ಲಿ ಮಾಲೀಕರು…

ಸಿಟಿ ರವಿ ಅವರನ್ನು ಎಂಎಲ್‌ಸಿ ಸ್ಥಾನದಿಂದ ವಜಗೊಳಿಸಿ-ಶಿವಮೊಗ್ಗ ಪೀಸ್ ಆರ್ಗನೈಸೇಷನ್ ಆಗ್ರಹ…

ಮಂಜುನಾಥ ಶೆಟ್ಟಿ… ಬಿಜೆಪಿ ಮುಖಂಡ ಸಿ.ಟಿ. ರವಿ ಅವರು “ಮುಲ್ಲಾಗಳಿಗೂ ನೀಟ್‌ಗೂ ಏನು ಸಂಬಂಧ?” ಎಂದು ನೀಡಿರುವ ಹೇಳಿಕೆ ಸಮಾಜದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಿದ್ದು, ಅವರನ್ನು ತಕ್ಷಣವೇ ವಿಧಾನ ಪರಿಷತ್ (ಎಂಎಲ್‌ಸಿ) ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಶಿವಮೊಗ್ಗ ಪೀಸ್ ಆರ್ಗನೈಜೇಷನ್…

ಶಿವಮೊಗ್ಗ ನಗರ ಶಾಸಕರಾದ ಚನ್ನಬಸಪ್ಪ ಅವರಿಗೆ ವಿಶೇಷ ಹುಟ್ಟು ಹಬ್ಬದ ಶುಭಾಶಯ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರ ಶಾಸಕರಾದ ಚನ್ನಬಸಪ್ಪ ರವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದರು.ನಗರದ ಪಂಚಮುಖಿ ಆಂಜನೇಯ ದೇವಾಲಯದಲ್ಲಿ ದುರ್ಗಿಗುಡಿ ಬಿಜೆಪಿ ವಾರ್ಡ್ ಅಧ್ಯಕ್ಷರಾದ ಶಿವಾನಂದ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು…

ಶಿವಮೊಗ್ಗ ಸಂಚಾರಿ ಪೊಲೀಸ್ ವತಿಯಿಂದ ವಾಹನ ಸವಾರರಿಗೆ ಪ್ರಮುಖ ಮಾಹಿತಿ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ನೋಟಿಸ್‌ಗಳು ಅಥವಾ ಇ-ಚಲನ್‌ಗಳ ಲಿಂಕ್‌ಗಳನ್ನು ವಾಹನದ ಮಾಲೀಕರ ಮೊಬೈಲ್‌ನ ವಾಟ್ಸಾಪ್‌ಗೆ ಕಳುಹಿಸಲಾಗುವುದಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಸಂಚಾರಿ ಪೊಲೀಸ್ ಸ್ಪಷ್ಟ ಪಡಿಸಿದೆ. ಆದ್ದರಿಂದ, ವಾಟ್ಸಾಪ್ ಮೂಲಕ ಬರುವ…

ಮಾಜಿ ಶಾಸಕರಾದ ಎಚ್ ಎಂ ಚಂದ್ರಶೇಖರಪ್ಪ ನಿಧನಕ್ಕೆ ರಮೇಶ್ ಶೆಟ್ಟಿ ಶಂಕರ್ ಘಟ್ಟ ಕಂಬನಿ…

ಮಾಜಿ ಶಾಸಕರಾದ ಎಚ್ ಎಂ ಚಂದ್ರಶೇಖರಪ್ಪ ಅವರ ನಿಧನ ಕಾಂಗ್ರೆಸ್ ಪಕ್ಷ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಆ ಭಗವಂತ…

ಮಾಜಿ ಶಾಸಕರಾದ ಎಚ್.ಎಮ್. ಚಂದ್ರಶೇಖರಪ್ಪನವರ ನಿಧನಕ್ಕೆ ಎಸ್ ಮಧು ಬಂಗಾರಪ್ಪ ತೀವ್ರ ಸಂತಾಪ…

ಪಕ್ಷದ ಹಿರಿಯ ನಾಯಕರು, ಶಿವಮೊಗ್ಗದ ಮಾಜಿ ಶಾಸಕರು, ರಾಜ್ಯ ಮಾಜಿ ಶಾಸಕರ ವೇದಿಕೆಯ ಅಧ್ಯಕ್ಷರಾದ ಶ್ರೀ ಎಚ್‌.ಎಂ. ಚಂದ್ರಶೇಖರಪ್ಪ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ.ಇತ್ತೀಚಿನವರೆಗೂ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮಾನ್ಯ ಎಚ್‌.ಎಂ. ಚಂದ್ರಶೇಖರಪ್ಪ ನವರು ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷವನ್ನು…

ಬಿಜೆಪಿ ಯುವ ಮೋರ್ಚಾ ವತಿಯಿಂದ ಕುಲಪತಿಗಳ ವಜಾಕ್ಕೆ ಆಗ್ರಹ…

ಮಂಜುನಾಥ ಶೆಟ್ಟಿ… ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ ರವರ ನೇತೃತ್ವದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ನಂತರ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳು,…

ಶಿವಮೊಗ್ಗದ ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ…

ಮಾಜಿ ಶಾಸಕ, ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ(78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ, ಶಿವಮೊಗ್ಗ ನಗರಸಭೆ ಅಧ್ಯಕ್ಷರಾಗಿ ಸೇವೆ.1997/98 ರಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್…