ಜಿಲ್ಲೆಯಲ್ಲಿ ಪ್ರಮುಖ ಕಡೆ ಪೊಲೀಸರಿಂದ ಬ್ರೇಫಿಂಗ್…

ಶಿವಮೊಗ್ಗ ನಗರದ ಡಿಪೋ ವೃತ್ತ, ಲಕ್ಷರ್ ಮೊಹಲ್ಲಾ, ಆಲ್ಕೊಳ ಮೋರ್, ವಿನೋಬನಗರ ಸೋಮಿನಕೊಪ್ಪ, ಹನುಂತ ನಗರ, ಕುಂಸಿ ಟೌನ್, ಹರ್ಷ ತಿರುವು, ಹೆಲಿಪ್ಯಾಡ್ ವೃತ್ತ, ಭದ್ರಾವತಿ ನಗರದ ಜಿಂಕ್ ಲೈನ್, ಸೀಗೇ ಬಾಗಿ, ಉಜನೀಪುರ, ಶಿವಾಜಿ ವೃತ್ತ, ಬಾಬಳ್ಳಿ, ಜಂಬರಘಟ್ಟ, ಭದ್ರಾವತಿ…

ಉತ್ತಮ ಫಲಿತಾಂಶವನ್ನು ಶಿಕ್ಷಕರಿಗೆ ಕೊಡುಗೆಯಾಗಿ ನೀಡಲು ಹೇಮಂತ್.ಎನ್ ಕರೆ…

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದು ಅದನ್ನು ತಮ್ಮ ಶಿಕ್ಷಕರಿಗೆ ಕೊಡುಗೆಯಾಗಿ ನೀಡಬೇಕೆಂದು ಜಿ.ಪಂ. ಸಿಇಓ ಹೇಮಂತ್ ಕರೆ ನೀಡಿದರು.ನಗರದ ದುರ್ಗಿಗುಡಿ ಪ್ರೌಢಶಾಲೆಯಲ್ಲಿನ ಸಭಾಂಗಣದಲ್ಲಿ ಸೋಮವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಿದ್ದತೆ ಕುರಿತು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ…

ಮಹಾ ಕುಂಭಮೇಳಕ್ಕೆ ಅದ್ದೂರಿ ತೆರೆ-64 ಕೋಟಿ ಭಕ್ತರಿಂದ ಪುಣ್ಯಸ್ಥಾನ…

ಉತ್ತರ ಪ್ರದೇಶ ರಾಜ್ಯದ ಪ್ರಯಾಗ್ ರಾಜ್ ನಲ್ಲಿ ಅದ್ಧೂರಿಯಾಗಿ ನೆರವೇರಿದ ವಿಶ್ವ ವಿಖ್ಯಾತ ಮಹಾಕುಂಭಮೇಳಕ್ಕೆ ತೆರೆ ಬಿದ್ದಿದೆ. ಕಳೆದ 45 ದಿನಗಳಿಂದ ಕೋಟ್ಯಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ಥಾನ ಮಾಡಿದರು. ಕೋಟ್ಯಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಸಂಕ್ರಾಂತಿ…

ಜಿಲ್ಲೆಯ ಹಲವು ದೇವಾಲಯಗಳಲ್ಲಿ ಶಿವರಾತ್ರಿ ಮಹಾ ಸಂಭ್ರಮ…

ಶಿವಮೊಗ್ಗ ಜಿಲ್ಲೆಯ ಎಲ್ಲೆಡೆ ಭಕ್ತರು ಸಂಭ್ರಮದಿಂದ ಮಹಾಶಿವರಾತ್ರಿ ಆಚರಿಸಿದ್ದಾರೆ. ವಿಶೇಷವಾಗಿ ಶಿವನ ದೇವಾಲಯಗಳನ್ನು ಬಣ್ಣದ ದೀಪಗಳಿಂದ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹಬ್ಬದ ಅಂಗವಾಗಿ ಶಿವಮೊಗ್ಗದ ಶಿವನ ದೇವಾಲಯಗಳಲ್ಲಿ ಭಕ್ತಸಾಗರವೇ ನೆರೆದಿತ್ತು. ಬೆಳಗಿನ ಜಾವದಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನಡೆದವು. ಶಿವನ…

ಕಾರ್ಮಿಕ ಸಚಿವ ಸಂತೋಷ್ ಲಾಡ ರಿಂದ ವೀಲ್ ಚೇರ್ ವಿತರಣೆ…

ಶಿವಮೊಗ್ಗ ನಗರಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರು ಸಂತೋಷ್ ಲಾಡ್ ರವರು ಶಿವಮೊಗ್ಗ ಜಿಲ್ಲೆಯ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ವಿಕಲಚೇತನರಿಗೆ ವೀಲ್ ಚೇರ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಹೆಚ್. ಸಿ ಯೋಗೇಶ್ , ಕೆ…

ಯಕ್ಷಸಂವರ್ಧನ ಶಿವಮೊಗ್ಗ ವತಿಯಿಂದ ಯಕ್ಷ ಹಬ್ಬ-2025 ವಿಶೇಷ ಕಾರ್ಯಕ್ರಮ…

ಯಕ್ಷ ಹಬ್ಬ 2025… ಯಕ್ಷಸಂವರ್ಧನ ಶಿವಮೊಗ್ಗ ವತಿಯಿಂದ ನಗರದ ಸುವರ್ಣ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷ ಹಬ್ಬ 2025 ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಬಂಟರ ಯಾನೆ ನಡೆದ ಸಂಘದ ಹಿರಿಯರು ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಶೆಟ್ಟಿ (ಮಮತಾ…

ಮರಳು ಬ್ಲಾಕ್ಗಳಗಳ ವಿಲೇವಾರಿಗೆ ಲಾಟರಿ ಮೂಲಕ ಮೀಸಲಾತಿ ನಿಗದಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಜಿಲ್ಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವ್ಯಾಪ್ತಿಗೊಳಪಡುವ ವಿವಿಧ ತಾಲೂಕುಗಳಲ್ಲಿನ ಮರಳು ಬ್ಲಾಕ್ಗಳನ್ನು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಕಾರ್ಯಾನುಷ್ಟಾನ ಇಲಾಖೆಗಳಿಂದ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿರಿಸುವಂತೆ ಕೋರಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿಬಂಧನೆಗಳಿಗೊಳಪಟ್ಟು ಕಾಯ್ದಿರಿಸಲು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ…

ನಗರದಲ್ಲಿ ವಿವಿಧ ಕಡೆ ಪೊಲೀಸರಿಂದ ಬ್ರೀಫಿಂಗ್…

ಶಿವಮೊಗ್ಗ ನಗರದ ಡಿಪೋ ವೃತ್ತ, ಲಕ್ಷರ್ ಮೊಹಲ್ಲಾ, ಆಲ್ಕೊಳ ಮೋರ್, ವಿನೋಬನಗರ ಸೋಮಿನಕೊಪ್ಪ, ಹನುಂತ ನಗರ, ಕುಂಸಿ ಟೌನ್, ಹರ್ಷ ತಿರುವು, ಹೆಲಿಪ್ಯಾಡ್ ವೃತ್ತ, ಭದ್ರಾವತಿ ನಗರದ ಜಿಂಕ್ ಲೈನ್, ಸೀಗೇ ಬಾಗಿ, ಉಜನೀಪುರ, ಶಿವಾಜಿ ವೃತ್ತ, ಬಾಬಳ್ಳಿ, ಜಂಬರಘಟ್ಟ, ಭದ್ರಾವತಿ…

ಮಲೆನಾಡು ದೇವಾಂಗ ಸಮಾಜದ ಸುವರ್ಣ ಮಹೋತ್ಸವ ಕಟ್ಟಡ ಉದ್ಘಾಟನೆ…

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಮಧು ಬಂಗಾರಪ್ಪನವರು ಕುವೆಂಪು ರಂಗಮಂದಿರದಲ್ಲಿ ಮಲೆನಾಡು ದೇವಾಂಗ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ “ಸುವರ್ಣ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ಸುವರ್ಣ ಮಹೋತ್ಸವ ಸಂಭ್ರಮಾಚರಣೆ” ಕಾರ್ಯಮವನ್ನು ದಿವ್ಯಸಾನಿಧ್ಯ ವಹಿಸಿದ್ದ ಪರಮಪೂಜ್ಯ ಜಗದ್ಗುರು ಶ್ರೀ ದಯಾನಂದಪುರಿ…