ಶಿವಮೊಗ್ಗದ ಕ್ರಾಂತಿ ದೀಪ ಪತ್ರಿಕಾ ಸಂಪಾದಕ N. ಮಂಜುನಾಥ್ ಗೆ ಪ್ರತಿಷ್ಠಿತ ಪ್ರಶಸ್ತಿ…
ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್ (ಟಿಎಸ್‍ಆರ್)ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಕರ್ನಾಟಕ ಸರ್ಕಾರದ ವಾರ್ತಾ ಮತ್ತು…
ಪದವೀಧರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ ಕಾರ್ಯಕ್ರಮ…
ಶಿವಮೊಗ್ಗದ ಪ್ರತಿಷ್ಠಿತ ಪದವೀಧರರ ಸಹಕಾರ ಸಂಘ ನಿಯಮಿತ ನಗರದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ ಮತ್ತು ನೂತನ ಶಾಖಾ ಕಟ್ಟಡದ ಲಾಕರ್ ಪ್ಲಾಜಾ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಬಿ…
ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ…
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಭವನದಲ್ಲಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರು “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದ ಅಡಿಯಲ್ಲಿ ಹಳೇ ವಿದ್ಯಾರ್ಥಿಗಳ…
ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ವಾರ್ಷಿಕ ಸಭೆ…
MADB ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿಯ ಮಂಡಳಿಯ ವಾರ್ಷಿಕ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷರಾದ ಮಂಜುನಾಥ್ ಗೌಡ ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದರು. ವರದಿ ಪ್ರಜಾ ಶಕ್ತಿ
ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿಕವಾಗಿ ನಡೆಯುತ್ತಿದೆ- ನ್ಯಾ.ಸಂತೋಷ್.ಎಂ.ಎಸ್…
ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಅದೇ ರೀತಿಯಲ್ಲಿ ಕಾರ್ಮಿಕ ವರ್ಗ ನೆಮ್ಮದಿಯಾಗಿರಲೆಂದು ಸರ್ಕಾರ ಅವರಿಗಾಗಿ ಅನೇಕ ಯೋಜನೆಗಳು, ಸೌಲಭ್ಯಗಳನ್ನು ಜಾರಿಗೊಳಿಸಿದೆ. ಇದರ ಸದುಪಯೋಗವನ್ನು ಕಾರ್ಮಿಕರು ಪಡೆದುಕೊಳ್ಳಬೇಕೆಂದು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್…
ವಿಶೇಷ ಲೇಖನ ನವಜಾತ ಶಿಶುಗಳ ಅಮೃತದಾರೆ ತಾಯಿ ಎದೆ ಹಾಲಿನ ಕೇಂದ್ರ…
ವಿಶೇಷ ಲೇಖನ ನವಜಾತ ಶಿಶುಗಳ ‘ಅಮೃತಧಾರೆ’ ತಾಯಿ ಎದೆ ಹಾಲಿನ ಕೇಂದ್ರನವಜಾತ ಶಿಶುಗಳಿಗೆ ಅಮೃತವಾಗಿರುವ ತಾಯಿ ಎದೆ ಹಾಲು ಒದಗಿಸುವ ‘ಅಮೃತಧಾರೆ’ ಎದೆಹಾಲಿನ ಬ್ಯಾಂಕ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಥಾಪನೆಯಾಗಿದ್ದು ಜಿಲ್ಲೆಯ ಮತ್ತು ಸುತ್ತಮುತ್ತಲ ಜಿಲ್ಲೆಯ ಎದೆಹಾಲು ವಂಚಿತ ಶಿಶುಗಳಿಗೆ ಮರುಜೀವ…
ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ…
ನಗರದ ರಾಜರಾಜೇಶ್ವರಿ ಪ್ರೌಢಶಾಲೆ ಗೋಪಾಳದಲ್ಲಿ ಶನಿವಾರ ನೆಹರು ಯುವ ಕೇಂದ್ರ, ಮುಖಾ ಮುಖಿ ಎಸ್.ಟಿ ರಂಗ ತಂಡ ವತಿಯಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಪ್ರಯುಕ್ತ ಗೋಪಾಳ ವೃತ್ತ ಮತ್ತು ಬಸ್ಟ್ಯಾಂಡ್ ಸುತ್ತಮುತ್ತ ಜಾಗವನ್ನು ಸ್ವಚ್ಛಗೊಳಿಸುವ ಮೂಲಕ ನಡೆಸಲಾಯಿತು. ಭಾರತ ಸರ್ಕಾರ,…
ಸತತ 66ನೇ ಬಾರಿಗೆ ರಕ್ತದಾನ ಮಾಡಿದ ವಿಧಾನ ಪರಿಷತ್ ಶಾಸಕ ಡಾ. ಧನಂಜಯ್ ಸರ್ಜಿ…
ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 74ನೇ ಜನ್ಮದಿಂದ ಅಂಗವಾಗಿ ಶಿವಮೊಗ್ಗ ಗ್ರಾಮಾಂತರ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಆಯನೂರಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಸತತ 66 ನೆಯ…
ಪರಿಸರ ಸಮತೋಲನಕ್ಕಾಗಿ ಸೂಡದಿಂದ ಸಸಿ ನೆಡುವ ಕಾರ್ಯಕ್ರಮ-ಹೆಚ್. ಎಸ್.ಸುಂದರೇಶ್…
ಪರಿಸರದಲ್ಲಿ ಸಮೋತಲನ ಕಾಪಾಡಲು ನಾವೆಲ್ಲ ಸಸಿಗಳನ್ನು ನೆಟ್ಟು ಪೋಷಿಸಬೇಕು. ನಗರದ ಹಸುರೀಕರಣ ಮತ್ತು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಸೂಡಾ ವತಿಯಿಂದ ವಿವಿಧ ಬಡಾವಣೆಗಳಲ್ಲಿ ಸುಮಾರು 5 ರಿಂದ 6 ಸಾವಿರ ಗಿಡಗಳನ್ನು ನೆಟ್ಟು ಪೋಷಿಸಲಾಗುವುದು ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು.…
ಅನುದಾನ ಸದ್ಬಳಕೆ ಮಾಡಿಕೊಂಡು ನಿಗದಿತ ವೇಳೆಯೊಳಗೆ ಗುರಿ ಸಾಧಿಸಬೇಕು-ಬಿ.ಬಿ. ಕಾವೇರಿ…
ಇಲಾಖೆಗಳಲ್ಲಿ ಯಾವುದೇ ಅನುದಾನ ತಪ್ಪಿ ಹೋಗದಂತೆ ನಿಗದಿತ ಅವಧಿಯೊಳಗೆ ಶೇ.100 ಪ್ರಗತಿ ಸಾಧಿಸುವ ಮೂಲಕ ಅಧಿಕಾರಿಗಳು ಕ್ರಿಯಾತ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಬಿ.ಬಿ.ಕಾವೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ…