ಬಿಜೆಪಿ ಸದಸ್ಯತ್ವ ಅಭಿಯಾನ 2024 ಪ್ರಾರಂಭ…

ಬಿಜೆಪಿ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸದಸ್ಯತ್ವ ಅಭಿಯಾನ-2024 ರ ಕಾರ್ಯಗಾರವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲಾ ಹಿಂದುಳಿದ ವರ್ಗಗಳ…

ಆಗುಂಬೆಯಲ್ಲಿ ರಿಯಾಯಿತಿ ದರದಲ್ಲಿ ಆಲ್ಪಾನ್ಸ್ ಮಾವಿನ ಸಸಿ…

ತೀರ್ಥಹಳ್ಳಿಯ ಆಗುಂಬೆ ಸಂಶೋಧನಾ ವಲಯದಲ್ಲಿ ಕಸಿ ಕಟ್ಟಿದ ಉತ್ತಮ ತಳಿಯ ಆಲ್ಫೋನ್ಸ ಮಾವಿನ ಸಸಿಗಳನ್ನು(8*12’ ಅಳತೆ) ಸಾರ್ವಜನಿಕರಿಗೆ ಮತ್ತು ರೈತರಿಗೆ ರಿಯಾಯಿತಿ ದರದಲ್ಲಿ ಪ್ರತಿ ಸಸಿಗೆ ರೂ.43 ರಂತೆ ವಿತರಿಸಲಾಗುತ್ತಿದೆ.ಆಸಕ್ತರು ಆರ್.ಟಿ,ಸಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಅಗುಂಬೆ ಸಸ್ಯಕ್ಷೇತ್ರಕ್ಕೆ…

ಸೆ 27ರಂದು ಡಾಕ್ ಅದಾಲತ್…

ಶಿವಮೊಗ್ಗ ಅಂಚೆ ವಿಭಾಗದ 2024 ರ ಸೆಪ್ಟೆಂಬರ್ ಮಾಹೆ ಕೊನೆಗಳ್ಳುವ ತ್ರೆöÊಮಾಸಿಕ ಡಾಕ್ ಅದಾಲತ್ ಕಾರ್ಯಕ್ರಮವನ್ನು ಸೆ. 27 ರ ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಛೇರಿ, ಶಿವಮೊಗ್ಗ ಅಂಚೆ ವಿಭಾಗ ಕೋಟೆ ರಸ್ತೆ, ಶಿವಮೊಗ್ಗ ಇಲ್ಲಿ ಹಮ್ಮಿಕೊಳ್ಳಲಾಗಿದೆ.ಸಾರ್ವಜನಿಕರು ಅಂಚೆ…

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ- ವಾಹನ ಸಂಚಾರ ಮಾರ್ಗ ಬದಲಾವಣೆ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡAತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ತಂಬಾಕು ದಾಳಿ-ದಂಡ ಸಂಗ್ರಹ…

ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸುತ್ತಮುತ್ತ ಹಾಗೂ ಬಸ್ ನಿಲ್ದಾಣದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸಿದವರ ವಿರುದ್ಧ ದಾಳಿಯನ್ನು ಹಮ್ಮಿಕೊಳ್ಳಲಾಯಿತು.ಒಟ್ಟು 12 ಪ್ರಕರಣಗಳನ್ನು ದಾಖಲಿಸಿ ರೂ. 2300 ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು. ತಂಡದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತ್…

ಪ್ರಮುಖ ರಸ್ತೆಗಳಲ್ಲಿ ಪೊಲೀಸರಿಂದ ಪಥ ಸಂಚಲನ…

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ, ಶ್ರೀ ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್…

ಮಲೆನಾಡಿಗರ ಶತಮಾನಗಳ ಕನಸು ವಿಶ್ವ ದರ್ಜೆಯ ಸೇತುವೆಯೊಂದಿಗೆ ನನಸು-ಸಂಸದ ಬಿ.ವೈ. ರಾಘವೇಂದ್ರ…

“ಮಲೆನಾಡಿಗರ ಶತಮಾನಗಳ ಕನಸು – ವಿಶ್ವದರ್ಜೆಯ ಸೇತುವೆಯೊಂದಿಗೆ ನನಸು” ಶರಾವತಿ ಹಿನ್ನೀರಿಗೆ ಸುಮಾರು 423.15 ಕೋಟಿ ವೆಚ್ಚದಲ್ಲಿ ಅಂಬಾರಗೋಡ್ಲು ಯಿಂದ ಕಳಸವಳ್ಳಿ ನಡುವೆ ನಿರ್ಮಾಣವಾಗುತ್ತಿರುವ 2.25ಕಿ.ಮೀ ಉದ್ದದ ಕೇಬಲ್ ಆಧಾರಿತ ಸಿಗಂದೂರು ಸೇತುವೆ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಸಂಸದ ಬಿ ವೈ ರಾಘವೇಂದ್ರ…

ತೋಟಗಾರಿಕೆ ನರ್ಸರಿ ಸರ್ಟಿಫಿಕೇಟ್ ಕೋರ್ಸ್ ಗೆ ಅರ್ಜಿ ಆಹ್ವಾನ…

ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 30 ರಿಂದ ತೋಟಗಾರಿಕೆಯಲ್ಲಿ ನರ್ಸರಿ ಬಗ್ಗೆ ಮೂರು ತಿಂಗಳುಗಳ ಸರ್ಟಿಫಿಕೇಟ್ ಕೋರ್ಸ್ ನಡೆಸಲು ಉದ್ದೇಶಿಸಿದ್ದು, ಅರ್ಹ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.ಆಸಕ್ತರು ಸೆ. 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ-ಹೇಮಂತ್…

ರಾಜ್ಯ ಸರ್ಕಾರವು ತೀರ್ಮಾನಿಸಿದಂತೆ ಸೆ. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ರಚನೆ ಮಾಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾರೇಹಳ್ಳಿ ಗ್ರಾಮದಿಂದ ಪ್ರಾರಂಭಿಸಿ ಭದ್ರಾವತಿ-ಶಿವಮೊಗ್ಗ ನಗರದ ಮೂಲಕ…

ಅಪಿನಿಟಿ-70. ಜಿ ಮತ್ತು ಅಲ್ಟ್ರಾ ಸೌಂಡ್ ಯಂತ್ರ ಉದ್ಘಾಟನೆ…

ಶಿವಮೊಗ್ಗ ಬೋಧನಾ ಜಿಲ್ಲಾ ಆಸ್ಪತ್ರೆಯಲ್ಲಿ ಆ.28 ರಂದು ಅಫಿನಿಟಿ – 70 ಜಿ ಮತ್ತು ಅಲ್ಟಾçಸೌಂಡ್ ಯಂತ್ರಗಳನ್ನು ಉದ್ಘಾಟಿಸಲಾಗಿದ್ದು, ಅಫಿನಿಟಿ-70ಜಿ ಯಂತ್ರದಿAದ ಯಕೃತ್(ಲಿವರ್)ನಲ್ಲಿ ಕಂಡು ಬರುವ ಅತೀ ಸೂಕ್ಷö್ಮ ರೋಗಳಗಳನ್ನ ಮತ್ತು ಮೂತ್ರಪಿಂಡದ ಖಾಯಿಲೆಯನ್ನು ಮೊದಲ ಹಂತದಲ್ಲಿಯೇ ರೋಗ ಪತ್ತೆ ಹಚ್ಚಿ…