ಕಾಂತಾರ ಚಾಪ್ಟರ್ 1ಗೆ ಪ್ರೇಕ್ಷಕರಿಂದ ಅದ್ದೂರಿ ರೆಸ್ಪಾನ್ಸ್…

DIVINE STAR ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಹೊಂಬಾಳೆ ಫಿಲಂಸ್ ನಿರ್ಮಿಸಿರುವ ಕಾಂತಾರ ಚಾಪ್ಟರ್ 1 ಪ್ರೇಕ್ಷಕರಿಂದ ಅದ್ದೂರಿ ರೆಸ್ಪಾನ್ಸ್… ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಹೊಂಬಾಳೆ ಸಂಸ್ಥೆ ನಿರ್ಮಿಸಿರುವ ಕಾಂತರಾ ಚಾಪ್ಟರ್-1 ಸಿನಿಮಾವೂ ವಿಶ್ವಾದ್ಯಂತ ತೆರೆಗೆ ಬಂದಿದೆ.ಸಿನಿಮಾದಲ್ಲಿ…

ಶಿವಮೊಗ್ಗ ಬಂಟರ ಭವನದಲ್ಲಿ 15 ದಿನಗಳು ಉಚಿತ ಯೋಗ ಶಿಬಿರ…

ಆತ್ಮೀಯ ಸಮಾಜ ಬಾಂಧವರೇ,ದಿನಾಂಕ 5-10-2025 ರ ಭಾನುವಾರ ಬೆಳಿಗ್ಗೆ 6:00 ಗಂಟೆಗೆ ಪ್ರಾರಂಭಿಸಿ ಹದಿನೈದು ದಿನಗಳ ಕಾಲ ಶಿವಮೊಗ್ಗ ಬಂಟರ ಭವನದಲ್ಲಿ ಪ್ರತಿನಿತ್ಯ ಯೋಗಾಸನ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗದ ಪ್ರತಿಷ್ಠಿತ ಶ್ರೀ ಶಿವಗಂಗಾ ಯೋಗ ಕೇಂದ್ರದ ವತಿಯಿಂದ ರಾಷ್ಟ್ರಪ್ರಶಸ್ತಿ ವಿಜೇತ ಯೋಗಾಚಾರ್ಯರಾದ…

ಸ್ವಾತಂತ್ರ್ಯ ಹೋರಾಟದ ದ್ರುವತಾರೆಯಾಗಿದ್ದ ಭಗತ್ ಸಿಂಗ್-ಶಾಸಕ ಚೆನ್ನಬಸಪ್ಪ…

ಸ್ವಾತಂತ್ರ್ಯ ಹೋರಾಟದ ಧೃವತಾರೆಯಾಗಿದ್ದ ಭಗತ್ ಸಿಂಗ್ ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಯುವಕರನ್ನು ಒಗ್ಗೂಡಿಸಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶಿವಮೊಗ್ಗ ಶಾಸಕ ಚನ್ನಬಸಪ್ಪ ಹೇಳಿದರು. ಶಿವಮೊಗ್ಗದ ಗಾಂಧಿ ಬಜಾರ್ ನ ಉಪ್ಪಾರ ಕೇರಿಯಲ್ಲಿ, ಭಗತ್ ಸಿಂಗ್ ಯುವಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ…

ಕರವೇ ನಾರಾಯಣಗೌಡ ಬಣದಿಂದ ಬೃಹತ್ ಪ್ರತಿಭಟನೆ…

ಕರ್ನಾಟಕ ರಕ್ಷಣಾ ವೇದಿಕೆ ಟಿ ಎ ನಾರಾಯಣ ಗೌಡರ ಬಣ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.ಶಿವಮೊಗ್ಗ ಜಿಲ್ಲಾ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೋಮಶೇಖರ್ ರವರ ನೇತೃತ್ವದಲ್ಲಿ…

ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚೇತನ್ ಗೌಡ ಅಧಿಕಾರ ಸ್ವೀಕಾರ…

ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಚೇತನ್ ಗೌಡ ಅಧಿಕಾರ ಸ್ವೀಕಾರ… ಕರ್ನಾಟಕ ರಾಜ್ಯ ಸರ್ಕಾರದ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSTIDC) ಅಧ್ಯಕ್ಷರಾಗಿ ಚೇತನ್ ಗೌಡ ಅವರು ಇಂದು ಬೆಂಗಳೂರಿನ ಕಚೇರಿಯಲ್ಲಿ ಅಧಿಕಾರ…

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ…

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ.06/10/2025 ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18…

ಪಶುವೈದ್ಯರು ಇನ್ನೂ ಹೆಚ್ಚಿನ ಅಧ್ಯಯನ ಮಾಡಿ ಸಾಹಿತ್ಯ ಲೋಕಕ್ಕೆ ಹತ್ತಿರವಾದರೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಹುದು – ಟಿ.ಪಿ.ಅಶೋಕ್…

ಮೂಕ ಪ್ರಾಣಿಗಳ ವೈದ್ಯರಾದ ಪಶುವೈದ್ಯರು ದಿನನಿತ್ಯ ಪಶುಗಳು ಮತ್ತು ಮನುಷ್ಯರ ಜೊತೆ ಬೆರೆಯುವುದರಿಂದ ಇವರ ಸಾಹಿತ್ಯವು ಅತ್ಯಂತ ಶ್ರೇಷ್ಟ ಮಟ್ಟಕ್ಕೆ ಬೆಳೆಯವ ಮಟ್ಟದ್ದು ಮತ್ತು ಈ ಕುರಿತು ಪಶುವೈದ್ಯರು ಇನ್ನೂ ಹೆಚ್ಚಿನ ಅಧ್ಯಯನ ಮಾಡಿ ಸಾಹಿತ್ಯ ಲೋಕಕ್ಕೆ ಹತ್ತಿರವಾದರೆ ಸಮಾಜಕ್ಕೆ ಉತ್ತಮ…

ಲಿಡ್ಕರ್ ಎಲ್ಲ ವಸ್ತುಗಳ ಮೇಲೆ ಶೇ. 20% ರವರೆಗೆ ರಿಯಾಯಿತಿ ಮಾರಾಟ…

ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್), ನೆಹರು ರಸ್ತೆ, ಬಸವಸದನ ಕಾಂಪ್ಲೆಕ್ಸ್, ಶಿವಮೊಗ್ಗ ಇಲ್ಲಿ ಅಪ್ಪಟ ಚರ್ಮ ವಸ್ತುಗಳ ಮೇಲೆ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸೆ.29 ರಿಂದ ಅ.18ರವರೆಗೆ ಶೇ. 20% ರಷ್ಟು…

ಕರವೇ ಸ್ವಾಭಿಮಾನಿ ಬಣದಿಂದ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಸದಸ್ಯತ್ವ ಅಭಿಯಾನ…

ಕರವೇ ಸ್ವಾಭಿಮಾನಿ ಬಣಕ್ಕೆ ನೂತನ ತಾಲೂಕು ಅಧ್ಯಕ್ಷರ ನೇಮಕವಾಗಿದ್ದಾರೆ.ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಸಾಗರ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಜನಾರ್ಧನ್ ಪೂಜಾರಿ ಹಾಗೂ ಉಪ ಅದ್ಯಕ್ಷರನ್ನಾಗಿ ಅರುಣ್ ಕುಮಾರ್ ಪಾಳೆಗಾರ್ ಅವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸರ್ವಾನು ಮತದಿಂದ…