ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ಆಶೀರ್ವಾದ ಪಡೆದ ಸಂಸದ ಬಿ.ವೈ.ರಾಘವೇಂದ್ರ…

ಶ್ರೀಕ್ಷೇತ್ರ ಗೋಕರ್ಣದ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್ ಪೀಠದ ಹಾಗೂ ಹೊಸನಗರದ ರಾಮಚಂದ್ರಾಪುರ ಪೀಠದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ರವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿ ಮಾಡಿ ಆಶೀರ್ವಾದ ಪಡೆದರು. ಚಾತುರ್ಮಾಸ್ಯ…

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಕಸ್ತೂರಿ ರಂಗನ ವರದಿ ಸಂಬಂಧಿಸಿದ ಸಭೆ…

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ “ಕಸ್ತೂರಿ ರಂಗನ್ ವರದಿ”ಗೆ ಸಂಭಂದಿಸಿದಂತೆ ನಡೆದ ಸಚಿವ ಸಂಪುಟ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಸುದೀರ್ಘವಾಗಿ ಚರ್ಚಿಸಿದರು . ಡಾ.ಕೆ ಕಸ್ತೂರಿ ರಂಗನ್ ನೇತೃತ್ವದ ತಂಡವು “ಪಶ್ಚಿಮ ಘಟಕ್ಕೆ” ಸಂಬಂಧಿಸಿದಂತೆ ನೀಡಿರುವ…

ಅಗ್ನಿವೀರ್ ಸೇವಾ ನೇಮಕಾತಿ ಮುಕ್ತಾಯ ಹಂತ…

ಶಿವಮೊಗ್ಗ ನಗರದಲ್ಲಿ 2024ನೇ ಸಾಲಿನ ಅಗ್ನಿಪಥ್ ಯೋಜನೆಯಡಿ ನಡೆಯುತ್ತಿರುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಗೆ 8ನೇ ದಿನವಾದ ಇಂದು ಬೆಂಗಳೂರಿನ ಮೇಜರ್ ಜನರಲ್ ಹರಿ ಪಿಳ್ಳೈ, ಹೆಚ್ಚುವರಿ ನೇಮಕಾತಿ ಮಹಾನಿರ್ದೇಕರು (ಕರ್ನಾಟಕ ಮತ್ತು ಕೇರಳ) ಇವರು ಪಾಲ್ಗೊಂಡು ನೇಮಕಾತಿ ರ‍್ಯಾಲಿಯ ಪ್ರಕ್ರಿಯೆಯನ್ನು…

ತಂಬಾಕು ದಾಳಿ-23 ಪ್ರಕರಣ ದಾಖಲು…

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಸುತ್ತಲಿನ ಪ್ರದೇಶದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿಯನ್ನು ಹಮ್ಮಿಕೊಳ್ಳಲಾಯಿತು.ಒಟ್ಟು 23 ಪ್ರಕರಣಗಳನ್ನು ದಾಖಲಿಸಿ ರೂ. 3500 ದಂಡವನ್ನು ಸಂಗ್ರಹಿಸಲಾಯಿತು. ಹಾಗೂ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಮತ್ತು ಕೋಟ್ಪಾ(ಸಿಗರೇಟ್ ಹಾಗೂ ಇತರೆ ತಂಬಾಕು ಉತ್ಪನ್ನಗಳ…

ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಎಲ್ಲ ತಾಲ್ಲೂಕುಗಳಲ್ಲಿ ಸೆ.02 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಇದರ ಅಡಿ ಸಾರ್ವಜನಿಕರು ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಬಹುದಾಗಿದ್ದು ಸಾರ್ವಜನಿಕರು ಈ ನೂತನ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳಬಹುದೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.…

ನೂತನ ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣ ಉದ್ಘಾಟಿಸಿದ ಹೆಚ್.ಸಿ. ಯೋಗೇಶ್…

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಮ್ಯಾಕ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಕ್ಕದಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣವನ್ನು ಅಭಿವೃದ್ಧಿ ಪಡಿಸಿದ್ದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್ ಸಿ ಯೋಗೇಶ್ ರವರು…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ…

ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು ಎ ಜಿ ಕಾರ್ಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ, ಕೃಷ್ಣ ಮೂರ್ತಿ,…

ಮಲೆನಾಡ ಕಂಬಳಕೆ ಬಹುಪರಾಕ್ ಎಂದ ಸಂಸದ ಬಿ. ವೈ.ರಾಘವೇಂದ್ರ…

ಜೋಡುಕೆರೆ ಕಂಬಳ… ಮಲೆನಾಡಿನ ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ಮಲೆನಾಡ ಕಂಬಳ ನಗರದ ಮಾಚೇನಹಳ್ಳಿಯಲ್ಲಿ ಏಪ್ರಿಲ್ 19 ಮತ್ತು 20ರಂದು 2025 ಜೋಡುಕೆರೆ ಕಂಬಳ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಶೆಟ್ಟಿ ಹೇಳಿದ್ದಾರೆ.ಕಂಬಳ ಸಮಿತಿಯು ಶಿವಮೊಗ್ಗದ ಸಂಸದರಾದ ಬಿ ವೈ…

ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟ ವತಿಯಿಂದ ಮುಂದುವರೆದ ಅಹೋರಾತ್ರಿ ಧರಣಿ…

ಪಾಲಿಕೆ ರಸ್ತೆಯಲ್ಲಿ ಅನಧಿಕೃತ ಸೂಡ ಶೆಡ್ ತೆರವಿಗೆ ಆಗ್ರಹಿಸಿ ನಾಗರಿಕ ಹಿತ ರಕ್ಷಣಾ ವೇದಿಕೆ ಒಕ್ಕೂಟದಿಂದ ಅಹೋರಾತ್ರಿ ಧರಣಿ ಮುಂದುವರೆದಿದೆ.ಒಂದು ವಾರದ ಗಡುವು ಪಾಲಿಕೆಗೆ ನೀಡಿದರೂ ಅಧಿಕೃತ ರಸ್ತೆಯಲ್ಲಿ ಆನಧಿಕೃತ(ಲೈಸೆನ್ಸ ಇಲ್ಲದೆ) ರಸ್ತೆ ಮಾಡಿದರೂ, ಪಾಲಿಕೆ ಅಥವಾ ಜಿಲ್ಲಾಡಳಿತ ನಿರ್ಲಕ್ಷ ಈ…

ಜೀವಮಾನ ಸಾಧನೆ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023ನೇ ಸಾಲಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುಗಳು ಅಸಾಧಾರಣ ಪ್ರತಿಭೆಯನ್ನು ತೋರುವಲ್ಲಿ ತರಬೇತುಗೊಳಿಸಿರುವ ರಾಜ್ಯದ ತರಬೇತುದಾರರುಗಳಿಗೆ ನೀಡುವ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ನೀಡುವ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಆಸಕ್ತರಿಂದ ಆನ್‌ಲೈನ್…