ಲೋಕಮಾನ್ಯವಾದ ಶ್ರೀ ಕೃಷ್ಣನನ್ನು ಜಾಗೃತಿಗೊಳಿಸಿಕೊಂಡು ನಡೆಯಬೇಕು-ಶಾಸಕ ಚೆನ್ನಬಸಪ್ಪ…
ಅಧರ್ಮ ತಲೆ ಎತ್ತಿದಾಗ, ಧರ್ಮ ರಕ್ಷಣೆಗಾಗಿ ಮತ್ತೆ ಅವತರಿಸುವ ಹಾಗೂ ಇಡೀ ಲೋಕಕ್ಕೆ ಮಾನ್ಯನಾದ ಶ್ರೀ ಕೃಷ್ಣನನ್ನು ನಮ್ಮಲ್ಲಿ ಜಾಗೃತಗೊಳಿಸಿಕೊಂಡು ನಡೆಯಬೇಕಿದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಉಲಾಖಡ ಹಾಗೂ ಜಿಲ್ಲಾ ಗೊಲ್ಲರ(ಯಾದವ)…
ಸದಸ್ಯತ್ವ ಅಭಿಯಾನ 2024 ಕಾರ್ಯಕ್ರಮಕ್ಕೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ…
ಭಾರತೀಯ ಜನತಾ ಪಕ್ಷ ಕರ್ನಾಟಕ ಘಟಕದ ವತಿಯಿಂದ ಮುಂಬರುವ 01 ಸಪ್ಟೆಂಬರ್ 2024 ರಿಂದ ರಾಜ್ಯದಾದ್ಯಂತ ಬೃಹತ್ ಮಟ್ಟದಲ್ಲಿ ಆಯೋಜಿಸುತ್ತಿರುವ “ಸದಸ್ಯತಾ ಅಭಿಯಾನ-2024” ಕಾರ್ಯಕ್ರಮದ ನಿಮಿತ್ತ ಬಿಜೆಪಿ ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಿದ್ದ ವಿಶೇಷ ಕಾರ್ಯಗಾರ ಸಭೆಯಲ್ಲಿ ಸಂಪುಟ ಬಿ ವೈ…
SIMS ಮೆಡಿಕಲ್ ಕಾಲೇಜಿನಲ್ಲಿ ಮಹಿಳಾ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ…
ಶ್ರೀಮತಿ ಸ್ವಪ್ನ, ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ, ಚೆನ್ನಮ್ಮ ಪಡೆ ಉಸ್ತುವಾರಿ ಅಧಿಕಾರಿ ರವರು ಶಿವಮೊಗ್ಗ ನಗರದ SIMS ಮೆಡಿಕಲ್ ಕಾಲೇಜಿನಲ್ಲಿ ಮಹಿಳಾ ಸುರಕ್ಷತೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ವಿಧ್ಯಾರ್ಥಿನಿಯರಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ.…
ರೈತರೇ ಬೆಳೆ ವಿವರ ಅಪ್ ಲೋಡ್ ಮಾಡುವ ಅವಕಾಶ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
ರೈತರೇ ತಮ್ಮ ಜಮೀನುಗಳಲ್ಲಿ ಮೊಬೈಲ್ ಆ್ಯಪ್ ಮೂಲಕ ಸರ್ವೇ ನಂಬರ್‌ವಾರು/ಹಿಸ್ಸಾವಾರು ಬೆಳೆ ವಿವರದ ಮಾಹಿತಿಯನ್ನು ಛಾಯಾಚಿತ್ರ ಸಹಿತ ‘ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ 2024-25’ ರಲ್ಲಿ ಅಪ್‌ಲೋಡ್ ಮಾಡಲು ಅವಕಾಶವನ್ನು ಸರ್ಕಾರ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.…
28ರಂದು ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದಿಂದ ಅಹೋರಾತ್ರಿ ಹೋರಾಟ ಧರಣಿ…
ಸೂಡಾ ಕಛೇರಿ ಪಕ್ಕದ ಶೆಡ್ ತೆರುವಿಗೆ ದಿನಾಂಕ: 07.08.2024 ಸೂಡಾ ಆಯುಕ್ತರ ಪತ್ರ ನೀಡಿದರು ಸಹ ಕ್ರಮ ಆಗದೆ ಇರುವುದರಿಂದ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ 28ರಂದು ಅಹೋರಾತ್ರಿ ಹೋರಾಟ ಧರಣಿ ನಡೆಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿ.07.08.2024 ನೇ…
ಸ ಹಿ ಪ್ರಾ ಶಾಲೆ ಬಿ ಬಿ ರಸ್ತೆ ಆವರಣದಲ್ಲಿ ರು ವ ಕುಂಬಾರ ಗುಂಡಿ ಸೆಕೆಂಡ್ ಅಂಗನವಾಡಿ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ
ಸ ಹಿ ಪ್ರಾ ಶಾಲೆ ಬಿ ಬಿ ರಸ್ತೆ ಆವರಣದಲ್ಲಿ ರು ವ ಕುಂಬಾರ ಗುಂಡಿ ಸೆಕೆಂಡ್ ಅಂಗನವಾಡಿ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು. ಮಕ್ಕಳು ಕೃಷ್ಣ, ರಾಧೆಯ ವೇಷ ತೊಟ್ಟು ಸಂಭ್ರಮ ಆಚರಿಸಿದರು. ಮಕ್ಕಳ ಉಡುಪುಗಳು ಹಾಗೂ ಮುದ್ದು…
ಕೈಗಳು ಕೆಲಸ ಕಾರ್ಯ ಮಾಡುವ ಜೊತೆಗೆ ಭಾಷಾ ಸಂಜ್ಞೆಯಾಗಿಯೂ ಕೆಲಸ ಮಾಡುತ್ತದೆ-ಡಾ. ಕಿರಣ್ ಕುಮಾರ್ ನವಿಲೆಹಾಳ…
ಶಿವಮೊಗ್ಗ: ಮನುಷ್ಯನ ದೇಹವೇ ಒಂದು ಅದ್ಭುತ ಸೃಷ್ಟಿ, ಇದರಲ್ಲಿ ಕೈಗಳು ಕೂಡ ಅತ್ಯಂತ ಪ್ರಮುಖ ಅಂಗವಾಗಿದ್ದು, ಕೈಗಳು ಕೆಲಸ, ಕಾರ್ಯಗಳನ್ನು ಮಾಡುವ ಜೊತೆಗೆ ಭಾಷಾ ಸಂಜ್ಞೆಯಾಗಿಯೂ ಕೆಲಸವನ್ನು ಮಾಡುತ್ತದೆ, ಕೈಗಳನ್ನು ರಕ್ಷಣೆ ಮಾಡಿಕೊಳ್ಳುವುದು ಬಹಳ ಮುಖ್ಯ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ…
ಒಂದು ತಿಂಗಳ ಕರುವಿಗೆ ಬಸವ ಪ್ರಸಾದ್ ಹೆಸರು ನಾಮಕರಣ ಮಾಡಿದ ಶರಣ್ಯ ಶೆಟ್ಟಿ…
ಒಂದು ತಿಂಗಳ ಕರುವಿಗೆ “ಬಸವ ಪ್ರಸಾದ್” ಹೆಸರು ನಾಮಕರಣ ಮಾಡಿದ ಕೃಷ್ಣಂ ಪ್ರಣಯ ಸಕಿ ಚಿತ್ರದ ನಾಯಕಿ ಶರಣ್ಯ ಶೆಟ್ಟಿ.ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅವರು ನಿರ್ವಹಣೆ ಮಾಡುತ್ತಿರುವ ಸತ್ಯಪ್ರೀಯ ಗೋಶಾಲೆಗೆ, ಬೇಟಿ ನೀಡಿದ ಕೃಷಣಂ ಪ್ರಣಯ ಸಖಿ ಚಿತ್ರ ನಟಿ ಶರಣ್ಯ…
ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿಯ 75ನೇ ವರ್ಷದ ವಜ್ರ ಮಹೋತ್ಸವ ಸಮಾರಂಭ…
ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನಗರದ ಪ್ರತಿಷ್ಠಿತ ಸಹಕಾರ ಸಂಸ್ಥೆಗಳಲ್ಲಿ ಪ್ರಮುಖವಾದ ದುರ್ಗಿಗುಡಿ ಕೋ-ಆಪರೇಟಿವ್ ಸೊಸೈಟಿಯ “75ನೇ ವರ್ಷದ ವಜ್ರ ಮಹೋತ್ಸವ” ಸಮಾರಂಭವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ದೇಶದಿಂದ ಮಾತನಾಡಿದ ಅವರು ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿ 75…
ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ…
ಚಂದ್ರಯಾನ-3 ರ ಯಶಸ್ಸು ನಮ್ಮ ದೇಶದ ಹೆಮ್ಮೆಯಾಗಿದ್ದು ಈ ಮೂಲಕ ನಮ್ಮ ಹಿರಿಯ ವಿಜ್ಞಾನಿಗಳ ಕನಸು ನನಸಾಗಿದೆ ಎಂದು ಇಸ್ರೋ/ಯುಆರ್‌ಎಸ್‌ಸಿ ಜಿಸ್ಯಾಟ್-7 ಮಿಷನ್‌ನ ಮಾಜಿ ವಿಜ್ಞಾನಿ ಮತ್ತು ಯೋಜನಾ ನಿರ್ದೇಶಕ ಜಿ.ಶಿವಣ್ಣ ನುಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ…