NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ…
Department of School Education & Literacy, ನವದೆಹಲಿ ರವರ ಮಾರ್ಗಸೂಚಿಯಂತೆ NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ 2024ನೇ ಆಗಸ್ಟ್ 19…
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ…
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಕುರಿತಂತೆ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ತರಬೇತಿ ಕೇಂದ್ರ ಶಿವಮೊಗ್ಗ ಇಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸಂತೋಷ್ ಎಂ ಎಸ್ ಗೌರವಾನ್ವಿತ ಹಿರಿಯ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು…
ಬಡವರ ಹಿಂದುಳಿದವರ ಕೈ ಹಿಡಿದು ಶ್ರಮಿಸಿದವರು ದೇವರಾಜ್ ಅರಸು-ಸಂಸದ ಬಿ.ವೈ. ರಾಘವೇಂದ್ರ…
ಶೋಷಿತರು, ಹಿಂದುಳಿದವರು, ತಳ ಸಮುದಾಯ, ರೈತಾಪಿ ವರ್ಗದವರ ಕೈಹಿಡಿದು ಅವರ ಪರವಾಗಿ ಕಾನೂನುಗಳನ್ನು ತರುವ ಮೂಲಕ ಅವರ ಏಳ್ಗೆಗೆ ಶ್ರಮಿಸಿದವರು ಡಿ.ದೇವರಾಜ ಅರಸುರವರು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ…
ಗೌರಿ ಗಣೇಶ ಹಬ್ಬ ಹಿನ್ನೆಲೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ರಿಂದ ಅಲಂಕಾರ ಸಮಿತಿ ಸದಸ್ಯರ ಜೊತೆ ಸಭೆ…
ಗೌರಿ ಮತ್ತು ಗಣೇಶ ಹಬ್ಬಗಳ ಹಿನ್ನೆಲೆಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಗಣಪತಿ ಪ್ರತಿಷ್ಠಾಪನಾ ಸಮಿತಿ ಮತ್ತು ಅಲಂಕಾರ ಸಮಿತಿ ಸದಸ್ಯರ ಸಭೆಯನ್ನು ನಡೆಸಿ ಈ…
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದಿ.ರಾಜೀವ್ ಗಾಂಧಿ ದಿ.ದೇವರಾಜ ಅರಸು ಜನ್ಮ ದಿನಾಚರಣೆ…
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ ದೇವರಾಜ್ ಅರಸು ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಪ್ರಸನ್ನ ಕುಮಾರ್ ಕಾರ್ಯದರ್ಶಿ ಹಾಲಪ್ಪ ಮುಖಂಡರಾದ ಜಿಡಿ ಮಂಜುನಾಥ್ ಶಿವಾನಂದ್ ಶೆಟ್ಟಿ…
ಲೋಕಾಯುಕ್ತ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ…
ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಆಗಸ್ಟ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಆ. 23 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು…
ಬಾಡಿ ಮಸಾಜ್ ಪಾರ್ಲರ್ ಮೇಲೆ ಪೊಲೀಸ್ ದಾಳಿ…
ಶಿವಮೊಗ್ಗ ಟೌನ್ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣ ಲೇಔಟ್ 3 ನೇ ಕ್ರಾಸ್ ನಲ್ಲಿರುವ ಲೈರಾ ಮೇಕ್ ಓವರ್ ಸ್ಟುಡಿಯೋ ಸಲೂನ್ & ಸ್ಪಾ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್…
ಸಿದ್ದರಾಮಯ್ಯ ಆರೋಪ ಮುಕ್ತರಾಗಿ ಬಂದರೆ ನಾವು ಕಾಲು ತೊಳೆಯುತ್ತೇವೆ-ಶಾಸಕ ಚನ್ನಬಸಪ್ಪ…
ಶಾಸಕ ಚನ್ನಬಸಪ್ಪ ಕರ್ತವ್ಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ತಪ್ಪು ಮಾಡಿಲ್ಲವೆಂದರೆ ಸದನದಲ್ಲಿ ವಿಪಕ್ಷದವರು ಕೇಳಿದ ಪ್ರಶ್ನೆಗೆ ಉತ್ತರ ಕೊಡದೆ ಯಾಕೆ ಓಡಿ ಹೋಗಿದ್ದಾರೆ. ಅವರು ಮೂಡ ಹಗರಣದಲ್ಲಿ ನಿರಪರಾಧಿ ಎಂದ ಮೇಲೆ ಹೆದರಿಕೆ ಯಾಕೆ.ಅವರು ಆರೋಪ…
ಅಭಿಮಾನಿ ಸಂಘದಿಂದ ಸಂಸದ ಬಿ.ವೈ. ರಾಘವೇಂದ್ರಗೆ ಹುಟ್ಟು ಹಬ್ಬದ ಶುಭಾಶಯ…
ಯುವ ನೇತಾರರು, ಅಭಿವೃದ್ಧಿಯ ಹರಿಕಾರರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಬಿ. ವೈ.ರಾಘವೇಂದ್ರ ಅವರಿಗೆ ಅವರ ನಿವಾಸದಲ್ಲಿ ಇಂದು ಬಿ ವೈ.ರಾಘವೇಂದ್ರ ಅಭಿಮಾನಿಗಳ ಸಂಘದ ವತಿಯಿಂದ ಜನ್ಮ ದಿನದ ಶುಭಾಶಯಗಳನ್ನು ಕೋರಲಾಯಿತು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ…
ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…
ಮುಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಲು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು…