ಆಗಸ್ಟ್ 20ರಂದು ಡಿ. ದೇವರಾಜ್ ಅರಸು ಜನ್ಮ ದಿನಾಚರಣೆ…
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.20ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮAದಿರದಲ್ಲಿ ಡಿ. ದೇವರಾಜ ಅರಸುರವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು…
ಆಗಸ್ಟ್ 17ರಂದು ವಿದ್ಯುತ್ ವ್ಯತ್ಯಯ…
ಶಿವಮೊಗ್ಗ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಗುವ ಫೀಡರ್ ಎ.ಎಫ್-5ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಆ.17 ರಂದು ಬೆಳಗ್ಗೆ 10.00 ಗಂಟೆಯಿAದ ಸಂಜೆ 5.00 ರವರೆಗೆ ಈ ವ್ಯಾಪ್ತಿಗೆ ಬರುವ ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತ ಮುತ್ತಲಿನ…
ಸಚಿವ ಮಧು ಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ 10 ಲಕ್ಷ ಮೌಲ್ಯದ ಪರಿಕರ ದೇಣಿಗೆ…
‘ಸಾಧಕರು,ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ’ ಶಿವಮೊಗ್ಗ: ‘ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ ಕುಬಟೂರು ಗ್ರಾಮದ ಸರ್ಕಾರಿ ಶಾಲೆಯಿಂದ ಮುನ್ನುಡಿ ಬರೆಯಲಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು…
ಪಿಐ ಚಂದ್ರಕಲಾ ರಿಂದ ಗೌರಿ ಗಣೇಶ ಪ್ರತಿಷ್ಠಾಪನೆ ಸಮಿತಿ ಸದಸ್ಯರಿಗೆ ಸಲಹೆ ಸೂಚನೆ…
ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶ್ರೀಮತಿ ಚಂದ್ರಕಲಾ ಹೆಚ್, ಪೊಲೀಸ್ ನಿರೀಕ್ಷಕರು, ವಿನೋಬನಗರ ಪೊಲೀಸ್ ಠಾಣೆ ರವರು ಶಿವಮೊಗ್ಗ - ಬಿ ಉಪ ವಿಭಾಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ – ಎ ಬ್ಲಾಕ್ ನಲ್ಲಿ ಗಣೇಶ ಪ್ರತಿಷ್ಟಾಪನಾ…
ಕೆನರಾ ಬ್ಯಾಂಕ್ ವತಿಯಿಂದ ಎಸ್ಸಿ ಎಸ್ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ…
ಶಿವಮೊಗ್ಗ.ಆಸ್ತಿ, ಸಂಪತ್ತು ಇದ್ದ ಮಾತ್ರಕ್ಕೆ ವಿದ್ಯೆ ದಕ್ಕುವುದಿಲ್ಲ. ಕಲಿಕಾ ಇಚ್ಚಾಶಕ್ತಿ ಇದ್ದರೆ ಮಾತ್ರ ವಿದ್ಯೆ ಒಲೆಯುತ್ತದೆ ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹೇಳಿದರು.ಇಲ್ಲಿನ ವಾಜಪೇಯಿ ಬಡಾವಣೆಯಲ್ಲಿರುವ ಕೆನರಾ ಬ್ಯಾಂಕ್ ಪ್ರಧಾನ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾವಂತ ಎಸ್ಸಿ, ಎಸ್ಟಿ ವಿದ್ಯಾರ್ಥಿಗ…
ಬೃಹತ್ ಪ್ರಮಾಣದ ಶೀತಲೀಕರಣ ಘಟಕ ಮತ್ತು ಫುಡ್ ಪಾರ್ಕ್ ಆರಂಭಿಸಲು ಚಿಂತನೆ- ಸಚಿವ ಮಧು ಬಂಗಾರಪ್ಪ…
ಶಿವಮೊಗ್ಗ ನಗರ ಹಾಗೂ ಆನವಟ್ಟಿಯಲ್ಲಿ ಬೃಹತ್ ಪ್ರಮಾಣದ ಶೀತಲೀಕರಣ ಘಟಕ ಹಾಗೂ ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ಸುಮಾರು ನೂರು ಎಕರೆ ವಿಸ್ತೀರ್ಣದಲ್ಲಿ ಆಹಾರ ಸಂಸ್ಕರಣ ಘಟಕವನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ…
ಸ್ವಾತಂತ್ರ್ಯ ವೀರರು ಯೋಧರಿಗೆ ನಮನಗಳು-ಉಸ್ತುವಾರಿ ಸಚಿವ ಮಧು ಬಂಗಾರಪ್ಪ…
ನಮ್ಮ ಭಾರತ ದೇಶವನ್ನು ವಿದೇಶಿಯರಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಭಾರತೀಯರು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ನಮ್ಮ ಜಿಲ್ಲೆಯ ಅನೇಕರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದರು. ಆ ಎಲ್ಲಾ ಸ್ವಾತಂತ್ರ್ಯ ವೀರರಿಗೆ ಅನಂತ ನಮನಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ…
ಸ್ವಾತಂತ್ರ್ಯ ದಿನದ ಶುಭಾಶಯಗಳು…
ದೇಶದ ಜನತೆಗೆ ಮತ್ತು ಪ್ರಜಾ ಶಕ್ತಿ ವೀಕ್ಷಕರಿಗೆ 78 ನೇ ಸ್ವಾತಂತ್ರ್ಯ ದಿನದ ಶುಭಾಶಯಗಳು ಶುಭಕೋರುವವರು TEAM ಪ್ರಜಾ ಶಕ್ತಿ
LIONS CLUB 2024-25 ಸಾಲಿನ ಅಧ್ಯಕ್ಷರಾಗಿ ರಾಜ್ ಮೋಹನ್ ಹೆಗ್ಡೆ ಆಯ್ಕೆ…
ಲಯನ್ಸ್ ಕ್ಲಬ್ ಶಿವಮೊಗ್ಗ ಈ ಸಂಸ್ಥೆಯ ಅಧ್ಯಕ್ಷರಾಗಿ ಎರಡನೇ ಅವಧಿಗೆ ಶ್ರೀ ರಾಜ ಮೋಹನ್ ಹೆಗ್ಡೆ ರವರು ಆಯ್ಕೆಯಾಗಿದ್ದಾರೆ. ಇನ್ನು ಕಾರ್ಯದರ್ಶಿಯಾಗಿ ಜೋಸೆಫ್ ಖಜಾಂಚಿಯಾಗಿ ರತ್ನಾಕರ್ ರವರು ಆಯ್ಕೆಯಾಗಿದ್ದಾರೆ.ಬಂಟರ ಯಾನೆ ನಾಡವರ ಸಂಘದ ವತಿಯಿಂದ ಶ್ರೀ ರಾಜ್ ಮೋಹನ್ ಹೆಗ್ಡೆ ಇವರಿಗೆ…
ಆ 16 ರಿಂದ 18ರ ವರಗೆ ವಿದ್ಯುತ್ ವ್ಯತ್ಯಯ…
ಶಿವಮೊಗ್ಗ ಹೊಳಲೂರು 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ. 16 ರಿಂದ 18 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು, ಬಿ.ಕೆ.ತಾವರೆ…