ದ್ವಿಚಕ್ರ ವಾಹನಗಳ ಬಹಿರಂಗ ಹರಾಜು…

ಮಂಜುನಾಥ್ ಶೆಟ್ಟಿ… ವ್ಯವಹಾರ ನ್ಯಾಯಾಧೀಶರು(ಹಿವಿ) & ಸಿಜೆಎಂ ನ್ಯಾಯಾಲಯ, ಸಾಗರ ಇವರ ಆದೇಶದಂತೆ ವಾರಸುದಾರರು ಪತ್ತೆಯಾಗದ 12 ದ್ವಿಚಕ್ರ ವಾಹನಗಳನ್ನು ಆನಂದಪುರ ಪೊಲೀಸ್ ಠಾಣೆಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಸೆ. 02 ರಂದು ಬೆಳಿಗ್ಗೆ 11.00ಕ್ಕೆ ಹರಾಜು ನಡೆಯಲಿದೆ. ಆಸಕ್ತರು ನಿಗದಿತ ಅವಧಿಯಲ್ಲಿ…

ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ…

ಮಂಜುನಾಥ್ ಶೆಟ್ಟಿ… ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಉದ್ದೇಶಕ್ಕಾಗಿ ಭದ್ರಾ ಬಲದಂಡೆ ನಾಲೆಯಿಂದ ನೀರನ್ನು ಹರಿಸಲು ನಿರ್ಧರಿಸಲಾಗಿದೆ.ಪ್ರಾದೇಶಿಕ ಆಯುಕ್ತರ ಆದೇಶದಂತೆ, ದಿನಾಂಕ 01.09.2026 ರಿಂದ 10.09.2026 ರವರೆಗೆ ಪ್ರತಿದಿನ 1500 ಕ್ಯೂಸೆಕ್ಸ್ ಪ್ರಮಾಣದಲ್ಲಿ…

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ : ಅರ್ಜಿ ಅವಧಿ ವಿಸ್ತರಣೆ…

ಮಂಜುನಾಥ್ ಶೆಟ್ಟಿ… ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಖಾಲಿ ಹುದ್ದೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 29 ರಿಂದ ಸೆಪ್ಟೆಂಬರ್ 05 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್‌ ಸೂಚನೆರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ : ಬಿ.ವೈ.ರಾಘವೇಂದ್ರ…

ಮಂಜುನಾಥ್ ಶೆಟ್ಟಿ… ಜಿಲ್ಲೆಯಲ್ಲಿ ಕಳೆದ ಆರೆಂಟು ವರ್ಷಗಳಿಂದ ಆರಂಭಗೊಂಡು ವಿವಿಧ ಕಾರಣಗಳಿಂದಾಗಿ ಈವರೆಗೂ ಪೂರ್ಣಗೊಳ್ಳದಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವಿಳಂಬಕ್ಕೆ ಅವಕಾಶವಿಲ್ಲದಂತೆ ಹಾಗೂ ಸಲ್ಲದ ಕಾರಣ ಹೇಳದೆ ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗೆ ಅನುಕೂಲವಾಗುವಂತೆ ಲೋಕಾರ್ಪಣೆಗೊಳಿಸಲು ಸಜ್ಜಾಗುವಂತೆ ಸಾಂಸದ ಬಿ.ವೈ.ರಾಘವೇಂದ್ರ…

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ವಿಶೇಷ ಅವಕಾಶ; ಸೆ.19, 20 ರಂದು ನೋಂದಣಿ ಅಭಿಯಾನ…

ಮಂಜುನಾಥ್ ಶೆಟ್ಟಿ… 18 ವರ್ಷ ಮೇಲ್ಪಟ್ಟ ಹಾಗೂ ಇದುವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದ ಅರ್ಹ ನಾಗರಿಕರು ಮತದಾನದ ಹಕ್ಕು ಪಡೆದುಕೊಳ್ಳಬೇಕು ಎಂದು ರಾಜ್ಯಮಟ್ಟದ ಸ್ವೀಪ್ ತರಬೇತುದಾರರಾದ ನವೀದ್ ಅಹಮದ್ ಪರ್ವೀಜ್ ತಿಳಿಸಿದರು. ನಗರದ ನೆಹರು ಸ್ಟೇಡಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಶಿವಮೊಗ್ಗದ ಸೈನ್ಸ್ ಫೀಲ್ಡ್ ನಲ್ಲಿ ಮರ ಕಡಿತಲೆ ಅಕ್ಷೇಪ-ಕಠಿಣ ಕ್ರಮ ಆಗದಿದ್ದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಹೋರಾಟದ ಎಚ್ಚರಿಕೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಸೈನ್ಸ್ ಫೀಲ್ಡ್‌ನಲ್ಲಿ ಸಾರ್ವಜನಿಕರ ಅಭಿಪ್ರಾಯ ಪಡೆಯದೆ ಸುಮಾರು 30 ಮರಗಳನ್ನು ಕಡಿದು ಹಾಕಿರುವ ಕ್ರಮಕ್ಕೆ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮರಗಳ ಕಡಿತಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ…

ಅಪ್ರಾಪ್ತ ಬಾಲಕ ಕಾರ್ ಚಲಾಯಿಸಿದ ಪ್ರಕರಣ-ಬಾಲಕನ ತಂದೆಗೆ ಬೃಹತ್ ದಂಡ ವಿಧಿಸಿದ ನ್ಯಾಯಾಲಯ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ತೀರ್ಥಹಳ್ಳಿ ರಸ್ತೆಯಲ್ಲಿ ಪಿಎಸ್‌ಐ ಶ್ರೀಮತಿ ಸ್ವಪ್ನಾ ರವರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ, KA-18-Z-6*** ನೋಂದಣಿ ಸಂಖ್ಯೆಯ ಮಹೀಂದ್ರಾ ಬೊಲೆರೊ ವಾಹನವನ್ನು ತಡೆದು ಪರಿಶೀಲಿಸಲಾಯಿತು. ಅ ಸಮಯದಲ್ಲಿ ವಾಹನವನ್ನು ಚಾಲನೆ…

ಶಿವಮೊಗ್ಗದ ದುರ್ಗಿಗುಡಿ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ 355ನೇ ಅದ್ದೂರಿ ಆರಾಧನ ಮಹೋತ್ಸವ…

ಮಂಜುನಾಥ್ ಶೆಟ್ಟಿ… ಶ್ರೀ ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವು ದುರ್ಗಿಗುಡಿ ತಿಲಕ್‌ನಗರದ ಶ್ರೀ ರಾಯರ ಮಠದಲ್ಲಿ ಶ್ರದ್ಧಾಭಕ್ತಿಗಳಿಂದ ಆಗಸ್ಟ್ 29, 30 ಮತ್ತು 31ರ ಮೂರು ದಿನಗಳು ವಿಷೇಷವಾಗಿ ನಡೆಯಲಿದೆ. ಆಗಸ್ಟ್ 29ರ ಶನಿವಾರ ಪೂರ್ವಾರಾಧನೆ, ಆಗಸ್ಟ್ 30ರ ಭಾನುವಾರ…

ಶಿವಮೊಗ್ಗದಲ್ಲಿ ಸಂಭ್ರಮದ ಈದ್ ಮಿಲಾದ ಆಚರಣೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದಲ್ಲಿ Eid ಮಿಲಾದ್ ಹಬ್ಬವನ್ನು ಆಚರಿಸಲಾಯಿತು.ಮಹಮ್ಮದ್ ಪೈಗಂಬರರ ಜನ್ಮದಿನದ ಅಂಗವಾಗಿ ಆಚರಿಸಲಾಗುತ್ತಿರುವ ಈದ್ ಮಿಲಾದ್ ಹಬ್ಬದ ಸಂಭ್ರಮ ನಗರದಲ್ಲಿ ಮುಗಿಲು ಮುಟ್ಟಿದ್ದು ಸಂಜೆ ಸಮಯದಲ್ಲಿ ನಗರದಾದ್ಯಂತ ಅದ್ದೂರಿ ಮೆರವಣಿಗೆ ನಡೆಯಿತು. ನಗರದ ವಿವಿಧ ಬಡಾವಣೆಗಳು ಹಾಗೂ ಪ್ರಮುಖ ಪ್ರದೇಶಗಳಿಂದ…

ಶಿವಮೊಗ್ಗದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಹವಾ ಜೋರೂ…

ಮಂಜುನಾಥ್ ಶೆಟ್ಟಿ… ವಿಶ್ವದ ಬಹುನಿರೀಕ್ಷಿತ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರ ಮತ್ತು ಬಿಗ್ ಸಿನಿಮಾಸ್ ನಲ್ಲಿ ತೆರೆಗೆ ಬಂದಿದ್ದು ಅಭಿಮಾನಿಗಳು ಮತ್ತು ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.ಚಿತ್ರದ ಮೊದಲಾರ್ಧವೇ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಗೋವಾದ ಅಂಡರ್‌ವರ್ಲ್ಡ್,…