ಅಕ್ಟೋಬರ್ 20ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ…
ಡಿ.ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಗಸ್ಟ್ 20 ರಂದು ಜಿಲ್ಲೆಯಲ್ಲಿ ಆಚರಿಸಲಾಗುವುದು. ಜಯಂತಿಯು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ…
ರವಿ ಮತ್ತು ಧನುಶ್ರೀಗೆ SP ಜಿ.ಕೆ.ಮಿಥುನ್ ಕುಮಾರ್ ರಿಂದ ಸನ್ಮಾನ…
ಶಿವಮೊಗ್ಗ ಟೌನ್ ಗಾಡಿಕೊಪ್ಪದ ವಾಸಿಗಳಾದ ಶ್ರೀ ರವಿ ಎಸ್ ಮತ್ತು ಇವರ ಮಗಳಾದ ಕು. ಧನುಶ್ರೀ ರವರುಗಳು, 2005ನೇ ಸಾಲಿನಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಅನಾಥ ಶವಗಳು ಕಂಡು ಬಂದತಂಹ ಸಂದರ್ಭದಲ್ಲಿ ಪೊಲೀಸ್ ಇಲಾಖೆಯು ಮಾಹಿತಿ ನೀಡಿದ ತಕ್ಷಣ ಅನಾಥ ಶವಗಳನ್ನು ಸಾಗಿಸಿ,…
ಖಾಲಿಯಿರುವ ಗೃಹರಕ್ಷಕರ ಸೇವೆಗೆ ಅರ್ಜಿ ಆಹ್ವಾನ…
ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಒಟ್ಟು 189 ಸ್ಥಾನಗಳಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಭಾರತೀಯ ಪ್ರಜೆಯಾಗಿದ್ದು, 19 ರಿಂದ 45 ವರ್ಷ ವಯೋಮಿತಿಯ, 10ನೇ ತರಗತಿ ಪಾಸಾಗಿರುವ, ವೈದ್ಯಕೀಯವಾಗಿ…
ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಸಚಿವ ಮಧು ಬಂಗಾರಪ್ಪರಿಂದ ಉದ್ಘಾಟನೆ…
ಶಾಲಾ ಶಿಕ್ಷಣ ಹಾಗೂ ಸಾಕ್ಷಾತಾ ಇಲಾಖೆ ಮತ್ತು ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಸಿಎಸ್ ಚಂದ್ರ ಭೂಪಾಲ್ ಜಿಲ್ಲಾಧ್ಯಕ್ಷರಾದ ಪ್ರಸನ್ನ ಕುಮಾರ್…
ತವರು ಕ್ಷೇತ್ರದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ…
ಇಂದು ನನ್ನ ಮತಕ್ಷೇತ್ರ ಸೊರಬ ತಾಲ್ಲೂಕಿನ ಆನವಟ್ಟಿ ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ “ನಮ್ಮ ಕ್ಲಿನಿಕ್” ಕೇಂದ್ರವನ್ನು ಉದ್ಘಾಟಿಸಲಾಯಿತು. ಗ್ರಾಮೀಣ ಭಾಗದ ಅನಾರೋಗ್ಯ ಪೀಡಿತ ಜನರ ಅನುಕೂಲಕ್ಕಾಗಿ ಹಾಗೂ ಸರ್ವರಿಗೂ…
ಆಕಾಶ್ ನಿಂದ (AESL) ನ ANTHE 2024 ಪರೀಕ್ಷೆ ಘೋಷಣೆ…
ಶಿವಮೊಗ್ಗ: ಆಕಾಶ್ ಎಜುಕೇಶನ್ ಸರ್ವೀಸಸ್ ಲಿಮಿಟೆಡ್ (AESL) ತನ್ನ ಮಹತ್ವಾಕಾಂಕ್ಷೆಯ ವಿದ್ಯಾರ್ಥಿವೇತನ ಪರೀಕ್ಷೆಯಾದ ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ (ANTHE) ಆರಂಭಿಸಿ 15 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಇತ್ತೀಚಿನ ಆವೃತ್ತಿಯಾದ ANTHE -2024 ಅನ್ನು ಪ್ರಕಟಿಸಿದೆ. 7 ರಿಂದ 12…
ಅಮೃತಕ್ಕೆ ಸಮಾನ ಸ್ತನ್ಯಪಾನ ಪ್ರಕ್ರಿಯೆ ನಿರಂತರವಾಗಿರಲಿ-ಡಾ.ಪ್ರಶಾಂತ್ ವೀರಯ್ಯ…
ಶಿವಮೊಗ್ಗ : ಅಮೃತಕ್ಕೆ ಸಮಾನವಾದ ಎದೆಹಾಲು ಉಣಿಸುವ ಪ್ರಕ್ರಿಯೆ ಯಾವುದೇ ಅಡೆ ತಡೆಗಳಿದಲ್ಲದೇ ನಿರಂತರವಾಗಿ ನಡೆಯಬೇಕು ಎಂದು ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್ ವೀರಯ್ಯ ಹೇಳಿದರು. ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಂಗಳವಾರ ವಿಶ್ವ…
ಔಟ್ ಲುಕ್ ರಾಂಕಿಂಗ್- ಕುವೆಂಪು ವಿವಿಗೆ 30ನೇ ಸ್ಥಾನ…
ಶಂಕರಘಟ್ಟ ಆಗಸ್ಟ್ 06: ಔಟ್ಲುಕ್ ಮ್ಯಾಗಜೀನ್‌ನ ಪ್ರಕಟಿಸಿರುವ ಭಾರತದ ಸಾರ್ವಜನಿಕ ವಲಯದ ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳ ರ‍್ಯಾಂಕಿಂಗ್ ನಲ್ಲಿ ಕುವೆಂಪು ವಿವಿ 30ನೇ ಸ್ಥಾನ ಪಡೆದಿದೆ. ದೇಶದ ಮುದ್ರಣ ಮಾಧ್ಯಮದಲ್ಲಿ ಪ್ರಸಿದ್ಧ ನಿಯತಕಾಲಿಕೆಯಾದ ಔಟ್ಲುಕ್ ಮ್ಯಾಗಜಿನ್ ವಿವಿಧ ಮಾನದಂಡಗಳನ್ನು ಪರಿಗಣಿಸಿ…
ವಿಮಾನ ನಿಲ್ದಾಣದಲ್ಲಿ AVIATION SECURITY CULTURE WEEK ಪ್ರಾರಂಭ…
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ 05-08-2024 ರಿಂದ 11-08-2024 ರವರೆಗೆ BCAS ನವರ ಸೂಚನೆ ಮೇರೆಗೆ AVIATION SECURITY CULTURE WEEK ಕಾರ್ಯಕ್ರಮವನ್ನು ಪ್ರಾರಂಭವಾಯಿತು. ಉದ್ಘಾಟನೆಯನ್ನು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಶಶಿಕುಮಾರ್ ನಾಯ್ಕ ಹೆಚ್.ಪಿ. CASO.ರವರು ನೆರೆವೆರಿಸಿದರು. ಸಮಯದಲ್ಲಿ…
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭಕ್ಕೆ ಅನುಮೋದನೆ…
“ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭಕ್ಕೆ ಅನುಮೋದನೆ” ಜನವರಿ 2024 ರಲ್ಲಿ ಸ್ಥಗಿತಗೊಂಡ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭವನ್ನು DGCA ಅನುಮೋದಿಸಿದೆ. KPWD ಎಕ್ಸಿಕ್ಯೂಟಿಂಗ್ ಏಜೆನ್ಸಿಯಾಗಿದೆ ಮತ್ತು DGCA ರೇಖಾಚಿತ್ರಗಳು, ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿ ಪರಿಕಲ್ಪನೆ/ವಿನ್ಯಾಸ ಮತ್ತು ಕಾರ್ಯಗತಗೊಳಿಸುವಿಕೆಯ…