ಉತ್ತಮ ಶಿಕ್ಷಣದಿಂದ ಹೆಣ್ಣು ಮಕ್ಕಳ ಸಂಸ್ಕಾರಯುತ ಸಮಾಜ ನಿರ್ಮಾಣ ಸಾಧ್ಯ-NES ಅಧ್ಯಕ್ಷ ಜಿ.ಎಸ್. ನಾರಾಯಣರಾವ್…
ಶಿವಮೊಗ್ಗ: ಪ್ರೌಢಿಮೆ ಮತ್ತು ಉತ್ತಮ ಶಿಕ್ಷಣದಿಂದ ಹೆಣ್ಣು ಮಕ್ಕಳು ಸಂಸ್ಕಾರಯುತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಕುವೆಂಪು ರಂಗಮಂದಿರಲ್ಲಿ…
ಮಾದಕ ವಸ್ತುವಿನಿಂದ ದೂರವಿರಬೇಕು ದೃಢ ಮನಸ್ಸು ಹೊಂದಿರಬೇಕು-ಶಾಸಕ ಚನ್ನಬಸಪ್ಪ…
ಮಾದಕ ವಸ್ತುಗಳು ಸುಲಭವಾಗಿ ಮತ್ತು ಹತ್ತಿರದಲ್ಲೇ ಸಿಗುತ್ತಿರುವುದೇ ವ್ಯಸನಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ವಿಷಾದ ವ್ಯಕ್ತಪಡಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ನೊಂದವರ ಸಭೆ…
ಶಿವಮೊಗ್ಗ ಬಿ ಉಪ ವಿಭಾಗ ಕಛೇರಿಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ. ಕೆ. ನೇತೃತ್ವದಲ್ಲಿ *ನೊಂದವರ ಸಭೆಯನ್ನು ನಡೆಸಿ, ಅವರುಗಳ ಕುಂದು ಕೊರತೆಯನ್ನು ಆಲಿಸಿ, ನೊಂದವರ ಕುರಿತು ಮಾತನಾಡಿ ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು. 1) ದೂರುದಾರರೊಬ್ಬರು ಮಾತನಾಡಿ Make…
ಬೈಂದೂರಿನಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರಾತಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ…
ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ…
ಸಾಗರ ಎಆರ್ ಟಿಓ ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತ ಭೇಟಿ…
ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊAದಿಗೆ ಸಾಗರ ಎ.ಆರ್.ಟಿ.ಓ ಕಛೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ. ಈ ಸಂದರ್ಭದಲ್ಲಿ ಸಾಗರ ಎ.ಆರ್.ಟಿ.ಓ ಕಛೇರಿಯ ಎ.ಆರ್.ಟಿ.ಓ ವೀರೇಶ್…
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ…
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ…
ಜಾತ್ಯತೀತ ಜನತಾದಳ ವತಿಯಿಂದ ಎಸ್.ಎಲ್. ಬೋಜೇಗೌಡರಿಗೆ ಸನ್ಮಾನ…
ಶಿವಮೊಗ್ಗ ಜಿಲ್ಲಾ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಶಾಸಕರಾಗಿ ಮತ್ತೊಮ್ಮೆ ಚುನಾಯಿತಗೊಂಡ ಎಸ್ ಎಲ್ ಭೋಜೇಗೌಡ ರವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಗ್ರಾಮಾಂತರ ಶಾಸಕಿ ಶಾರದಾ ಪುರ್ಯ ನಾಯ್ಕ್ ,…
ಭದ್ರಾ ಜಲಾಶಯದಿಂದ ನೀರು ನದಿಗೆ ಬಿಡುಗಡೆ…
ಶಿವಮೊಗ್ಗ ಜಿಲ್ಲೆಯ ಭದ್ರ ಜಲಾಶಯದಿಂದ ಮಂಗಳವಾರ ಬೆಳಗ್ಗೆ ನಾಲ್ಕು ಕ್ರಾಸ್ಟರ್ ಗೇಟ್ ಗಳ ಮೂಲಕ ನೀರು ಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ. ಭದ್ರಾ ಜಲಾಶಯದಲ್ಲಿ 30 ಸಾವಿರ ಕ್ಯೂಸೆಕ್ ನೀರು ಒಳಹರಿವಿದ್ದು ಸೋಮವಾರ ರಾತ್ರಿ 181.3 ಅಡಿ ನೀರು ಸಂಗ್ರಹವಾಗಿತ್ತು. ಇಂದು…
ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘದ ಸದಸ್ಯರಿಗೆ ವೀಮಾ ಮೊತ್ತದ ಚೆಕ್ ವಿತರಣೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘದ ಸದಸ್ಯರ ಕುಟುಂಬದ ಆರೋಗ್ಯ ದೃಷ್ಟಿಯಿಂದ ನೋಂದಾವಣೆ ಮಾಡಿದ ಸಂಪೂರ್ಣ ಸುರಕ್ಷಾ, ಆರೋಗ್ಯ ರಕ್ಷಾ ಕಾರ್ಡ್ ಮೂಲಕ ಸದಸ್ಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಿಲ್ಲುಗಳ ಅನುಸಾರ ಮಂಜೂರು ಆದ ವಿಮಾ…
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ರಿಂದ ವಸತಿ ನಿಲಯ ಪರಿಶೀಲನೆ…
ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹೇಮಂತ್ ಜಿಲ್ಲಾ ಪಂಚಾಯತ್, ಶಿವಮೊಗ್ಗ ಇವರು ಭದ್ರಾವತಿ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದರು. ನಂತರ ವಸತಿ ನಿಲಯದಲ್ಲಿ ನೀಡಲಾಗುವ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.…