ಮಹಾತ್ಮ ಗಾಂಧೀಜಿ 156 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ…
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು…
ಎಂಎಸ್ಎಂಇ ಗಳ ಕಾರ್ಯಕ್ಷಮತೆ-ವೇಗ ಹೆಚ್ಚಿಸಲು ಕಾರ್ಯಕ್ರಮ-ಗಣೇಶ್ ಆರ್…
ಹೆಚ್ಚಿನ ಉದ್ಯೋಗಾವಕಾಶ ಮತ್ತು ಆರ್ಥಿಕತೆಗೆ ಉತ್ತಮ ಕೊಡುಗೆ ನೀಡುತ್ತಿರುವ ಎಂಎಸ್ಎAಇ ಗಳ ಕಾರ್ಯಕ್ಷಮತೆ ಮತ್ತು ವೇಗ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಗಣೇಶ್ ಆರ್ ಹೇಳಿದರು. ಕೈಗಾರಿಕೆ…
ಲೆಪ್ಪೋಸ್ಪೈರೋಸಿಸ್ ಸೋಂಕು ಹರಡದಂತೆ ಕ್ರಮ ವಹಿಸಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
ರೋಗಬಾದಿತ ಇಲಿ, ಹಂದಿ, ನಾಯಿ ಕುದುರೆ ಮತ್ತಿತರ ಜಾನುವಾರುಗಳ ಮೂತ್ರದಲ್ಲಿನ ಬ್ಯಾಕ್ಟೀರಿಯವು ರೋಗಪೀಡಿತ ಪ್ರಾಣಿಗಳ ಮಲ-ಮೂತ್ರದಿಂದ ಕಲುಷಿತವಾದ ನೀರು, ಮಣ್ಣು ಸಸ್ಯಗಳ ಮೂಲಕ ಮನುಷ್ಯರಿಗೆ ಮಾರಣಾಂತಿಕ ಲೆಪ್ಪೋಸ್ಪೈರೋಸಿಸ್ ಸೋಂಕು ಹರಡಬಹುದಾಗಿದ್ದು, ಅದರ ನಿಯಂತ್ರಣಕ್ಕೆ ಎಲ್ಲಾ ಅರೋಗ್ಯಾಧಿಕಾರಿಗಳು ತಕ್ಷಣದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ…
ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ…
ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ ,31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ…
ಸಂಚಾರಿ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಶೇಕಡ 50 ರಷ್ಟು ರಿಯಾಯಿತಿ ಸೆಪ್ಟಂಬರ್ 12 ಕೊನೆ ದಿನ…
ಕರ್ನಾಟಕ ರಾಜ್ಯ ಸರ್ಕಾರದ ಆದೇಶ ಸಂಖ್ಯೆ ಟಿಡಿ 27 ಟಿಡಿಓ 2023 ಬೆಂಗಳೂರು ದಿನಾಂಕಃ 21-08-2025 ರ ರೀತ್ಯಾ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ಶೇಕಡಾ 50%…
“ರಿಪ್ಪನ್ ಸ್ವಾಮಿ” ಕನ್ನಡ ಚಿತ್ರರಂಗಕ್ಕೆ ಹೊಸ ಉಸಿರು ತುಂಬಿದ ನವೀನ ಪ್ರಯೋಗ…
ಕನ್ನಡ ಚಿತ್ರರಂಗಕ್ಕೆ ಹೊಸತನದ ಶಾಖೆ ನೀಡುವ ಪ್ರಯತ್ನವಾಗಿ ರಾಜ್ಯಾದ್ಯಂತ ಬಿಡುಗಡೆಯಾದ “ರಿಪ್ಪನ್ ಸ್ವಾಮಿ” ಚಿತ್ರವು ಪ್ರೇಕ್ಷಕರ ಮನಸ್ಸನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕಥೆಯ ನಿರೂಪಣೆ, ಬಲಿಷ್ಠ ಸಂಭಾಷಣೆಗಳು ಹಾಗೂ ಮನಸ್ಸನ್ನು ಕಟ್ಟಿ ಹಾಕುವಂತಹ ಅಭಿನಯ all combine to create an engaging…
ಸೌಹಾರ್ದತೆ ಮೆರೆದ ದ್ರೌಪದಮ್ಮ ಕನ್ನಡ ಯುವಕರ ಸಂಘದ ಗಣಪತಿ ವಿಸರ್ಜನಾ ಮೆರವಣಿಗೆ…
ಶಿವಮೊಗ್ಗ ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ವಿಶೇಷವಾಗಿ ಹಿಂದೂ ಮುಸ್ಲೀಂ ಸೌಹಾರ್ದ ಮೆರೆದಿದ್ದಾರೆ.ಈ ಹಿಂದೆಯೂ ಹಲವು ಗಣಪತಿ ವಿಸರ್ಜನೆ ವೇಳೆ ಹೂವಿನ ಹಾರ ಹಾಕಿ ಸೌಹಾರ್ಧ ಮೆರೆಯಲಾಗಿತ್ತು. ದ್ರೌಪತಮ್ಮ ಸರ್ಕಲ್ ನಿಂದ ಸಾಗಿದ ಮೆರವಣಿಗೆಯಲ್ಲಿ ಜೆಪಿ ನಗರದ ಆಜಂ ಮಸೀದಿ ಕಮಿಟಿಯವರಾದ…
ಅಮೃತ ಅನ್ನದಾಸೋಹ ಪ್ರತಿಷ್ಠಾನದ ಅನ್ನದಾನಕ್ಕೆ 100 ದಿನದ ಸಂಭ್ರಮ-ದಾನಿಗಳಿಗೆ ಕಾರ್ಯಕರ್ತರಿಗೆ ಭಗವಂತ ಒಳ್ಳೇದು ಮಾಡಲಿ-ಡಾ.ಬಸವ ಮರುಳಸಿದ್ದ ಸ್ವಾಮೀಜಿ…
100 ದಿನದ ಸಂಭ್ರಮ… ದೇವರು ನಮಗೆ ನೀಡಿದ್ದನ್ನು ಬೇರೆಯವ ರಿಗೆ ನೀಡುತ್ತಾ ಇದ್ದೇವೆ ಎಂಬ ವಿನೀತ ಮನೋಭಾವನೆಯೇ ದಾಸೋಹ. ಅಗತ್ಯ ಇರುವವರಿಗೆ ಸೇವೆ ಮಾಡಿದರೆ ನಮ್ಮಲ್ಲಿನ ಅಹಂಕಾರ ತೊಲಗುತ್ತದೆ. ಹಂಚಿ ಕೊಂಡು ಉಣ್ಣುವುದರಲ್ಲಿ ಇರುವ ತೃಪ್ತಿ ಕೋಟಿ ಹಣ ಕೊಟ್ಟರೂ ಸಿಗುವುದಿಲ್ಲ…
ಆಶ್ರಯ ಅಧಿಕಾರಿ ಲೋಕಾಯುಕ್ತ ಬಲೆಗೆ…
ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಅಧಿಕಾರಿ ಶಶಿಧರ್ 10,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್ ಲೋಕಾಯುಕ್ತ ಬಲೆಗೆ…
ಅಮೃತ ಅನ್ನದಾಸೋಹ ಪ್ರತಿಷ್ಠಾನದ ಅನ್ನದಾನ ಕಾರ್ಯಕ್ರಮಕ್ಕೆ 100ನೇ ದಿನದ ಸಂಭ್ರಮ…
ಅಮೃತ ಅನ್ನದಾಸೋಹ ಪ್ರತಿಷ್ಠಾನ ವತಿಯಿಂದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅನ್ನದಾಸೋಹದ ಪ್ರಮುಖರು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಪ್ರಾರಂಭವಾದ ಅನ್ನದಾನ ಕಾರ್ಯಕ್ರಮ ನಾಳೆಗೆ ನೂರು ದಿನ ಪೂರೈಸಲಿದೆ. ಮಲೆನಾಡಿನ ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾದ ಅನ್ನದಾಸೋಹ…