T20 ವಿಶ್ವಕಪ್ ಗೆದ್ದ ಭಾರತ-ಶಿವಮೊಗ್ಗದಲ್ಲಿ ಸಂಭ್ರಮಾಚರಣೆ…

“ವಿಶ್ವ ಚಾಂಪಿಯನ್ ಭಾರತ!🇮🇳🏏🏆 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಅಭಿನಂದನೆಗಳು ಸಲ್ಲಿಸಿದ್ದಾರೆ.ಈ ಗೆಲುವಿಂದ ಶತಕೋಟಿ ಭಾರತೀಯರ ಕನಸುಗಳನ್ನು ನನಸಾಗಿಸಿ ನಮ್ಮ ದೇಶಕ್ಕೆ ಅಪಾರ ಸಂತೋಷ ಮತ್ತು ಗೌರವವನ್ನು ತಂದಿದ್ದೀರಿ ಎಂದರು.ಈ ವಿಜಯೋತ್ಸವವನ್ನು ಶಿವಮೊಗ್ಗದ…

ಗೋವಿಂದಪುರ ಆಶ್ರಯ ಬಡಾವಣೆಯಲ್ಲಿ ಆರಂಭವಾದ ನಿವಾಸಿಗಳ ಸಂಘ ಉದ್ಘಾಟನೆ…

ಗೋವಿಂದಪುರ ಆಶ್ರಯ ಬಡಾವಣೆಯಲ್ಲಿ ನೂತನವಾಗಿ ಆರಂಭವಾದ ನಿವಾಸಿಗಳ ಸಂಘ ಮಾಜಿ ಉಪಮುಖ್ಯಮಂತ್ರಿಗಳಾದ ಕೆ ಎಸ್ ಈಶ್ವರಪ್ಪ ಉದ್ಘಾಟಿಸಿದರು. ಇದೇ ಸಮಯದಲ್ಲಿ ಅಧಿಕಾರಿಗಳೊಂದಿಗೆ ಹಾಗೂ ಸ್ಥಳೀಯ ವಾಸವಿರುವ ನಿವಾಸಿಗಳೊಂದಿಗೆ ಕುಂದು ಕೊರತೆಗಳನ್ನು ಚರ್ಚಿಸಿ ವಿಚಾರಿಸಿದರು.ಈ ಸಂದರ್ಭದಲ್ಲಿ ಮಾಜಿ ನಗರ ಸಭೆ ಸದಸ್ಯರಾದ ವಿಶ್ವಾಸ್…

ಕೃಷಿ ನಮ್ಮ ದೇಶದ ಭವಿಷ್ಯ-ಕೃಷಿಕರ ಕೊಡುಗೆ ಅಪಾರ-ಸಚಿವ ಮಧು ಬಂಗಾರಪ್ಪ…

ಕೃಷಿ ನಮ್ಮ ದೇಶದ ಭವಿಷ್ಯವಾಗಿದ್ದು, ಕೃಷಿಗೆ ಎಂದಿಗೂ ಪ್ರಾಮುಖ್ಯತೆ ಇದೆ. ಕೃಷಿ ಮತ್ತು ತೋಟಗಾರಿಕೆ ಕೋರ್ಸ್‍ಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಅದರ ಸದುಪಯೋಗ ಪಡೆಯಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ…

2024 T-20 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ…

ಬಾರ್ಬಡೋಸ್ ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ನಡುವೆ ರೋಚಕ ಪಂದ್ಯ ನಡೆಯಿತು.ಪಂದ್ಯದಲ್ಲಿ ರನ್ ಮೆಷಿನ್ ಕೊಹ್ಲಿಯ ಅಬ್ಬರದ ಅರ್ಧಶತಕ (76 ರನ್) ಹಾಗೂ ಅಕ್ಷರ್ ಪಟೇಲ್ ಅವರ ಸ್ಫೋಟಕ ಬ್ಯಾಟಿಂಗ್ (47 ರನ್) ಹಾಗೂ ಆಲ್ರೌಂಡರ್ ಬುಮ್ರ, ಹಾರ್ದಿಕ್ ಪಾಂಡ್ಯ…

ಜಿಲ್ಲೆಯ ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ- ಸಚಿವ ಮಧು ಬಂಗಾರಪ್ಪ…

ಜಿಲ್ಲೆಯ ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಉತ್ಸುಕವಾಗಿದ್ದು, ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ಮಾರ್ಗದರ್ಶನ ಹಾಗೂ ಸಲಹೆಯಂತೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ರಾಜ್ಯ ಶಾಲಾ ಶಿಕ್ಷಣ…

ಆಗುಂಬೆ ಘಾಟ್ ನಲ್ಲಿ ಸೆಪ್ಟಂಬರ್ 15ರ ವರೆಗೆ ಬಾರಿ ವಾಹನ ಸಂಚಾರ ನಿಷೇಧ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ ಹೆಗಡೆ ರವರು ಸೆಪ್ಟೆಂಬರ್ 15ರ ವರಗೆ ಆಗುಂಬೆ ಘಾಟ್ ನಲ್ಲಿ ಬಾರಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದರು. ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಆಗುಂಬೆ-ಮಲ್ಪೆ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಬಗ್ಗೆ…

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ಸಂಸತ್ತಿಗೆ ಮುತ್ತಿಗೆ…

ನೀಟ್ ಪರೀಕ್ಷೆ ಅಕ್ರಮ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ದೆಹಲಿಯಲ್ಲಿ ಸಂಸತ್ ಮುತ್ತಿಗೆ- ದೆಹಲಿ ಪ್ರತಿಭಟನೆಯಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ – ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪದ…

ಪಾಲಿಕೆಯ ಜಾಗದಲ್ಲಿ ಅನಧಿಕೃತವಾಗಿ ಹಾಕಿದ್ದ ಬೇಲಿ ತೆರವು-DCಗೆ ಧನ್ಯವಾದ ತಿಳಿಸಿದ ಗೋಪಾಲ್ ಗೌಡ ಬಡಾವಣೆ ನಿವಾಸಿಗಳು…

ಗೋಪಾಲಗೌಡ ಬಡಾವಣೆಯ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಭಾಗದ ಮಹಾನಗರ ಪಾಲಿಕೆ ಆಸ್ತಿ ಕಬಳಿಕೆ ಬಗ್ಗೆ ನಿನ್ನೆ ದಿನ ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ನೀಡಲಾಗಿತ್ತು. ದೂರಿನ ಮೇರೆಗೆ ತುರ್ತಾಗಿ ಸ್ಪಂದಿಸಿದ ಜಿಲ್ಲಾಡಳಿತ…

ಜನಸ್ಪಂದನ ಕಾರ್ಯಕ್ರಮದಲ್ಲಿ ಅತಿಯಾಗಿ ಭಾಗವಹಿಸಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸಾಗರ ಟೌನ್ ನ ಶಾರದಾಂಭ ಕಲ್ಯಾಣ ಮಂಟಪದಲ್ಲಿ ಜನಸ್ಪಂದನ ಸಭೆಯನ್ನು ಹಮ್ಮಿಕೊಂಡಿದ್ದು, ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಭಾಗವಹಿಸಿ, ಸಾರ್ವಜನಿಕರ ಕುರಿತು…

ಕರ್ನಾಟಕ ಕಂಡಂತ ಮಹಾನ್ ವ್ಯಕ್ತಿ ನಾಡಪ್ರಭು ಕೆಂಪೇಗೌಡ-ಶ್ರೀ ಪ್ರಸನ್ನನಾಥ ಸ್ವಾಮೀಜಿ…

ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜೊತೆಗೆ ಜಿಲ್ಲೆಯಲ್ಲಿ ವಿವಿಧಡೆ ಅದ್ದೂರಿಯಾಗಿ ಕೆಂಪೇಗೌಡ ಜಯಂತಿಯನ್ನು ವಿಶೇಷವಾಗಿ ಆಚರಿಸಿದರು. ಶ್ರೀ ಪ್ರಸನ್ನನಾದ ಸ್ವಾಮೀಜಿ ಮಾತನಾಡಿ ಕರ್ನಾಟಕದಲ್ಲಿ ಕೆಂಪೇಗೌಡ್ರು ಒಬ್ಬ ಮಹಾನ್ ವ್ಯಕ್ತಿ. ಅವರು ಮಾಡಿದಂತ ಕೆಲಸ ಹಾಕಿಕೊಟ್ಟಂತ ಮಾರ್ಗದರ್ಶನ ನಮ್ಮ ಜೀವನದಲ್ಲಿ ಅಳವಳಿಸಿಕೊಳ್ಳಬೇಕು ಎಂದರು.…