ಜೀವನದಲ್ಲಿ ಕಾನೂನಾತ್ಮಕವಾದ ದಾರಿಯಲ್ಲಿ ಸಾಗಿದರೆ ನೆಮ್ಮದಿ ಬದುಕು ಸಾಧ್ಯ-ನ್ಯಾ.ಮಂಜುನಾಥ್ ನಾಯಕ್…

ಜೀವನದಲ್ಲಿ ಗುರಿ ಸಾಧಿಸಲು ಕಾನೂನಾತ್ಮಕವಾಗಿ ಸರಿದಾರಿಯಲ್ಲಿ ಸಾಗಬೇಕು. ಆಗ ನೆಮ್ಮದಿಯ ಬದುಕನ್ನು ಸಾಗಿಸಲು ಸಾಧ್ಯ. ಇದಕ್ಕಾಗಿಯೇ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ನವದೆಹಲಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಮೂಲಕ “ಕ್ರಿಯೆಯ ಮೂಲಕ ಸಮಾಧಾನ” ಎಂಬ ಕಾನೂನು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ…

ದಸರಾ CM ಕಪ್ ಬಾಕ್ಸಿಂಗ್ ನಲ್ಲಿ ಮೀನಾಕ್ಷಿಗೆ ಪದಕ…

ನಾಡಹಬ್ಬ ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 3ರಿಂದ 5 ರವರೆಗೆ ಆಯೋಜಿಸಿತ್ತು.ಸಿಎಂ ಕಪ್ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿಬೆಂಗಳೂರು ಗ್ರಾಮಾಂತರ ವಿಭಾಗದಿಂದ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಶಿವಮೊಗ್ಗದ…

ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದಿಂದ ಅರಿವು ಕಾರ್ಯಕ್ರಮ…

ರಾಷ್ಟಿçÃಯ ತಂಬಾಕು ನಿಯಂತ್ರಣ ಕೋಶದಿಂದ ಶಿವಮೊಗ್ಗ ನಗರದ ಕುವೆಂಪು ರಂಗ ಮಂದಿರ ಇಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿಗಳುಳ್ಳ ಭಿತ್ತಿ ಚಿತ್ರಗಳು, ಭಿತ್ತಿ ಪತ್ರಗಳು ಹಾಗೂ ಕರಪತ್ರಗಳನ್ನು ನಿಗದಿಪಡಿಸಿದ್ದ ಸ್ಟಾಲಿನಲ್ಲಿ ಪ್ರದರ್ಶಿಸಿ ಯುವಕರಿಗೆ,…

ರೈತ ದಸರಾದಲ್ಲಿ ಎತ್ತಿನಗಾಡಿ ಏರಿ ಬಂದ ಶಾಸಕ ಚನ್ನಬಸಪ್ಪ…

ಶಿವಮೊಗ್ಗ ರೈತ ದಸರಾ ಜಾತವನ್ನು ನಗರ ಶಾಸಕ ಚನ್ನಬಸಪ್ಪ ಉದ್ಘಾಟಿಸಿದರು.ಮಹೋತ್ಸವ ಅಂಗವಾಗಿ ನಗರದಲ್ಲಿ ಸಡಗರ, ಸಂಭ್ರಮದಿಂದ ರೈತ ದಸರಾ ನಡೆದಿದೆ. ಅಲಂಕೃತ ಎತ್ತಿನ ಗಾಡಿಗಳು, ಟಿಲ್ಲರ್, ಕಲಾತಂಡಗಳೊಂದಿಗೆ ನಗರದ ಸೈನ್ಸ್ ಫಿಲ್ಡ್ ನಿಂದ ಕುವೆಂಪು ರಂಗಮಂದಿರದವರೆಗೆ ಮೆರವಣಿಗೆಯಲ್ಲಿ ರೈತರು ಆಗಮಿಸಿದ್ದಾರೆ. ಮೆರವಣಿಗೆಯಲ್ಲಿ…

ಶ್ರೀ ಚಂಡಿಕಾಂಬ ದೇವಾಲಯದಲ್ಲಿ ಕುಶಾಲ್ ಶೆಟ್ಟಿ ಕುಟುಂಬದವರಿಂದ ಚಂಡಿಕಾ ಹೋಮ…

ಶ್ರೀ ಕ್ಷೇತ್ರ ಚಂಡಿಕಾಂಬ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ 9 ದಿನಗಳ ಕಾಲ ದೇವಿಗೆ ವಿಶೇಷ ಪೂಜೆ ನಡೆಯುತ್ತದೆ. ಈ ದೇವಾಲಯಕ್ಕೆ ರಾಜ್ಯದ ಪ್ರತಿ ಜಿಲ್ಲೆಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಾಯಿಯ ಕೃಪೆಗೆ ಪಾತ್ರರಾಗುತ್ತಾರೆ. ನಾವು ಮನಸ್ಸಿನಲ್ಲಿ ದೇವಿಯ ಹೆಸರಿನಲ್ಲಿ ಹೇಳಿಕೊಳ್ಳುವ…

ಮೂಕಾಂಬಿಕಾ ದೇವಸ್ಥಾನದ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ…

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ,…

ಶಿವಮೊಗ್ಗದಲ್ಲಿ ಮೊದಲ ಬಾರಿಗೆ ವಿಶೇಷ ಪತ್ರಕರ್ತರ ದಸರಾ…

ಶಿವಮೊಗ್ಗ ನಾಡಹಬ್ಬ ದಸರಾದ ಅಂಗವಾಗಿ ಶಿವಮೊಗ್ಗದ ಅಂಬೇಡ್ಕರ್ ಭವನ ಆವರಣದಲ್ಲಿ ಆಯೋಜಿಸಲಾಗಿದ್ದ ಛಾಯಾಚಿತ್ರ-ಕ್ಯಾಮೆರಾ ಪ್ರದರ್ಶನವನ್ನು ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಉದ್ಘಾಟಿಸಿದರು.ಚಿತ್ರಗಳನ್ನು ದಾಖಲಿಸುವ, ಶೇಖರಿಸುವ ಮತ್ತು ಇನ್ನೊಂದು ಕಡೆಗೆ ವರ್ಗಾಯಿಸಲು ಸಹಾಯ ಮಾಡುವ ಕ್ಯಾಮೆರಾಗಳ ಆವಿಷ್ಕಾರಗಳ ಕುರಿತು ತಜ್ಞರಿಂದ…

ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ-ಸಚಿವ ಈಶ್ವರ್ ಖಂಡ್ರೆ…

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿಂದು ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ…

ಮಹಿಳೆ ಮಕ್ಕಳು ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗಆಗಬೇಕು-ಮಂಜುನಾಥ್ ನಾಯಕ್…

ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ,…