ತುರ್ತು ಪರಿಸ್ಥಿತಿಯಲ್ಲಿ ಅರಿವಾಗುತ್ತದೆ ರಕ್ತದ ಬೆಲೆ-ಧರಣೇಂದ್ರ ದಿನಕರ್…
ಶಿವಮೊಗ್ಗ: ರಕ್ತದ ಬೆಲೆ ಗೊತ್ತಾಗುವುದು ನಮ್ಮವರಿಗೆ ತುರ್ತು ಅಗತ್ಯವಿದ್ದಾಗ ಮಾತ್ರ. ಜೀವ ಉಳಿಸುವ ಮಹತ್ತರ ಕಾರ್ಯ ಮಾಡುವ ರಕ್ತದಾನಿಗಳು ನಮ್ಮೆಲ್ಲರಿಗೂ ಮಾದರಿ ಎಂದು ದಿನಕರ್ ಹೇಳಿದರು.ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಾಜೇಂದ್ರನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ…
ಅಡ್ವಾನ್ಸ್ ಸ್ಟಡೀಸ್ ಕಾಲೇಜಿನಲ್ಲಿ ಕಾರ್ಪೊರೇಟ್ ಟಾಕಿಸ್…
ಶಿವಮೊಗ್ಗ : ವಾಣಿಜ್ಯದ ವಿದ್ಯಾರ್ಥಿಗಳು ವಾಣಿಜ್ಯೋದ್ಯಮ ಹಿನ್ನಲೆಯಲ್ಲಿ ಸಿನಿಮಾದ ಪ್ರಾಮುಖ್ಯತೆ ಅರಿಯಿರಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಹೇಳಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಿನಿಮಾಗಳ ವಾಣಿಜ್ಯೋದ್ಯಮ ವಿಶ್ಲೇಷಣೆ…
ಯೋಗದಿಂದ ದೇಹ ಮತ್ತು ಮನಸ್ಸು ಸದೃಢ-ಡಾ.ಧನಂಜಯ್ ಸರ್ಜಿ…
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸ್ಕೌಟ್ ಭವನದಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಯೋಗೋತ್ಸವವನ್ನು ಹಮ್ಮೀಕೊಳ್ಳಲಾಗಿತ್ತು.ಖ್ಯಾತ ಮಕ್ಕಳ ತಜ್ನರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ…
ಜಯ ಕರ್ನಾಟಕ ಸಂಘಟನೆ ವತಿಯಿಂದ ಪರಿಸರ ದಿನ ಆಚರಣೆ…
ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕದ ವತಿಯಿಂದ ಜಿಲ್ಲಾ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಮತ್ತು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ನಾಜಿಮ ರವರ ಶನಿವಾರ ಶಿವಮೊಗ್ಗ ನಗರದ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ…
ಪತ್ರಕರ್ತ ಮದನ ಮೋಹನ್ ನಿಧನ…
ಡಾ.ಬಾಲಕೃಷ್ಣ ಹೆಗಡೆ ಸಂತಾಪಶಿವಮೊಗ್ಗ: ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನಮೋಹನ ಇಂದು ಹುಬ್ಬಳ್ಳಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.ದಿ ಹಿಂದೂ ಪತ್ರಿಕೆಯಲ್ಲಿ ಸುಮಾರು 47 ವರ್ಷಗಳ ಕಾಲ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.ಮೂಲತ: ಬಳ್ಳಾರಿಯವರಾಗಿದ್ದ ಇವರು 1958ರಲ್ಲಿ ಹುಬ್ಬಳ್ಳಿಗೆ ಬಂದಿದ್ದರು.…
NSUI ಹೋರಾಟಕ್ಕೆ ಸಂದ ಜಯ-
ಶಿವಮೊಗ್ಗ: ಕೃಪಾಂಕ ನೀಡಲಾಗಿದ್ದ 1563 ವಿದ್ಯಾರ್ಥಿಗಳಿಗೆ ಜೂನ್ 23ರಂದು ನೀಟ್ ಮರು ಪರೀಕ್ಷೆ ನಡೆಸುತ್ತಿರುವುದು ಎನ್‌ಎಸ್‌ಯುಐ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಎನ್‌ಎಸ್‌ಯುಐ ನಗರಾಧ್ಯಕ್ಷ ಚರಣ್ ತಿಳಿಸಿದ್ದಾರೆ. ನೀಟ್ ಅಕ್ರಮ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಹಾಗೂ ಮರು ಪರೀಕ್ಷೆ…
ಶಿವಮೊಗ್ಗ ನಗರದಲ್ಲಿ ಪ್ರಥಮ ಬಾರಿಗೆ ಹಸಿದವರಿಗೆ ನಿರಂತರ ಅನ್ನದಾಸೋಹ ಸತ್ಕಾರ ಯೋಜನೆ-ಡಾ. ಸತೀಶ್ ಕುಮಾರ್ ಶೆಟ್ಟಿ…
ಶಿವಮೊಗ್ಗ ನಗರದಲ್ಲಿ ಪ್ರಥಮ ಬಾರಿಗೆ ಹಸಿದವರಿಗೆ “ನಿರಂತರ ಅನ್ನದಾಸೋಹ” ಸತ್ಕಾರ್ಯ ಯೋಜನೆ ಕೈಗೊಳ್ಳಲು ಸಮಾಲೋಚನಾ ಸಭೆ. ಬೆಂಗಳೂರು ಹಾಗೂ ಇತರೆ ಕೆಲವು ನಗರಗಳಲ್ಲಿ ಈಗಾಗಲೇ ಪ್ರಚಲಿತವಾಗಿರುವ ನಿರಂತರ ಅನ್ನದಾಸೋಹ ಸೇವಾಕಾರ್ಯವನ್ನು ಶಿವಮೊಗ್ಗ ನಗರದಲ್ಲಿ ಪ್ರಾರಂಭಿಸಲು ಆಸಕ್ತರ ತಂಡ ಸಿದ್ದತೆ ನಡೆಸಿದೆ. ಇಂತಹ…
ಬಂಜಾರ ಪ್ರಕಾಶ್ ಶೆಟ್ಟಿ ಇನ್ನು ಮುಂದೆ ಡಾ. ಪ್ರಕಾಶ್ ಶೆಟ್ಟಿ…
KUDLA NEWS… ಕೆ ಪ್ರಕಾಶ್ ಶೆಟ್ಟಿ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ದಿಂದ ಗೌರವ ಡಾಕ್ಟರೇಟ್ ಜಾಗತಿಕ ಬಂಟರ ಸಂಘಗಳಒಕ್ಕೂಟದಿಂದಅಭಿನಂದನೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾನಿರ್ದೇಶಕರು ದಾನಿಗಳು ಎಂ ಆರ್ ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷರು ಬಂಟ ಸಮುದಾಯದ ಮಹಾನ್…
3 ದಿನ ನಂತರವು ನಗರದಲ್ಲಿ ಹಂದಿ ಕಂಡರೆ ಕಾನೂನು ಕ್ರಮ-ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಎಚ್ಚರಿಕೆ…
ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ವಿವಿಧ ಕ್ಷೇತ್ರಗಳಿಗೆ ಬೇಟಿ ನೀಡಿದ ಸಂದರ್ಭ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಹಂದಿಗಳನ್ನು ಸಾಕುತ್ತಿರುವ ಮಾಲೀಕರು ವಿರುದ್ಧ ದೂರನ್ನು ಸ್ವೀಕರಿಸಿದ್ದಾರೆ. ಹಂದಿಗಳಿಂದ ಅನೈರ್ಮಲ್ಯತೆ, ಪರಿಸರ ಮಾಲಿನ್ಯ, ಹಂದಿ ಜ್ವರ ಮತ್ತು ಮೆದುಳು ಜ್ವರದಂತಹ ರೋಗಗಳು ಹರಡುವ ಸಾಧ್ಯತೆ…
ಕಾಂಗ್ರೆಸ್ ಆಡಳಿತದಲ್ಲಿ ಹತ್ಯೆ ಮತ್ತು ಆತ್ಮಹತ್ಯೆ ಪ್ರಕರಣ ಅಧಿಕ-ಸಿ.ಟಿ. ರವಿ…
ತರೀಕೆರೆ : ಕಾಂಗ್ರೆಸ್ ಸರ್ಕಾರ ಆಡಳಿತ ಅವಧಿಯಲ್ಲಿ ಹತ್ಯೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿರುವುದು ನಿರ್ಲಕ್ಷಕ್ಕೆ ಸಾಕ್ಷಿಯಾಗಿದೆ ಎಂದು ನೂತನ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಪಾದಿಸಿದರು.ಇಲ್ಲಿನ ಬಿಜೆಪಿ ಮಂಡಲ ವತಿಯಿಂದ ಗುರುವಾರ ನೂತನ ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ…