ಬಕ್ರಿದ್ ಹಬ್ಬದ ಅಂಗವಾಗಿ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆ…

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗ ದಲ್ಲಿ, ಶ್ರೀ ಗುರುದತ್ ಹೆಗ್ಡೆ,ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಮಿಥುನ್ ಕುಮಾರ್ ಜಿ.ಕೆ. ಪೊಲೀಸ್ ಅಧಿಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆಯನ್ನು ನಡೆಸಲಾಯಿತು.…

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ-ನ್ಯಾ. ಸಂತೋಷ್.ಎಂ.ಎಸ್

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಬರುವಂತೆ ಮಾಡಬೇಕು ಹಾಗೂ ಹೆಚ್ಚಿನ ಬಾಲ ಕಾರ್ಮಿಕ ತಪಾಸಣೆಯನ್ನು ಕೈಗೊಂಡು ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ತಿಳಿಸಿದರು.…

ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಕ್ಕೆ ಎಂ.ಶ್ರೀಕಾಂತ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆ ಇದೇ ತಿಂಗಳ ಜೂನ್ 28ರಂದು ನಡೆಯುತ್ತದೆ. ನಾಮಪತ್ರ ಸಲ್ಲಿಸಲು 20ರಂದು ಕೊನೆಯ ದಿನವಾಗಿರುತ್ತದೆ. ಶಿವಮೊಗ್ಗ ಡಿ.ಸಿ.ಸಿ ಬ್ಯಾಂಕ್ ನ ಚುನಾವಣೆಯಲ್ಲಿ ನಿರ್ದೇಶಕರ ಸ್ಥಾನಕ್ಕೆ ಎಂ ಶ್ರೀಕಾಂತ್ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನಾಗರಾಜ್…

ಆದಿಶಕ್ತಿ ಸಮೂಹ ಸಂಸ್ಥೆಯಿಂದ ಭಾವಸಾರ ಕ್ಷತ್ರಿಯ ಮಹಾಜನ ಸಮಾಜಕ್ಕೆ ಮೋಕ್ಷ ವಾಹಿನಿ ವಾಹನ ಹಸ್ತಾಂತರ…

ಶಿವಮೊಗ್ಗ : ವ್ಯಾಪಾರದೊಂದಿಗೆ ಸಮಾಜ ಸೇವೆ ಮಾಡಬೇಕೆಂಬುದು ನಮ್ಮ ಸಂಸ್ಥೆಯ ಉದ್ದೇಶ. ರಾಜ್ಯದ ಹಲವು ಕಡೆ ಶಾಖೆಗಳನ್ನು ತೆರೆದು ಇಲ್ಲಿಯವರೆಗೆ ೧೦೦೦ ಉದ್ಯೋಗಗಳನ್ನು ಸೃಷ್ಟಿ ಮಾಡಿದ್ದೇವೆ. ಇವರನ್ನು ಅವಲಂಬಿಸಿದ ಜನರನ್ನು ಲೆಕ್ಕ ಹಾಕಿದರೆ ೫೦೦೦ ಸಾವಿರದಷ್ಟು ಜನ ನಮ್ಮ ಸಂಸ್ಥೆಯಿಂದಾಗಿ ಬದುಕು…

ಮಾತು ಸಾಧನೆ ಆಗದಿರಲಿ ಸಾಧನೆ ಮಾತಾಗಲಿ-ಉಪಸಭಾಪತಿ ಎಂ.ಕೆ. ಪ್ರಾಣೇಶ್…

ಚಿಕ್ಕಮಗಳೂರು : ಮಾತು ಸಾಧನೆ ಆಗಬಾರದು, ಸಾಧನೆ ಮಾತಾಗಬೇಕು, ಈ ನಿಟ್ಟಿನಲ್ಲಿ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾವು ಅನುಸರಿಸಬೇಕು ಎಂದು ಉಪಸಭಾಪತಿ ಎಂ.ಕೆ. ಪ್ರಾಣೇಶ್ ಹೇಳಿದರು. ಜಿಲ್ಲಾ ಬಿಜೆಪಿ ವತಿಯಿಂದ ನೂತನ ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ…

ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ…

ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ರಾಜ್ಯಮಟ್ಟದ ೧೯ ನೆಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ ೧೧ ರಂದು ಮಂಗಳವಾರ ಏರ್ಪಡಿಸಲಾಗಿತ್ತು. ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಇವರ ನೇತೃತ್ವದಲ್ಲಿ…

ಕಾರ್ಯಕರ್ತರ ಪರಿಶ್ರಮ ಐತಿಹಾಸಿಕ ಗೆಲುವಿಗೆ ಮುನ್ನುಡಿ -BYR ,BYY…

ಬಿಜೆಪಿ ಶಿಕಾರಿಪುರ ಮಂಡಲ ಇಂದು ಕುಮುದ್ವತಿ ಸಭಾಂಗಣದಲ್ಲಿ ಲೋಕಸಭಾ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗಾಗಿ ಏರ್ಪಡಿಸಿದ್ದ “ಕೃತಜ್ಞತಾ ಸಮಾರಂಭ” ದಲ್ಲಿ ಪಾಲ್ಗೊಂಡು, ನೆರೆದಿದ್ದ ಸಾವಿರಾರು ಸಂಖ್ಯೆಯ ಆತ್ಮೀಯ ದೇವದುರ್ಲಭ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.…

ಲೋಕಾಯುಕ್ತ ಅಧಿಕಾರಿಗಳಿಂದ ನಗರ ಸ್ವಚ್ಛತೆ ಪರಿಶೀಲನೆ…

ಜೂನ್ 11 ರಂದು ಶಿವಮೊಗ್ಗ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ನಗರದ ಬುದ್ದನಗರ, ಆರ್.ಎಂ.ಎಲ್ ನಗರ, ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ, ಹರಕೆರೆ, ನ್ಯೂ ಮಂಡ್ಲಿ, ಊರುಗಡೂರು. ಮದಾರಿ ಪಾಳ್ಯ ವಿದ್ಯಾನಗರ, ರಾಜೀವ್ ಗಾಂಧಿ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಶಾಂತಿನಗರ, ರಾಗಿಗುಡ್ಡ, ಶಾಂತಿನಗರ-ನವುಲೆ ಮುಖ್ಯ…

June 14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಗೆ ಸಿದ್ಧತೆಗೆ ಎಡಿಸಿ ಸಿದ್ದಲಿಂಗ ರೆಡ್ಡಿ ಸೂಚನೆ…

2023-24 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಜೂನ್ 14 ರಿಂದ 22 ರವೆಗೆ ಜಿಲ್ಲೆಯಲ್ಲಿ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…

ವಿದ್ಯಾರ್ಥಿಗಳಿಗೆ ವಿಶೇಷ ಕಾನೂನಿನ ಅರಿವು ಮೂಡಿಸಿದ ಆಗುಂಬೆ PSI ರಂಗನಾಥ್ ಅಂತರಗಟ್ಟೆ-

ರಂಗನಾಥ್ ಅಂತರಘಟ್ಟಿ ಪಿಎಸ್ಐ, ಆಗುಂಬೆ ಪೊಲೀಸ್ ಠಾಣೆರವರು ಠಾಣಾ ವ್ಯಾಪ್ತಿಯ ಕಡತೂರು ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿಧ್ಯಾರ್ಥಿಗಳಿಗೆ ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು. 1) ವಿಧ್ಯಾರ್ಥಿಗಳು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಿ ಮತ್ತು ನಿಮ್ಮ…