ವಿದ್ಯಾರ್ಥಿಗಳು ವಾಸ್ತವತೆಗೆ ಭಾವನೆಯ ಸ್ಪರ್ಶ ನೀಡಿ -NES ಸಾರ್ವಜನಿಕ ಸಂಪರ್ಕ ಅಧಿಕಾರಿ C.M. ನೃಪತುಂಗ…

ಶಿವಮೊಗ್ಗ : ವಿದ್ಯಾರ್ಥಿಗಳು ವಾಸ್ತವತೆಯನ್ನು ವಿಮರ್ಶಿಸುವ ವೈಜ್ಞಾನಿಕ ಚಿಂತನೆಯೊಂದಿಗೆ ಬದುಕಿಗೆ ಸಾಹಿತ್ಯವೆಂಬ ಭಾವನೆಯ ಸ್ಪರ್ಶ ನೀಡಲು ಪ್ರಯತ್ನಿಸಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಹೇಳಿದರು. ನಗರದ ಜೆ.ಪಿ.ಎನ್ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ…

ಜೂನ್ 13ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ…

ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ…

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 75.60 ಮಿಮಿ ಮಳೆಯಾಗಿದ್ದು, ಸರಾಸರಿ 10.80 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿಮಿ ಇದ್ದು, ಇದುವರೆಗೆ ಸರಾಸರಿ 87.64 ಮಿಮಿ ಮಳೆ ದಾಖಲಾಗಿದೆ.ಶಿವಮೊಗ್ಗ…

ಬಿಜೆಪಿ ಕಾರ್ಯಕರ್ತರು ಮೇಲಿನ ಹಲ್ಲೆ ಖಂಡನೆಯ ಡಾ. ಧನಂಜಯ್ ಸರ್ಜಿ…

ಶಿವಮೊಗ್ಗ : ಸತತ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್ ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ವಿಧಾನ ಪರಿಷತ್…

ಚುನಾವಣೆಯಲ್ಲಿ ಒಬ್ಬರು ಗೆಲ್ಲ ಬೇಕಾಗಿತ್ತು ಅವರ ಗೆದ್ದಿದ್ದಾರೆ-ಗೀತಾ ಶಿವರಾಜ್ ಕುಮಾರ್…

ನಾನು ತವರು ಮರೆಯುವ ಪ್ರಶ್ನೆಯೇ ಇಲ್ಲ. ಶಿವಮೊಗ್ಗ ಬಿಟ್ಟು ಹೋಗುವ ಪ್ರಶ್ನೆ ಬರುವುದಿಲ್ಲ ಎಂದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ ಕುಮಾರ್ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಸುಮಾರು ೫.೩೫ ಲಕ್ಷ ಮತಗಳು ಬಂದಿವೆ. ಇದೇನು ಕಡಿಮೆಯೇನಲ್ಲ.…

ಚುನಾವಣೆಯಲ್ಲಿ ಒಬ್ಬರು ಗೆಲ್ಲ ಬೇಕಾಗಿತ್ತು ಅವರ ಗೆದ್ದಿದ್ದಾರೆ-ಗೀತಾ ಶಿವರಾಜ್ ಕುಮಾರ್…

ನಾನು ತವರು ಮರೆಯುವ ಪ್ರಶ್ನೆಯೇ ಇಲ್ಲ. ಶಿವಮೊಗ್ಗ ಬಿಟ್ಟು ಹೋಗುವ ಪ್ರಶ್ನೆ ಬರುವುದಿಲ್ಲ ಎಂದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ ಕುಮಾರ್ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಸುಮಾರು ೫.೩೫ ಲಕ್ಷ ಮತಗಳು ಬಂದಿವೆ. ಇದೇನು ಕಡಿಮೆಯೇನಲ್ಲ.…

ಕೆ.ಎಸ್.ಈಶ್ವರಪ್ಪ ಹುಟ್ಟುಹಬ್ಬ ಆಚರಣೆ…

ಕರ್ನಾಟಕ ಸರ್ಕಾರದ ಮಾಜಿ ಉಪಮುಖ್ಯಮಂತ್ರಿಗಳು ಕೆ ಎಸ್ ಈಶ್ವರಪ್ಪನವರು ತಮ್ಮ 76ನೇ ಜನ್ಮದಿನದ ಪ್ರಯುಕ್ತ ಇಂದು ಅವರ ನಿವಾಸದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಹಾಗೂ ಮಾರಿಕಾಂಬ ಮೈಕ್ರೋ ಫೈನಾನ್ಸ್ ವತಿಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ…

ನೀಟ್ ಪರೀಕ್ಷೆಯ ಅಕ್ರಮದ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು -NSUI…

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಬೇಕು ಎಂದು NSUI ಆಗ್ರಹಿಸಿದರು. ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್…

ಬಿಐಇಆಟ್ರಿ  ಹುದ್ದೆಗೆ ವಿಶೇಷ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ…

ಶಾಲಾ ಶಿಕ್ಷಣ ಇಲಾಖೆಯು ಸಮಗ್ರ ಶಿಕ್ಷಣ ಕರ್ನಾಟಕ ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿಯಲ್ಲಿ ಖಾಲಿ ಇರುವ ಬಿಐಇಆರ್ಟಿ (ಪ್ರಾಥಮಿಕ ಮತ್ತು ಪ್ರೌಢ) ಹುದ್ದೆಗಳಿಗೆ ನೇರ ಗುತ್ತಿಗೆಯಡಿ ನೇಮಕ ಮಾಡಿಕೊಳ್ಳುತ್ತಿದ್ದು, ಬಿ.ಇಡಿ ಅಥವಾ ಡಿ.ಇಐ.ಇಡಿ ವಿದ್ಯಾರ್ಹತೆ ಹೊಂದಿರುವ ಆಸಕ್ತ…

ಸಿಇಎನ್ ಪೋಲಿಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ…

ಶಿವಮೊಗ್ಗ ಟೌನ್ ರಾಜೀವ್ ಗಾಂಧಿ ಬಡಾವಣೆಯ ಹತ್ತಿರ ಅಸಾಮಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ…