ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ರೈಡ್…
ಶಿವಮೊಗ್ಗ ಟೌನ್ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿನೋಬನಗರದ ವಾಸದ ಮನೆಯೊಂದರಲ್ಲಿ, ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರಡ್ಡಿ, ಹೆಚ್ಚುವರಿ ಪೊಲೀಸ್…
ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ…
BREAKING NEWS… ಭಾರತದ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನ ಹೊರಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.ರಾಷ್ಟ್ರಪತಿ ದ್ರೌಪದಿ ಮುರ್ಮು ಗೌಪತ್ಯಾ ವಿಧಿ ಬೋಧಿಸಿದರು.
ನೂತನ ಶಾಸಕರಿಗೆ ತೆರದ ವಾಹನದಲ್ಲಿ ಭರ್ಜರಿ ಮೆರವಣಿಗೆ…
ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರನ್ನು ಕಾರ್ಯಕರ್ತರು ಶಿವಮೊಗ್ಗದಲ್ಲಿ ಶುಕ್ರವಾರ ಸಂಜೆ ಅದ್ಧೂರಿಯಾಗಿ ಸ್ವಾಗತಿಸಿ, ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದರು. ಮೈಸೂರಿನಲ್ಲಿ ಮತ ಎಣಿಕೆ ನಡೆಸಲಾಗಿತ್ತು. ಗೆಲುವು ಸಾಧಿಸಿದ ಬಳಿಕ ಶುಕ್ರವಾರ ಸಂಜೆ…
ಜೆಡಿಎಸ್ ನಿಂದ ನೂತನ ಶಾಸಕ ಡಾ. ಧನಂಜಯ ಸರ್ಜಿಗೆ ಅದ್ದೂರಿ ಸನ್ಮಾನ…
ಡಾ.ಸರ್ಜಿ ಜನ ಮೆಚ್ಚು ಕೆಲಸ ಮಾಡಬಲ್ಲರು : ಕೆ.ಬಿ.ಪ್ರಸನ್ನಕುಮಾರ್ ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಡಾ.ಧನಂಜಯ ಸರ್ಜಿ ಅವರು ಜನ ಮೆಚ್ಚುವಂತೆ ಸೇವೆ ಸಲ್ಲಿಸುವ ಮೂಲಕ ಪದವೀಧರರು ಹಾಗೂ ಜನರ ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ ಎಂದು ಮಾಜಿ…
ಕಲಘಟಗಿ ವಕೀಲರ ಸಂಘದ ಅಧ್ಯಕ್ಷರಾಗಿ ಅಣ್ಣಪ್ಪ ಓಲೆಕಾರ್…
ಕಲಘಟಗಿ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅಣ್ಣಪ್ಪ ಓಲೆಕಾರ್ ಆಯ್ಕೆಯಾಗಿದ್ದಾರೆ.ವಕೀಲರ ಸಭಾ ಕಚೇರಿಯಲ್ಲಿ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಿವನ ಗೌಡರ ಹಾಗೂ ಮಂಜುನಾಥ್ ದಣಿಗೊಂಡ ಅವರು ಸ್ಪರ್ಧೆ ಮಾಡಿದರು. ಉಪಾಧ್ಯಕ್ಷರಾಗಿ ಗುಡಿಹಾಳ ಪ್ರಧಾನ ಕಾರ್ಯದರ್ಶಿಯಾಗಿ ದಾಸ್ತಿಕೊಪ್ಪ ಖಜಂಚಿಯಾಗಿ ಶೋಭಾ ಬಳಿಗೇರ…
ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಡಾ. ಕವಿತಾ ಯೋಗಪ್ಪನವರ್…
ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ವರ್ಗಾವಣೆಯಾಗಿದ್ದಾರೆ.ಇವರ ಸ್ಥಾನಕ್ಕೆ ನೂತನ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್ ವರ್ಗಾವಣೆಯಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಭೂಸ್ವಾಧೀನ ಅಧಿಕಾರಿ ಆಗಿದ್ದ ಡಾ.ಕವಿತ ಯೋಗರಾಜ್ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ. ವರದಿ ಪ್ರಜಾ ಶಕ್ತಿ
ಮೊದಲ ಬಾರಿಗೆ ಪದವೀಧರರ ಮನಸ್ಸು ಗೆದ್ದ ಡಾ.ಧನಂಜಯ್ ಸರ್ಜಿ…
Dr.Danujaya Sarji WINNN 24111 ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ರವರು ಮೊದಲ ಬಾರಿಗೆ ವಿಜಯದ ಬಾವುಟವನ್ನು ಹಾರಿಸಿದ್ದಾರೆ. ಮೈಸೂರಿನಲ್ಲಿ ಗುರುವಾರ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮೊದಲನೇ…
ಕಾಂತಾರ ಚಾಪ್ಟರ್ 1 ಸಿನಿಮಾ ಯಶಸ್ವಿಯಾಗಲೆಂದು ರಿಷಬ್ ಶೆಟ್ಟಿ ವಿಶೇಷ ಪೂಜೆ…
DIVINE STAR ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾ ಯಶಸ್ವಿಯಾಗಲೆಂದು ಗೋಕರ್ಣದ ಮಹಾಗಣಪತಿ ಮಹಾಬಲೇಶ್ವರ ದೇವಾಲಯದಲ್ಲಿ ಕುಟುಂಬದೊಂದಿಗೆ ವಿಶೇಷ ಪೂಜೆ ನೆರವೇರಿಸಿದರು ನೆರವೇರಿಸಿದರು. ನಟ, ನಿರ್ದೇಶಕ ರಿಷಬ್ ಶೆಟ್ಟಿ ನಟಿಸಿರುವ ‘ಕಾಂತಾರ’ ಸಿನಿಮಾ ಪ್ಯಾನ್ ಇಂಡಿಯಾ…
ಕರ್ನಾಟಕ ಕೂಡೊ ಮಾರ್ಷಲ್ ಆರ್ಟ್ಸ್ ತಂಡಕ್ಕೆ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ತೃತೀಯ ಚಾಂಪಿಯನ್ ಟ್ರೋಫಿ…
25-05-2024 ರಿಂದ 30-05-2024 ರ ವರೆಗೆ ಹಿಮಾಚಲ ಪ್ರದೇಶದ, ಸೋಲನ್ ಜಿಲ್ಲೆಯ ಗ್ರೀನ್ ಹಿಲ್ಸ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ 2ನೇ ಕುಡೊ ರಾಷ್ಟ್ರೀಯ ಚಾಂಪಿಯನ್‌ಶಿಪ್ ಕಪ್ 2024-25 ನಡೆಯಿತು.ಈ ಕ್ರೀಡಾಕೂಟದಲ್ಲಿ ನಮ್ಮ ರಾಜ್ಯದ ಹಲವಾರು ಜಿಲ್ಲೆಗಳಿಂದ 70 ಕ್ರೀಡಾಪಟುಗಳು ಸಬ್…
ಮೊದಲ ಬಾರಿಗೆ ಗೆಲುವಿನ ಬಾವುಟ ಹಾರಿಸಿದ ಬ್ರಿಜೇಶ್ ಶೆಟ್ಟಿ ಚೌಟ…
ಮೊದಲ ಬಾರಿಗೆ ಸಂಸತ್ ಚುನಾವಣೆಯಲ್ಲಿ ಗೆಲುವಿನ ಪತಾಕೆಯನ್ನು ಬ್ರಿಜೇಶ್ ಚೌಟ ಹಾರಿಸಿದ್ದಾರೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಶೆಟ್ಟಿ ಚೌಟರವರು ಭರ್ಜರಿ ಜಯ ಸಾಧಿಸಿದ್ದಾರೆ. ಅವರು ತಮ್ಮ ಹತ್ತಿರದ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರನ್ನು…