SBUDA ಪಕ್ಕದ ರಸ್ತೆಯ ಅನಧಿಕೃತ ಶೆಡ್ ತೆರೆವುಗೊಳಿಸಿ-ನಾಗರಿಕ ಹಿತ ರಕ್ಷಣಾ ವೇದಿಕೆ ಒಕ್ಕೂಟ…

ಶಿವಮೊಗ್ಗದ ವಿನೋಬ ನಗರದ ಸೂಡ ಕಛೇರಿ ಪಕ್ಕದ ರಸ್ತೆಯಲ್ಲಿ ಅನದಿಕೃತವಾಗಿ ರಸ್ತೆಗೆ ಆಡ್ಡಲಾಗಿ ನಿರ್ಮಿಸಿರುವ ಶೆಡ್ ತಕ್ಷಣ ತೆರುವುಗೊಳಿಸಿ ಎಂದು ನಾಗರಿಕ ಹಿತ ರಕ್ಷಣಾ ವೇದಿಕೆ ಒಕ್ಕೂಟ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮನವಿ ನೀಡಿದರು. ವಾಹನ ನಿಲುಗಡೆಗೆಗಾಗಿ ವಿನೋಬ ನಗರ…

ನೈರುತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು…

ನೈಋತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು.ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆಲುವು ಸಾಧಿಸಿದ ಎಸ್.ಎಲ್.ಭೋಜೇಗೌಡ.ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯ.5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ ಭೋಜೇಗೌಡಒಟ್ಟು ಚಲಾವಣೆ ಆಗಿದ್ದ ಮತ 19479.ಕುಲಗೆಟ್ಟ ಮತಗಳ ಸಂಖ್ಯೆ 821.18658 ಸಿಂಧು…

ಕಾಂಗ್ರೆಸ್ ಭವನದಲ್ಲಿ ದಿ.ದೇವರಾಜ್ ಅರಸು ಪುಣ್ಯಸ್ಮರಣೆ…

ರಾಜ್ಯ ಕಂಡ ಧೀಮಂತ ನಾಯಕರು, ಹಿಂದುಳಿದ ವರ್ಗಗಳ ಮಹಾನ್ ಚೇತನ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ, ದಿವಂಗತ ಶ್ರೀ ಡಿ. ದೇವರಾಜು ಅರಸುರವರ 42ನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪುಷ್ಪ ನಮನ ಸಲ್ಲಿಸುವ ಮುಖಾಂತರ ಆಚರಿಸಲಾಯಿತು. ಈ ಸಂದರ್ಭದಲ್ಲಿ…

ಮಹಾನಗರ ಪಾಲಿಕೆ ಡೇ ನಲ್ಮ ವತಿಯಿಂದ ಪರಿಸರ ದಿನಾಚರಣೆ…

ಶಿವಮೊಗ್ಗ ಮಹಾನಗರ ಪಾಲಿಕೆ ಡೇ ನಲ್ಮ್ ಯೋಜನೆಯ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಕೌಶಲ್ಯ ಇಲಾಖೆಯ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು crp ಗಳು ಮತ್ತು sheltar ನ ಪಲಾನುಭವಿಗಳು…

ಸರ್ಜಿ ಸಮೂಹ ಸಂಸ್ಥೆಯಿಂದ ನೂತನ ಸಂಸದ ಬಿ.ವೈ.ರಾಘವೇಂದ್ರಗೆ ಅಭಿನಂದನೆ…

ಶಿವಮೊಗ್ಗ : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಅಭಿವೃದ್ಧಿಯ ಹರಿಕಾರ, ಯುವ ನೇತಾರ, ಸೋಲಿಲ್ಲದ ಸರದಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ 4 ನೇ ಭಾರಿ ಅಭೂತಪೂರ್ವ ಗೆಲುವು ಸಾಧಿಸಿದ ಬಿ.ವೈ.ರಾಘವೇಂದ್ರ ಅವರಿಗೆ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ…

ಬೇಡರ ಹೊಸಹಳ್ಳಿಯಲ್ಲಿ ಅಕ್ರಮ ಮಧ್ಯ ನಿಲ್ಲಿಸಿ -DSS ರಾಜಕುಮಾರ್…

ಶಿವಮೊಗ್ಗ ರಾಜಕುಮಾರ್ ನೇತೃತ್ವದ ದಲಿತ ಸಂಘರ್ಷ ಸಮಿತಿಯ ಪರವಾಗಿ ಬೇಡರಹೊಸಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ರವಿಕುಮಾರ್ ಮತ್ತು ಚಂದ್ರಪ್ಪ ಎಂಬ ವ್ಯಕ್ತಿಗಳ ಮೇಲೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಹಾಗೂ ಅಬಕಾರಿ…

ಜಿಲ್ಲಾ ರಕ್ಷಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರಿಂದ ವಿಶ್ವ ಪರಿಸರ ದಿನ ಆಚರಣೆ…

ವಿಶ್ವ ಪರಿಸರ ದಿನದ ಅಂಗವಾಗಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಸಲಾಗುತ್ತಿರುವ ಯೋಗ…

ಜೂನ್ 7ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆಗಳಲ್ಲಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜೂನ್. 07 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಭರಮಪ್ಪನಗರ, ಎಂ.ಕೆ.ಕೆ ರಸ್ತೆ, ಓ.ಟಿ.ರಸ್ತೆ,…

ಶಿವಮೊಗ್ಗದ ಇತಿಹಾಸ ಸೃಷ್ಟಿಸಿದ ಬಿ.ವೈ.ರಾಘವೇಂದ್ರ…

ಬಿಜೆಪಿ- ಬಿ.ವೈ.ರಾಘವೇಂದ್ರ-778721ಕಾಂಗ್ರೆಸ್-ಗೀತಾ ಶಿವರಾಜಕುಮಾರ್-535006ಪಕ್ಷೇತರ-ಕೆ.ಎಸ್.ಈಶ್ವರಪ್ಪ-30050 ಅಂತರ 243715 Postal ballot votes ಯುBjp-B.Y.Raghavendra-299Congress-Geetha shivarajkumar-1384Independent- K.S.Eshwarappa-91 ಶಿವಮೊಗ್ಗ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಗೆಲುವು ಸಾಧಿಸಿ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶ ಮಾಡಲಿದ್ದಾರೆ. ಅವರು ತಮ್ಮ ಸಮೀಪ ಸ್ಪರ್ಧಿ…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಗೆ ಹುಟ್ಟು ಹಬ್ಬದ ಸಂಭ್ರಮ…

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿಕೆ ಮಿಥುನ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಪೊಲೀಸ್ ಸಿಬ್ಬಂದಿಗಳು ವಿಶೇಷ ಉಡುಗೊರೆ ನೀಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದ್ದರು. ಈ ಸಂದರ್ಭದಲ್ಲಿ ನವೀನ್ ರುದ್ರೇಶ್ ಮುಂತಾದವರು ಉಪಸ್ಥಿತರಿದ್ದರು.