ರಾಗಿಗುಡ್ಡದಲ್ಲಿ RAF ಮತ್ತು SAF ನಿಂದ ರೂಟ್ ಮಾರ್ಚ್…
ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂಬಂಧ, ಕಾನೂನು ಸುವ್ಯವಸ್ಥೆ ಹಿತ ದೃಷ್ಟಿ ಯಿಂದ 27ರಂದು ಶ್ರೀ ಎ. ಜಿ. ಕಾರಿಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು 1, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಎಸ್ ರಮೇಶ್ ಕುಮಾರ್ ಹೆಚ್ಚುವರಿ…
ಶ್ರೀ ಸಿದ್ಧಿ ಬುದ್ಧಿ ಮಹಾಗಣಪತಿ ದೇವಾಲಯದಲ್ಲಿ 16ನೇ ವರ್ಷದ ಅದ್ದೂರಿ ಗಣೇಶೋತ್ಸವ…
ಶ್ರೀ ಸಿದ್ಧಿ ಬುದ್ಧಿ ಮಹಾಗಣಪತಿ ದೇವಾಲಯದ ವತಿಯಿಂದ ಗಣಪತಿ ಪ್ರತಿಷ್ಠಾಪಿಸಲಾಯಿತು.ಪ್ರತಿ ವರ್ಷದಂತೆ ಈ ವರ್ಷವೂ ಸಹ ಅದ್ದೂರಿಯಾಗಿ 16ನೇ ವರ್ಷದ ಗಣೇಶನನ್ನು ಪ್ರತಿಷ್ಠಾಪಿಸಲಾಯಿತು. ಇಂದಿನಿಂದ 11 ದಿನಗಳ ಕಾಲ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು…
ಗೌರಿ ಗಣೇಶ ಹಬ್ಬದ ಶುಭಾಶಯಗಳು…
ನಾಡಿನ ಸಮಸ್ತ ಜನತೆಗೆ ಮತ್ತು ಪ್ರಜಾಶಕ್ತಿ ವೀಕ್ಷಕರಿಗೆ ಗೌರಿ ಮತ್ತು ಗಣೇಶ ಹಬ್ಬದ ಶುಭಾಶಯಗಳು ಶುಭಕೋರುವವರು TEAM ಪ್ರಜಾಶಕ್ತಿ
ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಸಂಪನ್ನಗೊಂಡ ತಾಳಮದ್ದಲೆ ಸಪ್ತಾಹ…
ಸಂಘಟನಾ ಶಕ್ತಿ ತುಂಬಿದ “ಶ್ರೀರಾಮ ತಾಳಮದ್ದಳೆ ಸಂಘ”ದವರ ತಾಳಮದ್ದಳೆ ಸಪ್ತಾಹ. ಯಕ್ಷಗಾನದ ವಾಚಿಕ ವಿಭಾಗವಾದ ತಾಳಮದ್ದಳೆಯಲ್ಲಿ ಬಳಸುವ ಕನ್ನಡ ಭಾಷೆ ಶುದ್ಧ ಸ್ವರೂಪದಲ್ಲಿದ್ದು, ಅದು ಇತರ ಎಲ್ಲಾ ಕನ್ನಡದ ಕಲಾ ಪ್ರಕಾರಗಳಿಗೆ ಮಾದರಿ ಎನಿಸಿದೆ. ಈ ದಿಸೆಯಲ್ಲಿ ಶಿವಮೊಗ್ಗದ ಶ್ರೀರಾಮ ತಾಳಮದ್ದಳೆ…
ಬಿಜೆಪಿ ವತಿಯಿಂದ ಧರ್ಮಸ್ಥಳದಲ್ಲಿ ಅಪಪ್ರಚಾರ ಮಾಡುವ ಬುರುಡೆ ಗ್ಯಾಂಗ್ ವಿರುದ್ಧ ಬೃಹತ್ ಪ್ರತಿಭಟನೆ…
ಶಿವಮೊಗ್ಗ ಬಿಜೆಪಿ ವತಿಯಿಂದ ರಾಮಣ್ಣ ಶೆಟ್ಟಿ ಪಾರ್ಕಿನಿಂದ ನೆಹರು ರಸ್ತೆ ಮೂಲಕ ಗೋಪಿ ಸರ್ಕಲ್ಲಿಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು.ನಗರದ ಶೀನಪ್ಪಶೆಟ್ಟಿ ವೃತ್ತದಲ್ಲಿ ಬಿಜೆಪಿ ಶಿವಮೊಗ್ಗ ನಗರ ವತಿಯಿಂದ ಕೋಟ್ಯಂತರ ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿ ಸನ್ನಿಧಿಗೆ ಕಳಂಕ ತರಲು…
ಯುವ ಮುಖಂಡ KE. ಕಾಂತೇಶ್ ರವರಿಗೆ ವಿಜಯರತ್ನ ಪ್ರಶಸ್ತಿ…
ರಾಷ್ಟ್ರಭಕ್ತರ ಬಳಗದ ಮುಖಂಡರು ಶಿವಮೊಗ್ಗದ ಯುವ ಮುಖಂಡರಾದ ಕೆಇ ಕಾಂತೇಶ್ ರವರಿಗೆ ವಿಶೇಷ ಪ್ರಶಸ್ತಿ ಲಭಿಸಿದೆ.ಮಲೇಶಿಯಾದಲ್ಲಿ ವಿಜಯವಾಣಿ ದಿನಪತ್ರಿಕೆ ಕೊಡಮಾಡಿದ “ವಿಜಯರತ್ನ” ಪ್ರಶಸ್ತಿ ನೀಡಿ ಗೌರವಿಸಿದೆ . ಮಲೇಶಿಯಾ ದೇಶದಲ್ಲಿ ಭಾರತದ ಹೈಕಮೀಷನರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ B N ರೆಡ್ಡಿ…
ಯುವ ಕಾಂಗ್ರೆಸ್ ವತಿಯಿಂದ HC. ಯೋಗೇಶ್ ರವರಿಗೆ ಹುಟ್ಟು ಹಬ್ಬದ ಶುಭಾಶಯ…
ಶಿವಮೊಗ್ಗ ನಗರದ ಕಾಂಗ್ರೆಸ್ ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಎಚ್ ಸಿ ಯೋಗೇಶ್ ರವರಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಹುಟ್ಟು ಹಬ್ಬದ ಶುಭಾಶಯಗಳು ಕೋರಿದರು. ಈ ಸಂದರ್ಭದಲ್ಲಿ ಭೋವಿ ನಿಗಮದ ಅಧ್ಯಕ್ಷರಾದ ಎಸ್…
ಶಿವಮೊಗ್ಗ ಓಪನ್ ಕರಾಟೆ ಪಂದ್ಯಾವಳಿಯಲ್ಲಿ ಅಕ್ಷರಧಾಮ ಶಾಲೆಯ ಮಕ್ಕಳಿಗೆ ಬಹುಮಾನ…
ಶಿವಮೊಗ್ಗ ಓಪನ್ ಕರಾಟೆ ಪಂದ್ಯಾವಳಿಯಲ್ಲಿ ಅಕ್ಷರಧಾಮ ಶಾಲೆಯ ಮಕ್ಕಳಿಗೆ ಬಹುಮಾನ ದೊರೆತಿದೆ. ಇತ್ತೀಚೆಗೆ ಆಗಸ್ಟ್ 9 ಮತ್ತು 10ರಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ಅಕ್ಷರಧಾಮ ಶಾಲೆಯ ವಿದ್ಯಾರ್ಥಿಗಳು…
ಶಿವಮೊಗ್ಗ ಓಪನ್ ಕರಾಟೆ ಪಂದ್ಯಾವಳಿಯಲ್ಲಿ ಅಕ್ಷರಧಾಮ ಶಾಲೆಯ ಮಕ್ಕಳಿಗೆ ಬಹುಮಾನ…
ಶಿವಮೊಗ್ಗ ಓಪನ್ ಕರಾಟೆ ಪಂದ್ಯಾವಳಿಯಲ್ಲಿ ಅಕ್ಷರಧಾಮ ಶಾಲೆಯ ಮಕ್ಕಳಿಗೆ ಬಹುಮಾನ ದೊರೆತಿದೆ. ಇತ್ತೀಚೆಗೆ ಆಗಸ್ಟ್ 9 ಮತ್ತು 10ರಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ಅಕ್ಷರಧಾಮ ಶಾಲೆಯ ವಿದ್ಯಾರ್ಥಿಗಳು…
ಬೆಳೆ ಸಮೀಕ್ಷೆ ಯೋಜನೆ-ಜೆಟ್ ಪೈಪ್ ಪಡೆಯಲು ಇ-ಆಡಳಿತ ಮುಖಾಂತರ ರೈತರಿಗೆ ದೂರವಾಣಿ ಕರೆ…
ಕೃಷಿ ಇಲಾಖೆ ಶಿವಮೊಗ್ಗ ಹಾಗೂ ಇ-ಆಡಳಿತ ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ21ರಂದು ತಾಲ್ಲೂಕಿನ ಸುಮಾರು 8 ಸಾವಿರ ರೈತರೊಂದಿಗೆ ದೂರವಾಣಿ ಕರೆ ಮುಖಾಂತರ 2025-26ನೇ ಸಾಲಿನ ಬೆಳೆ ಸಮೀಕ್ಷೆ ಯೋಜನೆ ಅನುಷ್ಠಾನ ಹಾಗೂ ಸೂಕ್ಷö್ಮ ನೀರಾವರಿ ಯೋಜನೆಯಡಿ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು…