ಡಾ.ಧನಂಜಯ್ ಸರ್ಜಿ ಮತಯಾಚನೆ…
ಶಿವಮೊಗ್ಗ : ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಪತ್ನಿ ನಮಿತಾ ಸರ್ಜಿ ಅವರೊಂದಿಗೆ ತೆರಳಿ ಸೋಮವಾರ ಬೆಳಗ್ಗೆ ಶಿವಮೊಗ್ಗ ವಿನೋಬ ನಗರದ ದೇಶೀಯ ವಿದ್ಯಾಶಾಲಾ ಹೈಸ್ಕೂಲ್ ವಿಭಾಗದ ಮತಕೇಂದ್ರದಲ್ಲಿ ಮತ ಚಲಾಯಿಸಿದರು. ಮೈತ್ರಿ ಅಭ್ಯರ್ಥಿಗಳಿಗೆ ಗೆಲುವು……
ತಂಬಾಕು ವಿರುದ್ಧ ಸೈನಿಕರಿಂದ ಹೋರಾಡಬೇಕು-ನ್ಯಾ. ಮಂಜುನಾಥ್ ನಾಯಕ್…
ತಂಬಾಕು ಮನುಕುಲದ ವಿನಾಶಕಾರಿಯಾಗಿದ್ದು ಪ್ರತಿಯೊಬ್ಬರು ಸೈನಿಕರಂತೆ ಹೋರಾಡಬೇಕಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಮಂಜುನಾಥ ನಾಯಕ್ ಅವರು ತಿಳಿಸಿದರು. ಅವರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕರ,…
ಬಸವರಾಜ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಎಂ.ಶ್ರೀಕಾಂತ್…
ಬಸವರಾಜ್ ಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್. ದೇವಿಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಮಂಜುನಾಥ್ ಸಂದೀಪ್ ಭಾಸ್ಕರ ದಿವಾಕರ ಉಪಸ್ಥಿರಿದ್ದರು.
ರೈತರಿಗೆ ರಸ ಗೊಬ್ಬರ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಪರವಾನಿಗೆ ರದ್ದು-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
ಮಾರಟಗಾರರು ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ರೈತರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಪರವಾನಗೆ ರದ್ದು ಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮುಂಗಾರು ಹಂಗಾಮು ಪೂರ್ವ ಸಿದ್ಧತಾ ಸಭೆಯನ್ನು ನಡೆಸಿ…
ಬಂಗಾರ ಕಳ್ಳರಿಗೆ ಹೆಡೆಮುರಿ ಕಟ್ಟಿದ ಆಗುಂಬೆ ಪೊಲೀಸರು…
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಶೆಟ್ಟಿಗಳಕೊಪ್ಪ ಗ್ರಾಮದ ವಾಸಿ ಶಿವಪ್ಪ ಹೆಗಡೆ ರವರ ವಾಸದ ಮನೆಯ ಕಿಟಕಿಯನ್ನು ಮುರಿದು ಬೆಳ್ಳಿ ಮತ್ತು ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 00492024…
ಡಾ.ಧನಂಜಯ್ ಸರ್ಜಿ ಪರ ಡಿ.ಎನ್.ಜೀವರಾಜ್ ಮತಯಾಚನೆ…
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ಮಂಡಲ ಬಿಜೆಪಿ ಕಚೇರಿಯಲ್ಲಿ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ನೈರುತ್ಯ ಪದವಿಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…
ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಡಾ.ಧನಂಜಯ್ ಸರ್ಜಿ…
ಶನಿವಾರ ನೈರುತ್ಯ ಪದವೀಧರರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ಜ್ಞಾನ ದೇವತೆ ಶೃಂಗೇರಿ ಶ್ರೀ ಶಾರದಾಂಬೆಯ ದರ್ಶನ ಪಡೆದು ಮತ್ತು ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ…
ಡಾ.ಧನಂಜಯ್ ಸರ್ಜಿ ಪರ ಕಿರಣ್ ಕುಮಾರ್ ಕೊಡ್ಗಿ ಮತಯಾಚನೆ…
ನೈಋತ್ಯ ಪದವೀಧರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಸರ್ಕಾರೀ ಪದವಿ ಪೂರ್ವ ಕಾಲೇಜು ಕುಂದಾಪುರ, ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ, ನ್ಯಾಯಾಲಯ ಸಂಕೀರ್ಣ ಕುಂದಾಪುರ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ…
ಡಾ.ಧನಂಜಯ್ ಸರ್ಜಿ ಗೆಲುವಿಗಾಗಿ ವಿಶೇಷ ಪೂಜೆ…
ಶಿವಮೊಗ್ಗ ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಾಲಯ ಹಾಗೂ ಶ್ರೀ ರಾಘವೇಂದ್ರ ಸ್ವಾಮಿ ಮಠ, ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸರ್ಜಿ ಅಭಿಮಾನಿ ಬಳಗದ ವತಿಯಿಂದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರ ಗೆಲುವಿಗಾಗಿ…
JNCCE ಕಾಲೇಜಿನಲ್ಲಿ ಡಾ.ಧನಂಜಯ್ ಸರ್ಜಿ ಮತಯಾಚನೆ…
ಶಿವಮೊಗ್ಗದ ಜವಹರಲಾಲ್ ನೆಹರು ಎಂಜಿನಿಯರಿಂಗ್ ಕಾಲೇಜಿಲ್ಲಿ ಶುಕ್ರವಾರ ನೈರುತ್ಯ ಪದವೀಧರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು, ಉಪನ್ಯಾಸಕರು, ಆಡಳಿತ ವರ್ಗ ಮತ್ತು ಸಿಬ್ಬಂದಿಗಳಲ್ಲಿ ಮತಯಾಚಿಸಿದರು. ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ವೈ.ವಿಜಯ ಕುಮಾರ್, ಶಾಸಕರಾದ…