ಡಾ.ಧನಂಜಯ್ ಸರ್ಜಿ ರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಅಶೋಕ್ ನಾಯ್ಕ್…
ಶಿವಮೊಗ್ಗ : ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವೆಲ್ಲರೂ ಕೈ ಕೋಡಿಸೋಣ ಎಂದು ಗ್ರಾಮಾಂತರ ಮಾಜಿ ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ್ ಹೇಳಿದರು. ಇಲ್ಲಿನ ಜಿಲ್ಲಾ ಬಂಜಾರ ಕನ್ ವೆನ್ಶ ನ್ ಹಾಲ್…
ತೂದೂರುಕಟ್ಟೆ ಶಾಲಾ ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಿದ ಶಾಲಾ ಶಿಕ್ಷಕರು…
ತೀರ್ಥಹಳ್ಳಿ ತಾಲೂಕಿನ ಸ.ಹಿ.ಪ್ರಾ.ಶಾಲೆ ತೂದೂರುಕಟ್ಟೆ ಹಾಗೂ ಪ್ರೌಢಶಾಲೆ ತೂದೂರುಕಟ್ಟೆ ಶಾಲಾ ಮಕ್ಕಳನ್ನು ಶುಕ್ರವಾರ 2024-25 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಬಣ್ಣದ ಬಲೂನ್, ಹೂಗುಚ್ಛ , ಹಾಗೂ ಚಾಕೊಲೇಟ್ ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಹಿ.ಪ್ರಾ.ಶಾಲೆ ಮುಖ್ಯಶಿಕ್ಷಕರಾದ. ಉಮೇಶ್, ಎಸ್ ಡಿ…
ಮಾನವೀಯತೆ ಮೆರೆದ ಗೋಪಾಲಕೃಷ್ಣ ಬೇಳೂರು…
ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರದ ಗೋಪಾಲಕೃಷ್ಣ ಬೇಳೂರುರವರು ಮತ್ತೊಮ್ಮೆ ಮಾನವೀಯತೆ ಕಾರ್ಯ ಮಾಡಿದ್ದಾರೆ. ಸಾಗರದಿಂದ ಆನಂದಪುರ ಹೋಗುತ್ತಿದ್ದ ಮಾರ್ಗ ಮಧ್ಯದಲ್ಲಿ ಹೊಸಗುಂದ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಅಪಘಾತವಾಗಿದ್ದು.ಶಾಸಕರು ತಕ್ಷಣ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಅವರ ವಾಹನದಲ್ಲೇ…
ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…
ಲೋಕಸಭಾ ಚುನಾವಣೆ-2024 ಮತ ಎಣಿಕೆ ಜೂನ್ 04 ರಂದು ನಡೆಯಲಿದ್ದು ಚುನಾವಣಾ ಆಯೋಗದ ನಿಯಮಾನುಸಾರ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಜೂನ್ 04…
ರಸ್ತೆ ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಿ-ರಂಗನಾಥ್ ಅಂತರಗಟ್ಟಿ…
ಶ್ರೀ ರಂಗನಾಥ ಅಂತರಗಟ್ಟಿ ಪೊಲೀಸ್ ಉಪ ನಿರೀಕ್ಷಕರು ಆಗುಂಬೆ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಮೇಗರವಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಾಗಾರ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಕುರಿತು ಮಾತನಾಡಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳು, POCSO ಕಾಯ್ದೆ,…
ತಂಬಾಕು ತ್ಯಜಿಸಿ ಆರೋಗ್ಯವಂತ ಜೀವನ ನಡೆಸಿ-ತಹಸೀಲ್ದಾರ್ ಗಿರೀಶ್…
ತಂಬಾಕು ತ್ಯಜಿಸಿ ಆರೋಗ್ಯಯುತ ಜೀವನ ನಡೆಸಿ. ತಂಬಾಕಿನಿಂದ ಕೇವಲ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದು ಅಷ್ಟೇ ಅಲ್ಲ ಪರಿಸರದ ಮೇಲೂ ಕೂಡ ಅನೇಕ ದುಷ್ಪರಿಣಾಮಗಳನ್ನು ಉಂಟು ಮಾಡುತ್ತದೆ.ಒಬ್ಬ ಧೂಮಪಾನೀ ತನ್ನ ಜೀವನದಲ್ಲಿ ಐದು ಟನ್ನಷ್ಟು ಕಾರ್ಬನ್ ಡೈಆಕ್ಸೈಡನ್ನು ಹೊರ ಹಾಕುತ್ತಾನೆ…
ಡಾ.ಧನಂಜಯ್ ಸರ್ಜಿ ಗೆಲುವು ಖಚಿತ- ಸ್ವಾಮಿರಾವ್…
ಹೊಸನಗರದ ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರಿಗೆ ಸ್ವಾಮಿರಾವ್ ಅವರು ಹರಸಿದರು. ಇದೇ ವೇಳೆ ನಡೆದ ಮತದಾರರ ಸಭೆಯಲ್ಲಿ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಪದವೀಧರರ ಕ್ಷೇತ್ರದ…
ಡಾ.ಧನಂಜಯ್ ಸರ್ಜಿ ಪರ ಪರಿವಾರದ ಪ್ರಮುಖರು ಮತಯಾಚನೆ…
ತೀರ್ಥಹಳ್ಳಿ ಭಾರತೀಪುರದಲ್ಲಿ ಸಂಘ ಪರಿವಾರದ ಪ್ರಮುಖ್ ಹಾಗು ಮುಖಂಡರಾದ ದಿನೇಶ್ ಅವರ ನಿವಾಸದಲ್ಲಿ ಗುರುವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಸಮಾಲೋಚನೆ ನಡೆಸಿ, ಸಲಹೆ, ಸಹಕಾರ ಹಾಗೂ ಬೆಂಬಲ ಕೋರುವ ಜೊತೆಗೆ ಮತಯಾಚಿಸಿದರು. ಈ…
ಡಾ.ಧನಂಜಯ್ ಸರ್ಜಿ ಪರ ಆರಗ ಜ್ಞಾನೇಂದ್ರ ಮತಯಾಚನೆ…
ಮಂಡಗದ್ದೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಭಟ್ರು ಅವರ ನಿವಾಸದ ಆವರಣದಲ್ಲಿ ಗುರುವಾರ ಬೆಳಗ್ಗೆ ಮತದಾರರರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮತಯಾಚಿಸಿದರು. ಈ ವೇಳೆ ಮಾಜಿ ಸಚಿವ ಹರತಾಳು…
ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು…
ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ…