ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ ಆಂಬುಲೆನ್ಸ್ 1962 ಕೆ ಕರೆ ಮಾಡಿ…

ಶಿವಮೊಗ್ಗ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯುವ ಜಿಲ್ಲೆಯ ರೈತರ ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ “ತುರ್ತು ವಾಹನ ಸೇವೆ” (ಅಂಬ್ಯುಲೆನ್ಸ್) ಆರಂಭಿಸಿದ್ದು, ಪಶುಚಿಕಿತ್ಸಾಲಯ ಲಭ್ಯವಿಲ್ಲದ ಗ್ರಾಮಗಳ ರೈತರು ಜಾನುವಾರುಗಳ ತುರ್ತು ಚಿಕಿತ್ಸೆ ಅವಶ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆ 1962ಕ್ಕೆ ಕರೆಮಾಡಿ ಈ…

ಲೋಕಸಭೆ ಚುನಾವಣೆ ಮತ ಎಣಿಕೆ-ವಾಹನಗಳ ಮಾರ್ಗ ಬದಲಾವಣೆ…

ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಜೂನ್ 04 ರಂದು ಶಿವಮೊಗ್ಗ ಲೋಕ ಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ನಡೆಯಲಿರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಹಾಗೂ ವಾಹನಗಳ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿ…

June 1 ರಿಂದ 3ರವರಗೆ  ನಿಷೇಧಾಜ್ಞೆ ಜಾರಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಕ್ಕಾಗಿ ಮತಗಟ್ಟೆಗಳ ಸುತ್ತಲೂ 200 ಮೀ ಪರಿಮಿತಿಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು…

ವಿಲೇಜ್ ಅಕೌಂಟೆಂಟ್ ಸುರೇಶ್ ಲೋಕಾಯುಕ್ತ ಬಲೆಗೆ…

ಮೇ 30ರಂದು ಶಿವಮೊಗ್ಗ ತಾಲೂಕು ಕಸಬಾ -1 ಹೋಬಳಿ, ಗಾಡಿಕೊಪ್ಪ ವೃತ್ತ, ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಬಿನ್ ನಾಗಪ್ಪಜಿ ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ನಗರದ ಕೃಷಿನಗರ…

ಹೊಸಮನೆ ಗಲಾಟೆ ಪ್ರಕರಣದಲ್ಲಿ ಭಾಗಿಯದ ಆರೋಪಿಗಳಿಗೆ ಆದಷ್ಟು ಬೇಗ ಹೆಡೆಮುರಿ ಕಟ್ಟುತ್ತೇವೆ -SP ಮಿಥುನ್ ಕುಮಾರ್…

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಟೌನ್ ಹೊಸಮನೆ ಏರಿಯಾದಲ್ಲಿ ಅಪರಿಚಿತ ವ್ಯಕ್ತಿಗಳು ಆಟೋ ಮತ್ತು ಕಾರಿನ ಗ್ಲಾಸ್ ಗಳನ್ನು ಒಡೆದು ಜಖಂಗೊಳಿಸಿರುತ್ತಾರೆಂದು ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ PREVENTION OF DESTRUCTION AND LOSS OF…

ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಡಿಡಿಪಿಐ ಪರಮೇಶ್ ಗೆ ಅಭಿನಂದನೆ…

ರಾಜ್ಯದ ಎಸ್ ಎಸ್ ಎಲ್ ಸಿ ಫಲಿತಾಂಶ ಬಂದಿದ್ದು ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಸಿಕ್ಕ ಫಲವೇ ರಾಜ್ಯದಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೃತೀಯ ಸ್ಥಾನ ಪಡೆದ ಶಿವಮೊಗ್ಗ ಜಿಲ್ಲೆಗೆ ಶ್ರಮಿಸಿದ ಎಲ್ಲಾ ಶಿಕ್ಷಕರು ಶಿಕ್ಷಣ ಕ್ಷೇತ್ರದ ಅಧಿಕಾರಿಗಳ…

ಮೃತ ಚಂದ್ರಶೇಖರ್ ಪತ್ನಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದ ಸಚಿವ ಮಧು ಬಂಗಾರಪ್ಪ…

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಟೆಂಟ್ ಚಂದ್ರಶೇಖರ್ ಅವರ ಮನೆಗೆ ಭೇಟಿ ನೀಡಿದರು. ನನಗೆ ಬರುವ ಹನ್ನೆರಡು ಸಾವಿರ ಸಂಬಳದಲ್ಲಿ ಹೇಗೆ ಜೀವನ‌ ನಡೆಸಲು ಸಾಧ್ಯ ಎಂದು ಪತ್ನಿ ಕವಿತಾ ನೋವು ತೋಡಿಕೊಂಡರು.…

ಆಯನೂರು ಮಂಜುನಾಥ ಪರ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮತಯಾಚನೆ…

ನೈರುತ್ಯ ಪದವೀಧರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಕೆ.ಕೆ ಮಂಜುನಾಥ್ ಅವರ ಪರವಾಗಿ ಇಂದು ಶಾಲೆ ಹಾಗೂ ಕಾಲೇಜುಗಳಿಗೆ ಕಾಂಗ್ರೆಸ್ ಮುಖಂಡರಾದಂತ ಎಂ ಶ್ರೀಕಾಂತ್ ರವರು ಭೇಟಿ ನೀಡಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ…

ಡಾ.ಧನಂಜಯ್ ಸರ್ಜಿ ಪರ ಹರತಾಳು ಹಾಲಪ್ಪ ಮತಯಾಚನೆ…

ಸಾಗರದ ಉಳ್ಳೂರಿನಲ್ಲಿರುವ ಶ್ರೀ ಸಿಗಂದೂರು ಎಜುಕೇಷನ್ ಟ್ರಸ್ಟ್ ನಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡರು ಬುಧವಾರ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು, ಆಡಳಿತ ವರ್ಗ ಹಾಗೂ ಸಿಬ್ಬಂದಿಗಳಲ್ಲಿ…

ಡಾ.ಧನಂಜಯ್ ಸರ್ಜಿ ಪರ ರಾಜೇಶ್ ನಾಯ್ಕ ಮತಯಾಚನೆ…

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ರಾಜೇಶ್ ನಾಯ್ಕ್ ಅವರು ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ. ಎ ಅಭ್ಯರ್ಥಿ ಎಸ್. ಎಲ್ ಬೋಜೇಗೌಡ ಅವರ ಪರವಾಗಿ…