ಪೂರ್ಣಗೊಂಡ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ-ಶಾಸಕ ಚನ್ನಬಸಪ್ಪ…

ನಗರದ ಆಶ್ರಯ ಕಚೇರಿಯಲ್ಲಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಆಶ್ರಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕರು ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಯೋಜನೆಗಳ ಬಗ್ಗೆ ಮಾಹಿತಿ ಪಡೆದು, ಬ್ಯಾಂಕುಗಳಿಂದ ಆಶ್ರಯ ಮನೆಗಳ ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಆಗುತ್ತಿರುವ ಸಮಸ್ಯೆಗಳ…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ನಡಿಗೆ ಮತ್ತು ಓಟ (Walk and Run)…

ಅಧಿಕಾರಿ ಮತ್ತು ಸಿಬ್ಬಂದಿಗಳ ದೈಹಿಕ ಸದೃಢತೆ ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ರವರ ನೇತೃತ್ವದಲ್ಲಿ ನಗರದ ಗೋಪಾಳ ಪೋದಾರ್‌ ಶಾಲೆಯಿಂದ ನಡಿಗೆ ಮತ್ತು ಓಟ (Walk and Run) ವನ್ನು ಪ್ರಾರಂಭಿಸಿ…

ಅಯೋಧ್ಯ ರಾಮನ ದರ್ಶನ ಪಡೆದ ಕೆ.ಎಸ್. ಈಶ್ವರಪ್ಪ…

ಮಾಜಿ ಉಪಮುಖ್ಯಮಂತ್ರಿಗಳಾದ ಕೆಎಸ್ ಈಶ್ವರಪ್ಪನವರು ಅಯೋಧ್ಯ ಬಾಲ ರಾಮನ ಹಾಗೂ ಕಾಶಿ ವಿಶ್ವನಾಥನ ದೇವರ ದರ್ಶನ ಪಡೆಯಲು ವಿಶೇಷ ರೈಲಿನಲ್ಲಿ ಸುಮಾರು 1500 ಭಕ್ತಾದಿಗಳು ಮಹಾನಗರ ಪಾಲಿಕೆಯ ಮಾಜಿ ಸದಸ್ಯರು ಮುಖಂಡರು ಕಾರ್ಯಕರ್ತರು ಶಿವಮೊಗ್ಗದಿಂದ ಅಯೋಧ್ಯ ಗೆ ಪ್ರಯಾಣ ಬೆಳೆಸಿದ್ದರು. ಕೆ…

ಸಂಸತ್ ಸೆಂಟ್ರಲ್ ಹಾಲ್ ನಲ್ಲಿ ಸಂವಿಧಾನ ದಿನ ಆಚರಣೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಬಾಗಿ…

ಸ್ವಾತಂತ್ರ್ಯ ಭಾರತಕ್ಕೆ ಶ್ರೇಷ್ಠ ಸಂವಿಧಾನ ರಚಿಸಿ ಅದನ್ನು ಅಂಗೀಕರಿಸಿ ವ್ಯವಸ್ಥಿತವಾಗಿ ಜಾರಿಗೊಳಿಸಿ ಅತ್ಯಂತ ಶಕ್ತಿಶಾಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾಂದಿ ಹಾಡಿ ಇಂದಿಗೆ 75 ವರ್ಷ ಪೂರ್ಣಗೊಳಿಸಿದೆ. ಚಾರಿತ್ರಿಕ ಘಟನೆಯ ಹಿನ್ನಲೆಯಲ್ಲಿ ಸಂಸತ್ತಿನ “ಸೆಂಟ್ರಲ್ ಹಾಲ್” ನಲ್ಲಿ ಹಮ್ಮಿಕೊಂಡಿದ್ದ “ಸಂವಿಧಾನ ದಿನ” ಆಚರಣೆಯಲ್ಲಿ…

ಸಂವಿಧಾನ ಪೀಠ ಪ್ರತಿಷ್ಠಾಪನೆಗೆ ಸಚಿವ ಮಧು ಬಂಗಾರಪ್ಪರಿಂದ ಅಡಿಗಲ್ಲು…

ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು. ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಅಲ್ಲಮ ಪ್ರಭು…

ರಾಷ್ಟ್ರಪ್ರಶಸ್ತಿ ವಿಜೇತ ಯಕ್ಷಗಾನ ಸಾಮ್ರಾಟ್ ಪಟ್ಲ ಸತೀಶ್ ಶೆಟ್ಟಿರಿಂದ ಅಯೋಧ್ಯ ದೀಪ ವಿಶೇಷ ಯಕ್ಷಗಾನ…

“ಅಯೋಧ್ಯಾ ದೀಪ”“ಶ್ರೀರಾಮನ ಕಥಾನಕ” ಶಿವಮೊಗ್ಗ ನಗರದಲ್ಲಿ ತಪ್ಪದೆ ಭಾಗವಹಿಸಿ..!! ಅನವರತ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಈ ಭಾರಿ ಸಿಹಿಮೊಗೆ ಸಂಭ್ರಮ-01 ಎಂಬ ವಿಶೇಷ ಶೀರ್ಷಿಕೆ ಅಡಿಯಲ್ಲಿ 27 ಬುಧವಾರ ಸಂಜೆ 6 ಗಂಟೆಗೆ ಶಿವಮೊಗ್ಗ…

ರೋಜಾ ಶಬರೀಶ್ ಇನ್ಫೋಟೆಕ್ ಅದ್ದೂರಿ ಉದ್ಘಾಟನೆ…

ಶಿವಮೊಗ್ಗ ನಗರದ ಕಾಶಿಪುರ ಬಡಾವಣೆಯಲ್ಲಿ ನೂತನವಾಗಿ ಶ್ರೀ ರೋಜಾ ಶಬರೀಶ್ ಇನ್ಫೋಟೆಕ್ ಕಂಪನಿಯು ಉದ್ಘಾಟನೆಯಾಯಿತು. ಮುಖ್ಯ ಅತಿಥಿಗಳಾಗಿ ಸುಪ್ರೀಂ ಬಜಾಜ್ ವ್ಯವಸ್ಥಾಪಕರ ಪ್ರಭಾಕರ್ ಕಲ್ಯಾಣಿ ಜಯಶ್ರೀ ಕೇಬಲ್ ಬಾಬು ಮುರಳಿ ಗಣೇಶ್ ಮುಂತಾದ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು. ಶಿವಮೊಗ್ಗದ ಹಿರಿಯ…

23 ಮತ್ತು 24ರಂದು ವಿದ್ಯುತ್ ವ್ಯತ್ಯಯ…

ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 23 ಮತ್ತು 24 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಹೊಳಲೂರು, ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು…

ಭೂಕುಸಿತ ಕುರಿವು ಅಣಕು ಪ್ರದರ್ಶನ ಮೂಲಕ ಅರಿವು..

ಎನ್‌ಡಿಆರ್‌ಎಫ್ ತಂಡವು ಕಳೆದ ಒಂದು ವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಕುರಿತು ಅರಿವು ಮೂಡಿಸುತ್ತಿದ್ದು ನ.19 ರಂದು ಹೊಸನಗರ ತಾಲ್ಲೂಕಿನಲ್ಲಿ ಭೂಕುಸಿತದ ಕುರಿತು ಅಣಕು ಪ್ರದರ್ಶನದ ಮೂಲಕ ಅರಿವು ಮೂಡಿಸಿತು. ಈ ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.…

ನವಂಬರ್ 26 ರಿಂದ ಭದ್ರ ನಾಲೆಗಳಿಗೆ ಮುಂಗಾರು ಹಂಗಾಮಿನ ನೀರು ಸ್ಥಗಿತ…

ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ, ಕಛೇರಿ ಅಧಿಸೂಚನೆಯ ದಿನಾಂಕ:29.07.2024 ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿದ್ದು, ನೀರನ್ನು ಹರಿಸುವ ಗರಿಷ್ಠ ಅವಧಿ 120 ದಿನಗಳು ದಿ:26.11.2024ಕ್ಕೆ ಪೂರ್ಣಗೊಳ್ಳಲಿದೆ. ಆದ್ದರಿಂದ…