ರೋಟರಿ ಶಾಲೆಯಲ್ಲಿ ಮತದಾನ ಜಾಗೃತಿ…

ಶಿವಮೊಗ್ಗ ರಾಜೇಂದ್ರ ನಗರದ ರೋಟರಿ ಶಾಲೆಯಲ್ಲಿ ರೋಟರಿ ಕ್ಲಬ್ ಅಧ್ಯಕ್ಷರು ಹಾಗೂ ಸದಸ್ಯರನ್ನು ಒಳಗೊಂಡು ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಿ ಹಾಗೂ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಮತದಾನ ಜಾಗೃತಿ ಹಾಡಿಗೆ ನೃತ್ಯವನ್ನು ವಿಶೇಷವಾಗಿ ಮಾಡಿಸಲಾಯಿತು. ಸಮಯದಲ್ಲಿ ಪಾಲಿಕೆಯ…

ಶರಾವತಿ ನಗರದಲ್ಲಿ ಸ್ವೀಪ್ ವತಿಯಿಂದ ಮತದಾನ ಜಾಗೃತಿ…

ಶಿವಮೊಗ್ಗ ಶರಾವತಿ ನಗರದ ಕಡಿಮೆ ಮತದಾನವಾದ ಪಾರ್ಟ್ no 109ಹಾಗೂ 113ರಲ್ಲಿ ಮತದಾನದ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಮತ್ತು ಬುಕ್ ಬ್ಯಾಲೆನ್ಸ್ ಆಟದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆಯ ಸ್ವೀಪ್ ತಂಡದ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು. ವರದಿ…

ಭದ್ರಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಎಂ. ರಮೇಶ್ ಶೆಟ್ಟಿ ಶಂಕರ ಘಟ್ಟ ನೇಮಕ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ಹಾಗೂ 2018ರ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಅಭ್ಯರ್ಥಿ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ ಇವರನ್ನು ಭದ್ರಾವತಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ನೇಮಿಸಲಾಗಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಸಮಿತಿ…

ರಂಜಾನ್ ಪ್ರಯುಕ್ತ ವಿಶೇಷ ಮತದಾನ ಜಾಗೃತಿ…

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ಮಾದರಿ ಪಾಳ್ಯ, ಶಾಂತಿ ನಗರ, ಮುಂತಾದ ಕಡೆ ಮುಸ್ಲಿಂ ಭಾಂದವರ ರಂಜಾನ್ ಹಬ್ಬದ ಪ್ರಯುಕ್ತ ನಡೆಸುವ ಪ್ರಾರ್ಥನೆ ಸಂದರ್ಭದಲ್ಲಿ ಮತದಾನ ಕುರಿತು ಅರಿವು ಮೂಡಿಸಿ ಪ್ರತಿಜ್ಞಾ ವಿಧಿ ಭೋದಿಸುವುದರ ಮೂಲಕ ಮತದಾನ ಹಬ್ಬ ಆಚರಿಸಲಾಯಿತು. ಈ ಸಮಯದಲ್ಲಿ…

ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಮತದಾನ ಜಾಗೃತಿ…

ರಂಜಾನ್ ಪ್ರಯುಕ್ತ ಶಿವಮೊಗ್ಗ ಮಹಾ ಪಾಲಿಕೆ ಸ್ವೀಪ್ ವತಿಯಿಂದ ನಗರದ ಮಲವಗೊಪ್ಪದ ಅಲ್ಪ ಸಂಖ್ಯಾತ ಮಹಿಳೆಯರಿಗೆ ಪಾಸ್ ಇನ್ ದ ಬಾಲ್ ಆಟವನ್ನು ಆಡಿಸಿ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಈ ಸಂದರ್ಭದಲ್ಲಿ ನೋಡಲ್ ಅಧಿಕಾರಿಗಳಾದ ಅನುಪಮಾ ಮಾತನಾಡಿ ಮತದಾರರು ಮತದಾನ ದಿನವನ್ನು…

ಏಪ್ರಿಲ್ 28ರಂದು ನೋಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಕಾರ್ಯಕ್ರಮ-ವಿನೋದ್…

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಏಪ್ರಿಲ್ 28ರಂದು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಮೊದಲ ಬಾರಿಗೆನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿನೋದ್ ತಿಳಿಸಿದ್ದಾರೆ. ನೋಬಲ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆಯು ದೇಶದಲ್ಲಿ ವಿಶೇಷ ಪ್ರತಿಭೆಗಳನ್ನು ಹೊಂದಿರುವ…

ಯುಗಾದಿ ಸಂಭ್ರಮದಲ್ಲಿ ಬಿ.ವೈ.ರಾಘವೇಂದ್ರ ಬಾಗಿ…

ಯುಗಾದಿ ಹಬ್ಬದ ಪ್ರಯುಕ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ನಗರದ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ “ಯುಗಾದಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿ ವೈ ರಾಘವೇಂದ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುಲಾಯಿತು. ಕಾರ್ಯಕ್ರಮದಲ್ಲಿ…

ಶಿವಮೊಗ್ಗ ಗ್ರಾಮಾಂತರದಲ್ಲಿ ಮತದಾನ ಜಾಗೃತಿ…

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತರಿ /ದುಡಿಮೆ ಖಾತರಿ” ಅಭಿಯಾನದಡಿ ಕೈಗೊಂಡಿರುವ ಕಾಮಗಾರಿ ಸ್ಥಳವಾದ ಕೊಮ್ಮನಾಳು ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಿ,…

ಹೊಸ ವರ್ಷ ಯುಗಾದಿ ಹಬ್ಬ ಆಚರಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್…

ಶಿವಮೊಗ್ಗ: ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಸೇವೆ ಸಲ್ಲಿಸುವುದು ಮುಖ್ಯ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ವಿನೋಬನಗರದ ಶ್ರೀರಾಮ ನಗರ (ಬೆಂಕಿನಗರ) ನಿವಾಸಿಗಳಿಂದ ಮಂಗಳವಾರ ಆಯೋಜಿಸಿದ್ದ ‘ನವ ಸಂವತ್ಸರದ ಸಂಭ್ರಮದಲ್ಲಿ ಗೀತಕ್ಕ, ಶಿವಣ್ಣ ನಮ್ಮೊಂದಿಗೆ’ ಶೀರ್ಷಿಕೆಯಡಿಯ…