ರಬ್ಬರ್ ನೆಲಹಾಸು-ಸೈಲೇಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ…
ಮಂಜುನಾಥ ಶೆಟ್ಟಿ… ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು 2025-26ನೇ ಸಾಲಿನ ತಾಲ್ಲೂಕು ಪಂಚಾಯತ್ ಅನುದಾನದಡಿ ವೈಜ್ಞಾನಿಕ ತಾಂತ್ರಿಕತೆ ಪರಿಚಯ ಕಾರ್ಯಕ್ರಮದಡಿ ರಬ್ಬರ್ ನೆಲಹಾಸು ಮತ್ತು ಸೈಲೇಜ್ ಬ್ಯಾಗ್ ವಿತರಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಹೈನುಗಾರಿಕೆಯಲ್ಲಿ ಅನುಭವವುಳ್ಳ, ಕನಿಷ್ಠ 2 ರಾಸುಗಳನ್ನು…
ಜಿಟಿಟಿಸಿ-ಉಚಿತ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ…
ಮಂಜುನಾಥ ಶೆಟ್ಟಿ… 2026-27ನೇ ಸಾಲಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ)ದಲ್ಲಿ ಎಐಟಿಟಿ- ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ದಿ ಉಚಿತ ತರಬೇತಿಗೆ…
ಬಾಣಂತಿ ಸಾವು ಉನ್ನತ ಮಟ್ಟದ ತನಿಖೆಗೆ ಸೂಚನೆ : ಯು.ಟಿ.ಖಾದರ್…
ಮಂಜುನಾಥ ಶೆಟ್ಟಿ… ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅಸಾಧಾರಣ ಸೇವಾ ಸೌಲಭ್ಯಗಳು ಲಭ್ಯವಿದ್ದಾಗಲೂ ಬಾಣಂತಿ ಅಥವಾ ಮಗುವಿನ ಸಾವು ಯಾವುದೇ ಸರ್ಕಾರಕ್ಕೆ ಸಮಾಧಾನದ ಸಂಗತಿಯಲ್ಲ. ಬಾಣಂತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಮಟ್ಟದ ತನಿಖೆ ನಡೆಸಿ, ವರದಿ ನೀಡುವಂತೆ ಸೂಚಿಸಲಾಗಿದೆ. ಅಲ್ಲದೇ ರಾಜ್ಯಮಟ್ಟದ…
ಎಸ್.ಆರ್.ಎನ್.ಎಂ : ಪ್ರಥಮ ವರ್ಷದ ವಿದ್ಯಾರ್ಥಿಗಳಿ ಅಭಿವಿನ್ಯಾಸ ‘ಪರಿಚಯ-2026’
ಮಂಜುನಾಥ ಶೆಟ್ಟಿ… ಶಿವಮೊಗ್ಗ: ಭವಿಷ್ಯವನ್ನು ರೂಪಿಸುವ ಶಕ್ತಿ ವಿಭಿನ್ನ ಚಿಂತನೆಯಲ್ಲಿದ್ದು, ಸಾಧನೆಯ ಉತ್ತುಂಗದ ದಾರಿಯಾಗಿ ತೆರೆದುಕೊಳ್ಳಲಿದೆ ಎಂದು ಖ್ಯಾತ ಉದ್ಯಮಿ ನಿವೇದನ್ ನೆಂಪೆ ಹೇಳಿದರು. ನಗರದ ಎಸ್.ಆರ್.ನಾಗಪ್ಪ ಶೆಟ್ಟಿ ಸ್ಮಾರಕ ಅನ್ವಯಿಕ ವಿಜ್ಞಾನ ಕಾಲೇಜಿನ (ಎಸ್.ಆರ್.ಎನ್.ಎಂ) ವತಿಯಿಂದ ಶುಕ್ರವಾರ ಕುವೆಂಪು ರಂಗಮಂದಿರದಲ್ಲಿ…
ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ಶಂಕರ ಮಠ ರಸ್ತೆಯಲ್ಲಿ ಫುಟ್ ಪಾತ್ ಅತಿಕ್ರಮಣ ತೆರವು…
ಮಂಜುನಾಥ ಶೆಟ್ಟಿ… ನಗರದ ಶಂಕರಮಠ ರಸ್ತೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸಂಚಾರದಟ್ಟಣೆ ಇದ್ದು, ಸ್ಥಳೀಯ ವರ್ತಕರು ರಸ್ತೆಯ ಇಕ್ಕೆಲಗಳಲ್ಲಿ ಫುಟ್‌ಪಾತ್ ಅತಿಕ್ರಮಣ ಮಾಡಿ ಅಡ್ಡಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ಅವರು ನೇತೃತ್ವದಲ್ಲಿ ಫುಟ್‌ಪಾತ್ ತೆರವು…
ಬೈಪಾಸ್ ನಲ್ಲಿ ಮನೆ ಕುಸಿದ ಸ್ಥಳಕ್ಕೆ ಹೆಚ್.ಸಿ.ಯೋಗೇಶ್ ಭೇಟಿ-ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಅಗತ್ಯ ಕ್ರಮಕ್ಕೆ ಸೂಚನೆ…
ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಬೈಪಾಸ್ ಪ್ರದೇಶದಲ್ಲಿ ನಿರಂತರ ಮಳೆಯಿಂದ ಮನೆ ಕುಸಿದಿರುವ ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೇಶ್ ಅವರು ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ಶ್ರೀ ಕಲ್ಲಿಮ್ ಉಲ್ಲಾ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…
ಅಡಿಕೆ ಲಾರಿಗಳ ತಡೆಗೆ ಬ್ರೇಕ್-ದೆಹಲಿ ಸಭೆಯಲ್ಲಿ ಮಹತ್ವದ ನಿರ್ಧಾರ-ಅರಗ ಜ್ಞಾನೇಂದ್ರ…
ಮಂಜುನಾಥ ಶೆಟ್ಟಿ… ಮಹಾರಾಷ್ಟ್ರದಲ್ಲಿ ಕರ್ನಾಟಕದಿಂದ ಸಾಗಾಟವಾಗುತ್ತಿದ್ದ ಅಡಿಕೆ ಲಾರಿಗಳನ್ನು ತಡೆದು ಪರಿಶೀಲನೆ ನಡೆಸುತ್ತಿರುವುದರಿಂದ ರಾಜ್ಯದ ಅಡಿಕೆ ಮಾರುಕಟ್ಟೆ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಈ ಸಮಸ್ಯೆ ಪರಿಹಾರಕ್ಕಾಗಿ ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇನ್ನು ಮುಂದೆ ಮಹಾರಾಷ್ಟ್ರದಲ್ಲಿ…
ನ್ಯೂ ಮಂಡ್ಲಿಯಲ್ಲಿ ಮನೆ ಕುಸಿದ ಸ್ಥಳಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ: ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಆದೇಶ…
ಮಂಜುನಾಥ ಶೆಟ್ಟಿ… ಶಿವಮೊಗ್ಗ: “ಕ್ಷೇತ್ರದ ಸಾರ್ವಜನಿಕರ ದೈನಂದಿನ ಕಷ್ಟ-ಸುಖಗಳಿಗೆ ತಕ್ಷಣ ಸ್ಪಂದಿಸಿ, ನೈಸರ್ಗಿಕ ವಿಕೋಪಗಳಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ಆಸರೆಯಾಗುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.…
ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ…
ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು…
ರದ್ದಾದ BPL ಕಾರ್ಡ್ಗಳನ್ನು ಮತ್ತೆ ಪಡೆಯಲು ಅವಕಾಶ…
ಮಂಜುನಾಥ ಶೆಟ್ಟಿ… ವಿವಿಧ ಕಾರಣಗಳಿಂದಾಗಿ ರದ್ದಾಗಿ, ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಗೊಂಡಿದ್ದ ಬಿಪಿಎಲ್ ಪಡಿತರ ಚೀಟಿಗಳನ್ನು ಅರ್ಹರು ಪುನಃ ಪಡೆದುಕೊಳ್ಳಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಆಹಾರ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಬಡವರಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾ…