ಚುನಾವಣಾ ಐಕಾನ್ ಗಳಿಗೆ ಜಿಲ್ಲಾಧಿಕಾರಿಗಳಿಂದ ಅಭಿನಂದನ ಪತ್ರ…
ಜಿಲ್ಲಾ ಸ್ವೀಪ್ ಸಮಿತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಮತದಾನ ಜಾಗೃತಿ ಮೂಡಿಸಲು ಆಯ್ಕೆಗೊಂಡಿರುವ ಚುನಾವಣಾ ಐಕಾನ್‍ಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಹಾಗೂ ಎಸ್‍ಪಿ ಮಿಥುನ್ ಕುಮಾರ್‍ರವರು ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಅಭಿನಂದನಾ ಪತ್ರ ವಿತರಣೆ ಮಾಡಿ…
ಮತದಾನ ಚುನಾವಣೆ ರಥಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರಿಂದ ಚಾಲನೆ…
ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಲು ಜಾಗೃತಿ ಮೂಡಿಸುವ ಸಲುವಾಗಿ ಇಂದು ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಹಾಗೂ ಎಸ್‍ಪಿ ಮಿಥುನ್…
ಬೀದಿ ನಾಟಕ ಆಡಿಸುವ ಮೂಲಕ SWEEP ವತಿಯಿಂದ ಮತದಾನ ಜಾಗೃತಿ ಅಭಿಯಾನ…
ಶಿವಮೊಗ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣ ಮತದಾನವಾದ ಬೂತ್ ಸಂಖ್ಯೆ: 56 ಮತ್ತು 57 ರಲ್ಲಿ ದಿನಾಂಕ 5/4/2024 ರ ಈ ದಿನ ಬಸವನಗುಡಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅದೇ ಸಂದರ್ಭದಲ್ಲಿ…
ಅಹಿಂದ ಘಟಕದ ಕಾರ್ಯಧ್ಯಕ್ಷರಾಗಿ GD. ಮಂಜುನಾಥ್…
ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರು ಮಧು ಬಂಗಾರಪ್ಪನವರ ಆಪ್ತರಾದ GD ಮಂಜುನಾಥ್ ರವರನ್ನು ಅಹಿಂದ ಘಟಕದ ಶಿವಮೊಗ್ಗ ಜಿಲ್ಲಾ ಕಾರ್ಯಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅಹಿಂದ ಘಟಕದ ರಾಜ್ಯಾಧ್ಯಕ್ಷರಾದ ಪ್ರಭುಲಿಂಗ ದೊಡ್ಡಣ್ಣಿ ರವರು ಜಿ ಡಿ ಮಂಜುನಾಥ್ ರವರನ್ನು ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿ ತಕ್ಷಣ…
ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ…
ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೊಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 09 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ.ಮತದಾರರೇ ನೇರವಾಗಿ http://www.nvsp.in ಮತ್ತು http://voterportal.eci.gov.in ಹಾಗೂ voter…
ನನ್ನ ಬೂತ್ ಸಶಕ್ತ ಬೂತ್-ಬಿ. ವೈ.ರಾಘವೇಂದ್ರ…
ಲೋಕಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಸೊರಬ ಮಂಡಲದ ವತಿಯಿಂದ ಪಕ್ಷದ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ “ಪೇಜ್ ಪ್ರಮುಖ್ ಕಾರ್ಯಕರ್ತರ” ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ನೆರೆದಿದ್ದ ದೈವದುರ್ಲಭ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು. ಕೇಂದ್ರದ ಶ್ರೀ…
ಗೀತಾ ಶಿವರಾಜಕುಮಾರ್ ರವರಿಂದ ಜಿಲ್ಲೆಯಲ್ಲಿ ಬಿರುಸಿನ ಪ್ರಚಾರ…
ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ ರಿಪ್ಪನಪೇಟೆ: ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ…
SWEEP ವತಿಯಿಂದ ಫಾಸ್ಟ್ ವಾಕ್ ಆಟದ ಮೂಲಕ ಮತದಾನ ಜಾಗೃತಿ…
ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ ಇಂದು ನಗರದಲ್ಲಿ ಕಡಿಮೆ ಮತದಾನ ವಾಗಿರುವ ps no 171,173,174 ಕೆಆರ್ ಪುರಂನಲ್ಲಿ ರಲ್ಲಿ ಮಹಿಳೆಯರಿಗೆ ಫಾಸ್ಟ್ ವಾಕ್ ಆಟದ ಮೂಲಕ ಮತಗಟ್ಟೆಗೂ ಇದೇ ತರ ಬಂದು ಮತದಾನ ಮಾಡಬೇಕೆಂದು ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ…
ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಸಂದೇಶ-ಗೀತಾ ಶಿವರಾಜಕುಮಾರ್…
ಶಿವಮೊಗ್ಗ: ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಾಂತಿಗಳಿಗೆ ಜನರು ಕಿವಿಕೊಡಕೂಡದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಸಾಗರ ಬ್ಲಾಕ್ ಕಾಂಗ್ರೆಸ್…
ವಿನೋಬನಗರದಲ್ಲಿ SWEEP ವತಿಯಿಂದ ಮತದಾನ ಜಾಗೃತಿ ಅಭಿಯಾನ…
ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ 3ರಂದು ಕಡಿಮೆ ಮತದಾನ ವಾದ ಪಾರ್ಟ್ ನಂಬರ್ 49 ಹಾಗೂ 88ರಲ್ಲಿ ನಾಗರೀಕರಿಗಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಪಾಸಿಂಗ್ ದ ಬಾಲ್ ಆಡಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಶ್ರೀಮತಿ…