ಸ್ನಾತಕೋತ್ತರ ಪದವಿ ಶುಲ್ಕಪರಿಷ್ಕರಣೆ ಆದೇಶ ವಾಪಾಸು ಪಡೆಯುವಂತೆ ಶಾಸಕ ಡಾ.ಧನಂಜಯ ಸರ್ಜಿ ಆಗ್ರಹ
ಬೆಳಗಾವಿ : ಗೊಂದಲಮಯವಾದ ಹಾಗೂ ಬಡ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕಾರಣವಾದ ಶುಲ್ಕಪರಿಷ್ಕರಣೆ ಆದೇಶವನ್ನು ವಿಳಂಬ ಮಾಡದೇ ವಾಪಾಸು ಪಡೆದು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಹಿತ ಕಾಪಾಡುವಂತೆ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಸರ್ಕಾರವನ್ನು ಆಗ್ರಹಿಸಿದರು. ಚಳಿಗಾಲದ 154 ನೇ ವಿಧಾನ…
ಕುಡಿಯುವ ನೀರು ವ್ಯತ್ಯಯ-ಸಹಕರಿಸಲು ಮನವಿ…
ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಡಿ.16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ…
ಎಪಿಎಲ್ ಆಗಿದ್ದ ಕಾರ್ಡ್ ಗಳನ್ನು ಬಿಪಿಎಲ್ ಆಗಿ ಪರಿವರ್ತನೆ- C.S. ಚಂದ್ರ ಭೂಪಾಲ್…
ಜಿಲ್ಲೆಯಲ್ಲಿ ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಯಾಗಿದ್ದ ಬಿಪಿಎಲ್ ಕಾರ್ಡ್ಗಳು ಪುನಃ ಬಿಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಯಾಗಿವೆ. ಇದರಿಂದಾಗಿ ಬಿಪಿಎಲ್ ಕಾರ್ಡ್ ಕಳೆದುಕೊಂಡು ಆತಂಕದಲ್ಲಿದ್ದ ಎಲ್ಲಾ ಬಿಪಿಎಲ್ ಫಲಾನುಭವಿಗಳು ನಿರಾಳರಾಗಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ತಿಳಿಸಿದ್ದಾರೆ.…
ಭದ್ರಾವತಿ ಪೊಲೀಸ್ ರಿಂದ ದ್ವಿಚಕ್ರ ವಾಹನ ಕಳ್ಳನ ಬಂಧನ…
ಶ್ರೀ ನವೀನ್, ಬನವನಗರ, ತರೀಕೆರೆ ಭದ್ರಾವತಿಗೆ ಬಂದಿದ್ದು HONDA ACTIVA DLX ದ್ವಿಚಕ್ರ ವಾಹನವನ್ನು ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರಾವತಿ ಸಿದ್ಧಾಪುರ ಬೈಪಾಸ್ ನ ತಿಬ್ಬಾದೇವಿ ಇಂಜಿನಿಯರಿಂಗ್ ವರ್ಕ್ ಮುಂದೆ ನಿಲ್ಲಿಸಿದ್ದನ್ನ ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.ಪತ್ತೆ ಮಾಡಿಕೊಡಬೇಕೆಂದು ನೀಡಿದ ದೂರಿನ…
50 ಸ್ಥಳೀಯ ಸಂಸ್ಥೆಗಳ ಮೇಲ್ದರ್ಜೆಗೆ ಏರಿಸಲು ಸ್ವೀಕಾರ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ-ಸಚಿವ ಬೈರತಿ ಸುರೇಶ್…
ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು…
ದೇಶದ ಸಂಸ್ಕೃತಿ ಪರಂಪರೆಯ ಪ್ರತೀಕ- ಶಾಸಕ ಚನ್ನಬಸಪ್ಪ…
ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳ ಜೊತೆಗೆ ದೇಶದ ಸಂಸ್ಕ್ರತಿ, ಪರಂಪರೆಯನ್ನು ಬೆಳೆಸಲು, ಪ್ರೋತ್ಸಾಹಿಸುವಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚೆನ್ನ ಬಸಪ್ಪ ಅವರು ಹೇಳಿದರು. ಜಿಲ್ಲಾಡಳಿತ. ಜಿಲ್ಲಾ ಪಂಚಾಯತ್, ಉಪನಿರ್ದೇಶಕ ಕಚೇರಿ, ಶಾಲಾ ಶಿಕ್ಷಣ…
ಗೃಹರಕ್ಷಕ ದಳದಲ್ಲಿ ಉತ್ತಮ ಸೇವೆಗೆ ಚೆನ್ನವೀರಪ್ಪ ಗಾಮನಗಟ್ಟಿಗೆ ಅಭಿನಂದನಾ ಪತ್ರ…
ಶಿವಮೊಗ್ಗ ಪೊಲೀಸ್ ಡಿಎಆರ್ ಸಭಾಂಗಣದಲ್ಲಿ, 9ರಂದು 62ನೇ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಸಮಾರಂಭದಲ್ಲಿ, ನಿಷ್ಕಾಮ ಸೇವೆ (ನಿಸ್ವಾರ್ಥ ಸೇವೆ) “ಸೇವೆಯೇ ಪರಮಗುರಿ” ಇಪ್ಪತ್ತೈದು ವರ್ಷಗಳ ನಿರಂತರ ಉತ್ತಮ ಸೇವೆ ಸಲ್ಲಿಸಿದ ಶಿವಮೊಗ್ಗ ಘಟಕದ “ಪ್ಲಟೂನ್ ಸಾರ್ಜೆಂಟ್ ಚನ್ನವೀರಪ್ಪ ಗಾಮನಗಟ್ಟಿ”…
ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಲೈಟ್ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿ…
ಡಿಸೆಂಬರ್ 12 ಮತ್ತು 13 ರಂದುಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಲೈಟ್(18 ವರ್ಷ ಮೇಲ್ಪಟ್ಟ) ರಾಜ್ಯ ಮಟ್ಟದ ಬಾಕ್ಸಿಂಗ್ ಪಂದ್ಯಾವಳಿ…
1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಜಂತುಹುಳ ನಿವಾರಣೆ ಮಾತ್ರೆ ತೆಗೆದುಕೊಳ್ಳಬೇಕು-ಡಾ. ನಟರಾಜ್.ಕೆ.ಎಸ್…
ಮಕ್ಕಳ ಸರ್ವಾಂಗೀಣ ಬೆಳವಣಿಗೆಯನ್ನು ಜಂತುಹುಳು ಕುಂಠಿತಗೊಳಿಸುತ್ತಿದ್ದು ಜಿಲ್ಲೆಯಲ್ಲಿ 1 ವರ್ಷದಿಂದ 19 ವರ್ಷದ ಎಲ್ಲ ಮಕ್ಕಳು ಜಂತುಹುಳು ನಿವಾರಣಾ ಮಾತ್ರೆ ತೆಗೆದುಕೊಳ್ಳುವ ಮೂಲಕ ಜಂತು ಹುಳು ನಿವಾರಣೆಗೆ ಸಹಕರಿಸಬೇಕು ಎಂದು ಡಿಹೆಚ್ಒ ಡಾ.ನಟರಾಜ್.ಕೆ.ಎಸ್, ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…
ಶರಾವತಿ ಮುಳುಗಡೆ ಸಂತ್ರಸ್ತರ ಶಾಶ್ವತ ಪರಿಹಾರಕ್ಕೆ ಬಿ.ವೈ.ರಾಘವೇಂದ್ರ ಒತ್ತಾಯ…
“ಶರಾವತಿ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರದ ಕ್ರಮಕ್ಕೆ ಪ್ರಥಮ ಆದ್ಯತೆ”ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ನಾಡಿನಲ್ಲಿ ಎದುರಾಗಿದ್ದ ವಿದ್ಯುತ್ ಬವಣೆಯನ್ನು ನೀಗಿಸಲು ಅಪಾರ ಪ್ರಮಾಣದ ನೈಸರ್ಗಿಕ ಸಂಪತ್ತನ್ನು ಉಪಯೋಗಿಸಿಕೊಂಡು ಶರಾವತಿ ಜಲವಿದ್ಯುತ್ ಯೋಜನೆಯನ್ನು 1960 ರ ಅವಧಿಯಲ್ಲಿ ಕೈಗೆತ್ತಿಕೊಳ್ಳಲಾಯಿತು.…