ನಿರ್ಮಲ ತುಂಗಭದ್ರ ಅಭಿಯಾನದ ಪಾದಯಾತ್ರೆಗೆ ಭವ್ಯ ಸ್ವಾಗತ…

ಶಿವಮೊಗ್ಗ ನಗರಕ್ಕೆ ಆಗಮಿಸಿದ ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆಗೆ ಭವ್ಯ ಸ್ವಾಗತ ಕೋರಲಾಗಿದೆ. ಬಸ್ ನಿಲ್ದಾಣದಲ್ಲಿ ತೀರ್ಥಹಳ್ಳಿಯಿಂದ ಬಂದ ರಥವನ್ನ ಸ್ವಾಗತಿಸಲಾಯಿತು. ನವೆಂಬರ್ 6ನೇ ರಂದು ಶೃಂಗೇರಿಯಿಂದ ಪ್ರಾರಂಭಗೊಂಡ “ನಿರ್ಮಲ ತುಂಗಾ-ಭದ್ರ ಅಭಿಯಾನ” ಪಾದಯಾತ್ರೆಯೂ ಶಿವಮೊಗ್ಗಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ನಗರದ ಅಶೋಕ…

ನಾವು ಕಲಿತ ವಿದ್ಯೆಯನ್ನು ಯಾರು ಕಳ್ಳತನ ಮಾಡಲಾಗುವುದಿಲ್ಲ-ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದ ಒಡೆಯರ್…

ಶಿವಮೊಗ್ಗ: ನಾವು ಕಲಿತ ವಿದ್ಯೆಯನ್ನು ಯಾರೂ ಕಳ್ಳತನ ಮಾಡಲಾಗುವುದಿಲ್ಲ. ವಿಭಜನೆ ಮಾಡಲಾಗುವುದಿಲ್ಲ. ಯಾವ ರಾಜ, ಅಧಿಕಾರಿಯೂ ದರ್ಪದಿಂದ ಕಿತ್ತುಕೊಳ್ಳಲಾಗುವುದಿಲ್ಲ ಎಂದು ಪೂಜ್ಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿ ಹೇಳಿದ್ದಾರೆ. ಅವರು…

ಪರಿಷ್ಕೃತ ಕುಡಿಯುವ ನೀರು ಕುರಿತಾದ ಕುಂದು ಕೊರತೆ ದೂರು ದಾಖಲಿಸಬಹುದು…

ಕುಡಿಯುವ ನೀರು ಸರಬರಾಜಿಗೆ ಸಂಬAಧಿಸಿದAತೆ ಯಾವುದೇ ಅಡಚಣೆ/ಕುಂದುಕೊರತೆಗಳಿದ್ದಲ್ಲಿ ನಗರದ ಸಾರ್ವಜನಿಕರು ದೂ.ಸಂ. 08182 273000 ಮತ್ತು ವಾಟ್ಸ್ಆಪ್ ಸಂಖ್ಯೆ 7619555584 ಕ್ಕೆ ದೂರುಗಳನ್ನು ದಾಖಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಗ್ರಾಹಕರ ಸೇವಾ ಕೇಂದ್ರ, ನಿರಂತರ ನೀರು ಸರಬರಾಜು ಯೋಜನೆ, ಕನನೀಸ ಮತ್ತು ಒಳ ಚರಂಡಿ…

ದಿನನಿತ್ಯದ ಕಾನೂನಿನ ಜ್ಞಾನ ಹೊಂದುವುದು ಅಗತ್ಯ- ನ್ಯಾ.ಮಂಜುನಾಥ್ ನಾಯಕ್…

ವಿದ್ಯರ್ಥಿಗಳು ಸೇರಿದಂತೆ ನಾವೆಲ್ಲ ದಿನನಿತ್ಯದ ಜೀವನಕ್ಕೆ ಅಗತ್ಯವಾದ ಕಾನೂನಿನ ಜ್ಞಾನ ಹೊಂದುವುದು ಅಗತ್ಯವಾಗಿದೆ. ಇದನ್ನು ವಿದ್ಯಾರ್ಥಿಗಳು ಇಂದಿನಿಂದಲೇ ರೂಢಿಸಿಕೊಳ್ಳುವುದು ಮುಖ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ತಿಳಿಸಿದರು.…

ಗಾಂಜಾ ಮತ್ತು ಬೈಕ್ ವಶ…

ಸೊರಬ ಟೌನ್ ಹಿರೇಶಕುನ ಇಂಡಸ್ಟ್ರಿಯಲ್ ಏರಿಯಾದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್…

ವಾಹನ ತಪಾಸಣೆ ಮಾಡಿ ಅನುಮಾನಾಸ್ಪದ ವ್ಯಕ್ತಿಗಳ ವಿರುದ್ಧ 249 ಪ್ರಕರಣ ದಾಖಲು…

ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, Area Domination ಭಾಗವಾಗಿ ಶಿವಮೊಗ್ಗ ಎ ಉಪ ವಿಭಾಗ ವ್ಯಾಪ್ತಿಯ ಟೆಂಪೋ ಸ್ಟಾಂಡ್, ಸಿ ಎಲ್ ಆರ್ ವೃತ್ತ, ಲಷ್ಕರ್ ಮೊಹಲ್ಲಾ, ಕೋಟೆ ರಸ್ತೆ, ಅಶೋಕ ರಸ್ತೆ ಗೋಪಾಳ, ಪದ್ಮ ಟಾಕೀಸ್ ಏರಿಯಾ,…

ತಂಬಾಕು ಮುಕ್ತ ಯುವ ಅಭಿಯಾನ ಜಾಗೃತಿ ಜಾತಕ್ಕೆ ಚಾಲನೆ…

ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಅಂಗವಾಗಿ ನಗರದ ನೆಹರು ಕೀಡಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಹಸಿರು ನಿಶಾನೆ ತೋರುವ…

ATM ಹಾಗೂ ಬ್ಯಾಂಕ್ ಸುರಕ್ಷಿತ ಕುರಿತು 15ದಿನದ ಗಡುವು ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್…

ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಬ್ಯಾಂಕ್ ಗಳ ಸುರಕ್ಷತೆಯ ದೃಷ್ಠಿಯಿಂದ ಕೈಗೊಳ್ಳ ಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಶಿವಮೊಗ್ಗದ ಬ್ಯಾಂಕ್ ಅಧಿಕಾರಿಗಳ ಸಭೆಯನ್ನು ಹಮ್ಮಿಕೊಂಡಿದ್ದು, ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು…

ಮತದಾರರ ಪಟ್ಟಿ ವಿಶೇಷ ಪರಿಸ್ಕಾರಣೆ ಹೆಸರು ಪರಿಶೀಲನೆ ತಿದ್ದುಪಡಿಗೆ ಅವಕಾಶ…

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2025 ಕ್ಕೆ ಸಂಬAಧಿಸಿದAತೆ 113 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ದಿ: 09-11-2024, 10-11-2024, 23-11-2024 ಮತ್ತು 24-11-24 ರಂದು ತಮ್ಮ ಮತಗಟ್ಟೆಗಲಲ್ಲಿ ಹಾಜರಿದ್ದು ಕಾರ್ಯ ನಿರ್ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಮತದಾರರು…

ಮಕ್ಕಳ ಮಾರಾಟ ಅಪರಾಧ-ಕಾನೂನು ಉಲ್ಲಂಘಿಸಿದರೆ 5 ವರ್ಷ ಸೆರೆವಾಸ…

ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ.1.00 ಲಕ್ಷಗಳವರೆಗೆ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7…