ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಾತಾವರಣ ನಿರ್ಮಾಣ- ಸಚಿವ ಮಧು ಬಂಗಾರಪ್ಪ…

ಮಕ್ಕಳು ಖುಷಿಯಿಂದ ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಾತಾವರಣವನ್ನು ಕಟ್ಟಿಕೊಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ನುಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಗೆ, ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸಂಯುಕ್ತಾಶ್ರಯದಲ್ಲಿ…

ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ…

ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ನಾರಾಯಣ ಹೆಗಡೆ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ವರ್ಗಾವಣೆ ಆದೇಶ ಹೊರಬಿದ್ದು ಎರಡು ದಿನಗಳ ನಂತರ ನೂತನ ಜಿಲ್ಲಾಧಿಕಾರಿಗಳು ಶಿವಮೊಗ್ಗ ಡಿಸಿಯಾಗಿ ಅಧಿಕಾರ ಸ್ವೀಕರಿಸಿದರು. ವರದಿ ಪ್ರಜಾ ಶಕ್ತಿ

ಜನವರಿ 31ರಂದು ವಿದ್ಯುತ್ ವತ್ಯಯ…

ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31 ರ ಬೆಳಗ್ಗೆ 09.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಮಿಷನ್ ಕಾಂಪೌಂಡ್, ಜ್ಯುವೆಲ್ ರಾಕ್ ಹೊಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್…

ಯೋಜನೆಗಳನ್ನು ಜವಾಬ್ದಾರಿಯಿಂದ ಬಳಸಿಕೊಂಡಾಗ ಸಾರ್ಥಕ-ಸಚಿವ ಮಧು ಬಂಗಾರಪ್ಪ…

ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆ ಮುಂತಾದವುಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಹೀಗೆ ಬಳಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ನುಡಿದರು. ಶಿವಮೊಗ್ಗ…

ಜನವರಿ 30ರಂದು ಲೋಕಾಯುಕ್ತ ಕುಂದು ಕೊರತೆ ಸಭೆ…

ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಜ.30 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಶಿವಮೊಗ್ಗ ತಾಲೂಕ್ ಪಂಚಾಯತ್ ಕಾರ್ಯನಿರ್ವಣಾಧಿಕಾರಿಗಳ ಕಛೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದು, ಈ ಸಭೆಗೆ ಸಾರ್ವಜನಿಕರು ಹಾಜರಾಗಿ…

ಆರ್ಯ ಈಡಿಗರ ಚುನಾವಣೆಯಲ್ಲಿ ಉಮೇಶ ಹೊಸಮನೆ ಗೆಲವು…

ಆರ್ಯ ಈಡಿಗರ ಚುನಾವಣೆಯಲ್ಲಿ ಉಮೇಶ ಹೊಸಮನೆ ಗೆಲವು ಸಾಧಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಆರ್ಯ ಈಡಿಗರ ಚುನಾವಣೆಯಲ್ಲಿ ಅವರ ಗುರುತದ ತೆಂಗಿನಕಾಯಿಗೆ ಹೆಚ್ಚು ಮತವನ್ನು ನೀಡುವುದರ ಮೂಲಕ ಉಮೇಶ್ ಹೊಸಮನೆ ಒಳ್ಳೆಯ ಫಲಿತಾಂಶದೊಂದಿಗೆ ಗೆಲವು ಸಾಧಿಸಿದ್ದಾರೆ.

Tweet (X)ಮೂಲಕ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯನವರು tweet (x)ಮಾಡಿ ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನಕ್ಕೆ ಆಹ್ವಾನ ನೀಡದೆ ಅವಮಾನ ಮಾಡಿದ್ದು ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವಕನಾಗಿ ಆಕ್ರೋಶವನ್ನು ಹೊರಹಾಕುವಬರದಲ್ಲಿ ಬಾಯಿ…

ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ…

ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ರವರು ವರ್ಗಾವಣೆಗೊಂಡಿದ್ದಾರೆ. ಪ್ರಸ್ತುತ ಧಾರವಾಡದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನವರು. ಡಾ. ಸೆಲ್ವಮಣಿ ರವರು ಬೆಂಗಳೂರಿನ ಇ ಗವರ್ನೆನ್ಸ್ ಮುಖ್ಯ ಕಾರ್ಯನಿರ್ವಾಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಪರದಿ ಪ್ರಜಾ ಶಕ್ತಿ