ಆಗಸ್ಟ್ 27 ರಿಂದ ಸೆಪ್ಟಂಬರ್ 15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ /ಸಿಡಿಮದ್ದು ನಿಷೇಧ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್. ಸಿಡಿಮದ್ದು…
ನೂತನ ಪ್ರಯೋಗಾಲಯ ಮತ್ತು ಹೆಚ್ಚುವರಿ ಕಟ್ಟಡ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ…
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್, ಮಧು ಬಂಗಾರಪ್ಪನವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಶ್ರೀ ರಂಗನಾಥ ಪಿ.ಯು ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಯೋಗಾಲಯ ಹಾಗೂ ಹೆಚ್ಚುವರಿ ಕಟ್ಟಡಗಳನ್ನು ಉದ್ಘಾಟಿಸಿಸಿದರು,. ನಮ್ಮ ಸರ್ಕಾರ ರಾಜ್ಯ ಸರ್ಕಾರಿ ಪಿಯು ಕಾಲೇಜುಗಳ…
ರಕ್ತವನ್ನು ದಾನ ತೆಗೆದುಕೊಳ್ಳುವ ಸಂದರ್ಭದಲ್ಲಿ ರಕ್ತದ ಗುಣಮಟ್ಟ ಪರೀಕ್ಷೆ ಮಾಡುವುದು ಅತ್ಯಂತ ಅವಶ್ಯಕ – ಡಾ.ಧನಂಜಯ ಸರ್ಜಿ…
ರಕ್ತವನ್ನು ದಾನ ತೆಗೆದುಕೊಳ್ಳುವ ಸಂದರ್ಭದಲ್ಲಿ ರಕ್ತದ ಗುಣಮಟ್ಟದ ಪರೀಕ್ಷೆ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಯಾಕೆಂದರೆ ಒಬ್ಬ ಹೆಚ್.ಐ.ವಿ ಸೋಂಕಿತನ ರಕ್ತದಲ್ಲಿ ಸೊಂಕು ದೃಡಪಡುವುದು ಆ ವ್ಯಕ್ತಿಗೆ ಸೊಂಕು ತಗುಲಿ ಕನಿಷ್ಠ 2ರಿಂದ4 ವಾರಗಳ ನಂತರವಾಗಿರುವುದರಿಂದ, ಆ ಸಮಯದ ಒಳಗೆ ಸೊಂಕಿತ ವ್ಯಕ್ತಿ…
ದೇವರಾಜ್ ಅರಸು ಭವನಕ್ಕೆ 2 ಕೋಟಿ ಅನುದಾನ ನೀಡಲು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಮನವಿ…
ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ಡಿ.ದೇವರಾಜ ಅರಸು ಭವನದ ಕಟ್ಟಡ ಕಾಮಗಾರಿಗೆ 2 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪನವರಿಗೆ ಮನವಿ ಸಲ್ಲಿಸಿತು. ಜಿಲ್ಲಾ…
ಅಮೃತ್ 2 ಯೋಜನೆಯ 2 ಕೋಟಿ 69 ಲಕ್ಷದ ಕಾಮಗಾರಿ ಉದ್ಘಾಟಿಸಿದ ಅರಗ ಜ್ಞಾನೇಂದ್ರ…
ತೀರ್ಥಹಳ್ಳಿ:- ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಲಿವತಿಯಿಂದ ಅಮೃತ್ -2 ಯೋಜನೆಯ 2 ಕೋಟಿ 69 ಲಕ್ಷ ವಿವಿಧ ಕಾಮಗಾರಿಯ ಶಂಕುಸ್ಥಾಪನೆ ನೆರೆವೆರಿಸಿ ಮಾತನಾಡಿಪಟ್ಟಣ ಪಂಚಾಯತಿಯನ್ನು ಪುರಸಭೆ ಮಾಡುವ ಪ್ರಯತ್ನ ನಡೆಯುತ್ತಿದೆ , ಪುರಸಭೆಯಾದರೆ ಸರ್ಕಾರದ ಅನುದಾನವು ಹೆಚ್ಚಾಗಿ…
ರಾಜ್ಯ ಗುತ್ತಿಗೆದಾರರ ಸಂಘದಿಂದ ಅಭಿನಂದನಾ ಸಮಾರಂಭ…
ಹಳೇ ಸರ್ಕಾರಕ್ಕಿಂತ ಈಗಿನ ಹೊಸ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಹೇಳಿದ್ದಾರೆ.ಅವರು ನಗರದ ಅಗಮುಡಿ ಕನ್ವೇಷನ್ ಹಾಲ್ನಲ್ಲಿ ನೀರಾವರಿ ನಿಗಮ ನಿಯಮಿತ, ತುಂಗಾ ಮೇಲ್ದಂಡೆ ಮತ್ತು ಭದ್ರಾ ಗುತ್ತಿಗೆದಾರರ ಹೋರಾಟ ಸಮಿತಿ,…
ವ್ಯಸನ ಮುಕ್ತ ಸುಸ್ಥಿರ ದೇಶ ನಿರ್ಮಾಣ ಮಾಡೋಣ-SP ಮಿಥುನ್ ಕುಮಾರ್…
ಶಿವಮೊಗ್ಗ: ಯುವ ಸಮೂಹ ಮಾದಕ ವ್ಯಸನಗಳ ಅಡಿಯಾಳಾಗದೆ ವ್ಯಸನ ಮುಕ್ತ ಸುಸ್ಥಿರ ದೇಶ ನಿರ್ಮಾಣ ಮಾಡಲು ಕಂಕಣ ಬದ್ದರಾಗೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಕರೆ ನೀಡಿದರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವತಿಯಿಂದ ಐಕ್ಯೂಎಸಿ,…
ವಿಜ್ಞಾನ ಮತ್ತು ತಂತ್ರಜ್ಞಾನಗಳ ವಸ್ತು ಪ್ರದರ್ಶನ- ಅನ್ವೇಷಣೋತ್ಸವ -2025ವಿಜ್ಞಾನ ಸದಾ ಚಲನೆಯಲ್ಲಿರುವ ಅನ್ವೇಷಣೆ- ಡಾ.ಹುಲಿಕಲ್ ನಟರಾಜ್…
ವಿಜ್ಞಾನ ನಿಂತ ನೀರಲ್ಲ. ಸದಾ ಚಲನೆಯಲ್ಲಿರುವ ಅನ್ವೇಷಣೆಯಾಗಿದ್ದು ಇತ್ತೀಚಿನ ದಿನಗಳಲ್ಲಿ ನಮ್ಮ ಮನೆ-ಮನಗಳಿಗೆ ವಿಜ್ಞಾನವೇ ಬರುತ್ತಿದ್ದು ಅದನ್ನು ಬಳಸಿಕೊಳ್ಳುವ ಮನಸ್ಥಿತಿ ನಮ್ಮದಾಗಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ನ ಅಧ್ಯಕ್ಷರು ಹಾಗೂ ಕೆಎಸ್ಟಿಎ ಸದಸ್ಯರಾದ ಡಾ.ಹುಲಿಕಲ್ ನಟರಾಜ್ ನುಡಿದರು. ವಿಜ್ಞಾನ…
ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ…
2025-26ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಒಟ್ಟು 4 ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ…
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ ಅರ್ಜಿ ಅವಧಿ ವಿಸ್ತರಣೆ…
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಪಡೆಯಲು ಆನ್ಲೈನ್ ಅರ್ಜಿ ಅವಧಿಯನ್ನು ಆ.25 ರವರೆಗೆ ವಿಸ್ತರಿಸಲಾಗಿದೆ. ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ…