ಮಹಾನಗರ ಪಾಲಿಕೆ ಸಾರ್ವಜನಿಕ ಪ್ರಕಟಣೆ…
ದಸರಾ-2024ರ ಪ್ರಯುಕ್ತ ಅ.12 ರಂದು ಕೋಟೆ ರಸ್ತೆಯಿಂದ ರಾಮಣ್ಣ ಶ್ರೇಷ್ಠಿ ಪಾರ್ಕ್- ಶಿವಪ್ಪ ನಾಯಕ ವೃತ್ತ – ಅಮೀರ್ ಅಹ್ಮದ್ ವೃತ್ತ- ಗೋಪಿ ಸರ್ಕಲ್- ಜೈಲ್ ಸರ್ಕಲ್ – ಲಕ್ಷ್ಮೀ ಟಾಕೀಸ್ ಸರ್ಕಲ್- ಪ್ರೀಡಂ ಪಾರ್ಕ್ ಮಾರ್ಗದಲ್ಲಿ ದಸರಾ ಮೆರವಣಿಗೆ ನಡೆಯಲಿದ್ದು,…
ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ …
2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 09 ರಂದು…
ಉದ್ಯೋಗ ಮೇಳ…
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.08 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ…
ಗುಣರಂಜನ್ ಶೆಟ್ಟಿ ನೇತೃತ್ವದಲ್ಲಿ ಊರಿಗೊಂದು ಕೆರೆ ಮನೆಗೊಂದು ಮರ ಕಾರ್ಯಕ್ರಮಕ್ಕೆ ಚಾಲನೆ…
ಜಯ ಕರ್ನಾಟಕ ಜನಪರ ವೇದಿಕೆ ಹಾಗೂ ಐ ಕೇರ್ ಬ್ರಿಗೇಡ್ ಮತ್ತು ಐ ಕೇರ್ ಫೌಂಡೇಶನ್ ವತಿಯಿಂದ ಗಾಂಧಿ ಜಯಂತಿ ಹಾಗೂ ಜಯ ಕರ್ನಾಟಕ ಜನಪರ ವೇದಿಕೆಯ 4 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಬಂಡಿ ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿಯ ಅವರ…
ದೇಶದ ಭವಿಷ್ಯ ಯುವ ಜನತೆಯ ಕೈಯಲ್ಲಿದೆ- ಶಾಸಕ ಚನ್ನಬಸಪ್ಪ…
ಇಂದಿನ ಯುವ ಜನತೆ ಕೈಯಲ್ಲಿ ದೇಶದ ಮುಂದಿನ ಭವಿಷ್ಯ ಅಡಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.ಜಿಲ್ಲಾಡಳಿ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಉರ್ದು ಮತ್ತು ಇತರ ಭಾಷಾ ಶಾಲೆಗಳ ನಿರ್ದೇಶನಾಲಯ, ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಛೇರಿ, ಸಂಸದೀಯ ವ್ಯವಹಾರಗಳ ಇಲಾಖೆ, ಉಪ…
ಜೀವನದಲ್ಲಿ ಕಾನೂನಾತ್ಮಕವಾದ ದಾರಿಯಲ್ಲಿ ಸಾಗಿದರೆ ನೆಮ್ಮದಿ ಬದುಕು ಸಾಧ್ಯ-ನ್ಯಾ.ಮಂಜುನಾಥ್ ನಾಯಕ್…
ಜೀವನದಲ್ಲಿ ಗುರಿ ಸಾಧಿಸಲು ಕಾನೂನಾತ್ಮಕವಾಗಿ ಸರಿದಾರಿಯಲ್ಲಿ ಸಾಗಬೇಕು. ಆಗ ನೆಮ್ಮದಿಯ ಬದುಕನ್ನು ಸಾಗಿಸಲು ಸಾಧ್ಯ. ಇದಕ್ಕಾಗಿಯೇ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ನವದೆಹಲಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಮೂಲಕ “ಕ್ರಿಯೆಯ ಮೂಲಕ ಸಮಾಧಾನ” ಎಂಬ ಕಾನೂನು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ…
ದಸರಾ CM ಕಪ್ ಬಾಕ್ಸಿಂಗ್ ನಲ್ಲಿ ಮೀನಾಕ್ಷಿಗೆ ಪದಕ…
ನಾಡಹಬ್ಬ ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 3ರಿಂದ 5 ರವರೆಗೆ ಆಯೋಜಿಸಿತ್ತು.ಸಿಎಂ ಕಪ್ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿಬೆಂಗಳೂರು ಗ್ರಾಮಾಂತರ ವಿಭಾಗದಿಂದ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಶಿವಮೊಗ್ಗದ…
ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದಿಂದ ಅರಿವು ಕಾರ್ಯಕ್ರಮ…
ರಾಷ್ಟಿçÃಯ ತಂಬಾಕು ನಿಯಂತ್ರಣ ಕೋಶದಿಂದ ಶಿವಮೊಗ್ಗ ನಗರದ ಕುವೆಂಪು ರಂಗ ಮಂದಿರ ಇಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿಗಳುಳ್ಳ ಭಿತ್ತಿ ಚಿತ್ರಗಳು, ಭಿತ್ತಿ ಪತ್ರಗಳು ಹಾಗೂ ಕರಪತ್ರಗಳನ್ನು ನಿಗದಿಪಡಿಸಿದ್ದ ಸ್ಟಾಲಿನಲ್ಲಿ ಪ್ರದರ್ಶಿಸಿ ಯುವಕರಿಗೆ,…
ರೈತ ದಸರಾದಲ್ಲಿ ಎತ್ತಿನಗಾಡಿ ಏರಿ ಬಂದ ಶಾಸಕ ಚನ್ನಬಸಪ್ಪ…
ಶಿವಮೊಗ್ಗ ರೈತ ದಸರಾ ಜಾತವನ್ನು ನಗರ ಶಾಸಕ ಚನ್ನಬಸಪ್ಪ ಉದ್ಘಾಟಿಸಿದರು.ಮಹೋತ್ಸವ ಅಂಗವಾಗಿ ನಗರದಲ್ಲಿ ಸಡಗರ, ಸಂಭ್ರಮದಿಂದ ರೈತ ದಸರಾ ನಡೆದಿದೆ. ಅಲಂಕೃತ ಎತ್ತಿನ ಗಾಡಿಗಳು, ಟಿಲ್ಲರ್, ಕಲಾತಂಡಗಳೊಂದಿಗೆ ನಗರದ ಸೈನ್ಸ್ ಫಿಲ್ಡ್ ನಿಂದ ಕುವೆಂಪು ರಂಗಮಂದಿರದವರೆಗೆ ಮೆರವಣಿಗೆಯಲ್ಲಿ ರೈತರು ಆಗಮಿಸಿದ್ದಾರೆ. ಮೆರವಣಿಗೆಯಲ್ಲಿ…