ಕನ್ನಡ ನೆಲದಲ್ಲಿ ಮಹಾತ್ಮ ಗಾಂಧೀಜಿ ಅವರ ನೆನಪು ಶಾಶ್ವತ…

ಕರ್ನಾಟಕದಲ್ಲಿ ಮಹಾತ್ಮ ಗಾಂಧಿಜಿ ಅವರ ಅತ್ಯಂತ ಅವಿಸ್ಮರಣಿಯ ಘಟನೆಗಳು ನಡೆದಿದೆ. ರಾಷ್ಟçಪಿತ ಮಹಾತ್ಮ ಗಾಂಧಿಜಿ ಅವರು ತಮ್ಮ ಶಾಂತಿ, ಸತ್ಯ,ಅಹಿಂಸೆಗಳ ಮೂಲಕ ದೇಶದಲ್ಲಿ ಸ್ವಾತಂತ್ರö್ಯ ಚಳುವಳಿಗೆ ಹೊಸ ರೂಪವನ್ನು ನೀಡಿದವರು. ಕರ್ನಾಟಕದಲ್ಲಿ ಅವರ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎನ್ನುವ ಘೊಷಣೆಯ…

ಪಾಲಿಕೆ ವತಿಯಿಂದ ವಿಜೃಂಭಣೆಯ ದಸರಾ-ಶಾಸಕ ಚನ್ನಬಸಪ್ಪ…

ವಿಜೃಂಭಣೆ ದಸರಾ ನಡೆಸಲು ಮಹಾನಗರ ಪಾಲಿಕೆ ನಿರ್ಧರಿಸಿದ್ದು ಎಂದು ಶಾಸಕ ಚೆನ್ನಬಸಪ್ಪ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆಯುಕ್ತರ ಕವಿತಾ ಯೋಗಪ್ಪನವರು ನೇತೃತ್ವದಲ್ಲಿ 9 ದಿನಗಳು ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದ ಯಶಸ್ವಿಗೆ ಶಿವಮೊಗ್ಗದ ಜನ ಸಹಕರಿಸಬೇಕು ಎಂದು ಮನವಿ ಮಾಡಿದರು. ಹಲವು…

ನಗರದಲ್ಲಿ ಅಕ್ಟೋಬರ್ 2ರಂದು ಮಾಂಸ ಮಾರಾಟ ನಿಷೇಧ…

ಅಕ್ಟೋಬರ್ 02 ರಂದು ಗಾಂಧೀ ಜಯಂತಿ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ…

ಶಿವಮೊಗ್ಗ ಬಂಟರ ಭವನದಲ್ಲಿ 1ರಂದು ಕಾಪು ಹೊಸ ಶ್ರೀ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯಿಂದ ಪೂರ್ವಭಾವಿ ಸಭೆ…

ಸ್ಥಳ ಬಂಟರ ಭವನ… ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿ ತಾಲ್ಲೂಕಿನ ಕಾಪುನಲ್ಲಿರುವ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅದ್ಭುತವಾಗಿ ವಿಭಿನ್ನ ಮತ್ತು ಆಕರ್ಷಕ ರೀತಿಯಲ್ಲಿ ಜೀರ್ಣೋದ್ಧಾರ ಗೊಳ್ಳುತ್ತಿರುವುದು ದೇಶದಾದ್ಯಂತ ಅಮ್ಮನವರ ಭಕ್ತಾದಿಗಳು ಅತೀವ ಹರ್ಷದಿಂದ ಕಪುಳಕಿತರಾಗಿದ್ದಾರೆ. ಈ ಪ್ರಯುಕ್ತ ದೇವಸ್ಥಾನದಲ್ಲಿ ನಡೆಯಲಿರುವಪ್ರತಿಷ್ಠಾ…

ಕ್ರೀಡೆಯಿಂದ ದಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ-ಡಾ. ಧನಂಜಯ್ ಸರ್ಜಿ…

ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆ. ಆದ್ದರಿಂದ ಯುವಜನತೆ ಸೇರಿತೆ ನಾವೆಲ್ಲ ಕ್ರೀಡೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದುವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಕರೆ ನೀಡಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಸೆ.29…

ವಿಶೇಷವಾಗಿ ಆಚರಿಸಿದ ಸ್ವತಂತ್ರ ಹೋರಾಟಗಾರ ಭಗತ್ ಸಿಂಗ್ ಹುಟ್ಟು ಹಬ್ಬ…

ಶಿವಮೊಗ್ಗಸ್ವತಂತ್ರ ಹೋರಾಟಗಾರ ಭಗತ್ ಸಿಂಗ್ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗದಲ್ಲಿ ವಿಶಿಷ್ಟವಾಗಿ ಆಚರಣೆ. ಭಾರತ ಕಂಡ ಕ್ರಾಂತಿಕಾರಿ ಸ್ವತಂತ್ರ ಹೋರಾಟಗಾರ ಭಗತ್ ಸಿಂಗ್ ಅವರ ಹುಟ್ಟು ಹಬ್ಬದ ಪ್ರಯುಕ್ತಶಿವಮೊಗ್ಗದ ಭಗತ್ ಸಿಂಗ್ ಯುವಕರ ಸಂಘದ ವತಿಯಿಂದ ಭಗತ್ ಸಿಂಗ್ ಅವರ ಜನ್ಮದಿನವನ್ನು…

ನಗರ ಬಿಜೆಪಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ…

ಸೇವಾ ಪಾಕ್ಷಿಕ ಅಂಗವಾಗಿ ಬಿಜೆಪಿ ಶಿವಮೊಗ್ಗ ನಗರ ಬೊಮ್ಮನಕಟ್ಟೆಯ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ದೇಶಿ ಮಾತನಾಡಿದ ಅವರು ಮನುಷ್ಯನಿಗೆ ಆರೋಗ್ಯ ಅನ್ನೋದು ಅತ್ಯಮೂಲ್ಯ.ಸಮಯಕ್ಕೆ…

ಅಡಿಕೆ ಕದ್ದ ಆರೋಪಿಗಳ ಬಂಧನ…

ತ್ರಿಭುವನ್, 55 ವರ್ಷ, ಬೇದೂರು ಗ್ರಾಮ ಸಾಗರ ತಾಲ್ಲೂಕು ರವರು ತಮ್ಮ ಮನೆಯ ಪಕ್ಕದ ಶೆಡ್ ನಲ್ಲಿ ಇಟ್ಟಿದ್ದ ಮರ ಕತ್ತರಿಸುವ ಯಂತ್ರ, ತಾಮ್ರದ ಹಂಡೆಯನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಗುನ್ನೆ…

ಪ್ರಮುಖ ಸಂಸದೀಯ ಸಂಸ್ಥೆಗಳಿಗೆ ಸಂಸದ ಬಿ.ವೈ.ರಾಘವೇಂದ್ರ ನೇಮಕ…

ಕೇಂದ್ರ ಗೃಹ ಹಾಗು ಉದ್ಯಮಗಳ ಸಮಿತಿಗೆ ಸಂಸದ ಬಿ.ವೈ.ರಾಘವೇಂದ್ರ ನೇಮಕವಾಗಿದ್ದಾರೆ.ದೇಶದ ಉದ್ಯಮಗಳ ಸಂಸದೀಯ ಸಮಿತಿ ಹಾಗು ಗೃಹ ವ್ಯವಹಾರಗಳ ಸಮಿತಿಗೆ ಬಿ ವೈ ರಾಘವೇಂದ್ ಆಯ್ಕೆಯಾಗಿದ್ದಾರೆ. ಪ್ರದಾನಿ ನರೇಂದ್ರ ಮೋದಿ ಯವರ ಅಧ್ಯಕ್ಷತೆಯ ಸಂಸದೀಯ ಸಮಿತಿ ದೇಶದ ಉದ್ಯಮಗಳ ಕಾರ್ಯಕ್ಷಮತೆ ಸಭೆ…

ರಾಷ್ಟ್ರಾದ್ಯಂತ ಮೈ ಭಾರತ್ ನ ಭಾರತ್ ಸ್ವಚ್ ಮಿಷನ್-ನಯ ಸಂಕಲ್ಪದ ಯೋಜನೆ…

ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆಯು ರಾಷ್ಟ್ರದಾದ್ಯಂತ ಮೈ ಭಾರತ್ ನ ಸ್ವಚ್ಛ ಭಾರತ್ ಮಿಷನ್-‌ ನಯಾ ಸಂಕಲ್ಪದ ಯೋಜನೆಯಲ್ಲಿ ಸ್ವಭಾವ್‌ ಸ್ವಚ್ಛತಾ, ಸಂಸ್ಕಾರ್‌ ಸ್ವಚ್ಛತೆ ಎಂಬ ಶೀರ್ಷಿಕೆಯಡಿಯಲ್ಲಿ ಅಕ್ಟೊಬರ್ ೨ ರಂದು ಗಾಂಧಿ ಜಯಂತಿಯ ಪ್ರಯುಕ್ತ ಸೆಪ್ಟೆಂಬರ್‌…