ಭಯಮುಕ್ತ ಚುನಾವಣೆ ನಡೆಸುವಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಮುಖ್ಯ-ಜಿಲ್ಲಾಧಿಕಾರಿ ಡಾ. ಸೆಲ್ವಮಣಿ…

ಭಯಮುಕ್ತ ಚುನಾವಣೆ ನಡೆಸುವಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಅತಿ ಮುಖ್ಯವಾಗಿದ್ದು, ಯಾವುದೇ ಲೋಪದೋಷವಿಲ್ಲದಂತೆ ಕಾರ್ಯ ನಿರ್ವಹಿಸಲು ಸನ್ನದ್ದರಾಗಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ…

3 ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಶಿವಮೊಗ್ಗ ಪಕ್ಷದ ಕಛೇರಿಯಲ್ಲಿ ಸಂಭ್ರಮಾಚರಣೆ…

ಶಿವಮೊಗ್ಗ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರೊಂದಿಗೆ ಪಂಚರಾಜ್ಯಗಳ ಚುನಾವಣೆಯ ಗೆಲುವನ್ನು ಪಟಾಕಿ ಸಿಡಿಸುವುದರ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ನಗರ ಶಾಸಕರಾದ ಎಸ್. ಎನ್. ಚನ್ನಬಸಪ್ಪ, ಶಿವಮೊಗ್ಗ…

ಪೊಲೀಸ್ ಕ್ರೀಡಾಕೂಟದಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಪ್ರಶಸ್ತಿ ವಿತರಿಸಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2023 ರ ಸಮಾರೋಪ ಸಮಾರಂಭವನ್ನು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶ್ರೀ ಮಿಥುನ್ ಕುಮಾರ್, ಜಿ.ಕೆ,ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲರಿಗೂ ಸ್ವಾಗತವನ್ನು ಕೋರಿದರು. ಡಾ|| ಸೆಲ್ವಮಣಿ ಆರ್, ಐಎಎಸ್, ಜಿಲ್ಲಾಧಿಕಾರಿಗಳು…

ಏಡ್ಸ್ ಕುರಿತು ಜಾಗೃತಿ ಮೂಡಿಸುವ ಕೆಲಸ ಆಗಬೇಕು-ಜಿಲ್ಲಾಧಿಕಾರಿ ಡಾ.ಸೆಲ್ವಮಣಿ…

ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಏಡ್ಸ್ ಕುರಿತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ತಿಳಿಸಿದರು. ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾ…

ಡಿಸೆಂಬರ್ 6 ರಿಂದ 10 ರವರೆಗೆ ಬೃಹತ್ ಸ್ವದೇಶಿ ಮೇಳ…

ಶಿವಮೊಗ್ಗ: ಮಲೆನಾಡಿನ ಜನತೆಗೊಂದು ಸಿಹಿ ಸುದ್ದಿ. ಸಾಹಿತಿಗಳ ತವರೂರು ಶಿವಮೊಗ್ಗ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ವದೇಶಿ ಜಾಗರಣ ಮಂಚ್‌ ವತಿಯಿಂದ ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ನಗರದ ಫ್ರೀಡಂ ಪಾರ್ಕ್‌ (…

ವಕೀಲರ ಸಂಘದಿಂದ ಗೋಪಿ ಸರ್ಕಲ್ ನಲ್ಲಿ ಮಾನವ ಸರಪಳಿ ಮಾಡಿ ರಸ್ತೆ ತಡೆ

ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ. ಶಿವಮೊಗ್ಗ ವಕೀಲರ ಸಂಘದ ವತಿಯಿಂದ ಗೋಪಿ ಸರ್ಕಲ್ ನಲ್ಲಿ ರಸ್ತೆ ತಡೆ. ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು

ಕರವೇ ಯುವ ಸೇನೆ ವತಿಯಿಂದ ಡಿಸೆಂಬರ್ 3ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ-ಜಿಲ್ಲಾಧ್ಯಕ್ಷ ಕಿರಣ್…

ಕರವೇ ಯುವ ಸೇನೆಯಿಂದ ಡಿಸೆಂಬರ್ 3ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಶಿವಮೊಗ್ಗ ಅಶೋಕ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿಸೆಂಬರ್ ಮೂರರಂದು ಅಶೋಕನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ ನಾಡಗೀತೆಯೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿಕರವೇ ಯುವ ಸೇನೆ…

ಕರವೇ ಯುವಸೇನೆಯಿಂದ ಡಿಸೆಂಬರ್ 3ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ

ಶಿವಮೊಗ್ಗ ಅಶೋಕ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿಸೆಂಬರ್ ಮೂರರಂದು ಅಶೋಕನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ ನಾಡಗೀತೆಯೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿಕರವೇ ಯುವ ಸೇನೆ ರಾಜ್ಯಾಧ್ಯಕ್ಷರಾದ ಶ್ರೀ ಹರೀಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಕಾರ್ಯಕ್ರಮದ…

ಮಾದಕ ವಸ್ತುಗಳು ಜೀವಕ್ಕೆ ಹಾನಿಕಾರಕ-ಡಾ.ಅಫ್ತಾಬ್ ಅಹಮದ್ ಮಲ್ದಾರ್…

ಕಾಲೇಜು ಹಾಗೂ ಹಾಸ್ಟೆಲ್ ಗಳಲ್ಲಿ ಹೆಚ್ಚು ಮಾದಕ ವಸ್ತುಗಳ ಮಾರಾಟ ಜಾಲ ನಡೆಯುತ್ತಿರುವ ಬಗ್ಗೆ ವರದಿ ಇದೆ ಎಂದು ಮ್ಯಾಕ್ಸ್ ಆಸ್ಪತ್ರೆಯ ಮನೋರೋಗ ತಜ್ಞರಾದ ಡಾ. ಅಫ್ತಾಬ್ ಅಹಮದ್ ಮಾಲ್ದಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಕುಂಸಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ…

ತುಮಕೂರು:ಒಂದೇ ಸೂರಿನ ಐವ್ವರ ಆತ್ಮಹತ್ಯೆ ಪ್ರಕರಣ

ತುಮಕೂರು ಜಿಲ್ಲೆ ಸದಾಶಿವನಗರದ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ಕ್ರಿಯಿಸಿದ ಗೃಹ ಸಚಿವ ಡಾಕ್ಟರ್ / ಜಿ ಪರಮೇಶ್ವರ್ ಬಡ್ಡಿ ವ್ಯವಹಾರಕ್ಕೆ ಕಡಿವಾಣ ಹಾಕುವಂತೆ ಇಲಾಖೆಗೆ ಸೂಚನೆ ನೀಡಿದ್ದಾರೆ. ಸಾಲಬಾಧೆ ಮತ್ತು ಮಾನಸಿಕ ಕಿರುಕುಳಕ್ಕೆ ಬೇಸತ್ತು ತಂದೆ…