ಸಂಚಾರಿ ನಿಯಮ ಕಡ್ಡಾಯವಾಗಿ ಪಾಲಿಸಿ-ಸಂಚಾರಿ ಸಿಪಿಐ ದೇವರಾಜ್…
ಮಂಜುನಾಥ ಶೆಟ್ಟಿ… ಸಂಚಾರಿ ಸುರಕ್ಷತೆಯಲ್ಲಿ ವಾಹನ ಸವಾರರು ಅನುಸರಿಸಬೇಕಾದ ಕ್ರಮ, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ಗಳನ್ನು ಧರಿಸುವುದು, ಅತಿವೇಗದ ಚಾಲನೆಯನ್ನು ತಪ್ಪಿಸುವುದು, ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವುದನ್ನು ತಡೆಯುವ ಮೂಲಕ ಸುರಕ್ಷಿತ ಸಂಚಾರವನ್ನು ಮಾಡುವ ಮೂಲಕ ಕಾನೂನಿನ ನಿಯಮಗಳನ್ನು ಪಾಲಿಸಬೇಕೆಂದು…
ಅಮೃತ ಅನ್ನದಾಸೋಹ ಪ್ರತಿಷ್ಠಾನ ವತಿಯಿಂದ 200ನೇ ದಿನದ ವಿಶೇಷ ಅನ್ನದಾನ ಕಾರ್ಯಕ್ರಮಕ್ಕೆ ಆತ್ಮೀಯ ಆಹ್ವಾನ…
ಮಂಜುನಾಥ ಶೆಟ್ಟಿ… ಅಮೃತ ಅನ್ನದಾಸೋಹ ಪ್ರತಿಷ್ಠಾನದ ವತಿಯಿಂದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಅನ್ನದಾಸೋಹದ ಕಾರ್ಯಕ್ರಮವು 200 ನೇ ದಾಖಲೆ ದಿನಕ್ಕೆ ಕಾಲಿಟ್ಟಿರುವುದು ಅಭಿಮಾನದ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಯಾವುದೇ ಅಡಚಣೆ ಇಲ್ಲದೆ ನಿರಂತರವಾಗಿ ಮತ್ತು ನಿರಾತಂಕವಾಗಿ 200 ದಿನಗಳನ್ನು…
ತುಳುನಾಡಿನ ಸಂಸ್ಕೃತಿ ಉಳಿಸುವ ಕಾರ್ಯ ಶ್ಲಾಘನೀಯ: ಶ್ರೀ ಬಿ.ಗುಣರಂಜನ್ ಶೆಟ್ಟಿ…
ಮಂಜುನಾಥ ಶೆಟ್ಟಿ… ಬೆಂಗಳೂರು ಜಿಲ್ಲೆಯ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಳೇಕಹಳ್ಳಿ, ವಿಜಯ ಬ್ಯಾಂಕ್ ಲೇಔಟ್ನ ಮುಳ್ಳಿ ಸುಂದರಂ ಶೆಟ್ಟಿ ಸಭಾಭವನದಲ್ಲಿ ಜೈ ತುಳುನಾಡ್ ಸಂಘದ ವತಿಯಿಂದ ಆಯೋಜಿಸಿದ್ದ ‘ತುಳುನಾಡ ಆಟಿ’ ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ…
ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಕುವೆಂಪು ರಸ್ತೆಯಲ್ಲಿ ಅಕ್ರಮ ಫುಟ್ ಪಾತ್ ತೆರವು…
ಮಂಜುನಾಥ ಶೆಟ್ಟಿ… ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ನಗರದ ಕುವೆಂಪು ರಸ್ತೆಯ ಪುಟ್ಪಾತ್ನ ಹಣ್ಣು ಮತ್ತಿತರ ವ್ಯಾಪಾರಸ್ತರನ್ನು ತೆರವು ಗೊಳಿಸಿದ ಪಾದಚಾರಿಗಳು ಸುಗಮವಾಗಿ ಓಡಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ಹಣ್ಣು ಮತ್ತಿತರ ವ್ಯಾಪಾರಸ್ತರು ಈ ಭಾಗದಲ್ಲಿ ದಿನೇ ದಿನೇ ಹೆಚ್ಚಾಗ ತೊಡಗಿದ್ದರು. ಇದನ್ನು…
ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದಿಂದ ಶಾಸಕರ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…
ಮಂಜುನಾಥ ಶೆಟ್ಟಿ… ಶಿವಮೊಗ್ಗ ನಾಗರಿಕ ಹಿತರಕ್ಷಣ ವೇದಿಕೆಗಳ ಒಕ್ಕೂಟದ ವತಿಯಿಂದ ಶಾಸಕರ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಸದಸ್ಯರು ಹೆಚ್ಚಿನ ಸಾಮರ್ಥ್ಯದ ಶುದ್ಧೀಕರಣ ಘಟಕ ನಿರ್ಮಾಣ, ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಿರುವ ಭೂಗತ ವಿದ್ಯುತ್…
ಶಿವಮೊಗ್ಗ-ಬೆಂಗಳೂರು ವಿಮಾನಯಾನ ಮತ್ತೆ ಆರಂಭ…
ಮಂಜುನಾಥ ಶೆಟ್ಟಿ… ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಟ ಪುನಾರಂಭವಾಗುತ್ತಿದೆ. ಅಕ್ಟೋಬರ್ 15ರಿಂದ ಬೆಂಗಳೂರಿಗೆ ನೇರ ವಿಮಾನ ಸೇವೆ ಶುರುವಾಗುತ್ತಿದೆ. ಸ್ಟಾರ್ ಏರ್ನಿಂದ ಮತ್ತೊಂದು ರೂಟ್… ಶಿವಮೊಗ್ಗ – ಬೆಂಗಳೂರು ಮಧ್ಯೆ ವಿಮಾನ ಹಾರಾಟ ಆರಂಭಿಸಲು ಸ್ಟಾರ್ ಏರ್ ಸಂಸ್ಥೆ ಮುಂದಾಗಿದೆ.ಈ ಹಿಂದೆ…
ಯುವ ಕಾಂಗ್ರೆಸ್ ವತಿಯಿಂದ 65ನೇ ಸಂಸ್ಥಾಪನ ದಿನ ಆಚರಣೆ…
ಮಂಜುನಾಥ ಶೆಟ್ಟಿ… ಯುವ ಕಾಂಗ್ರೆಸ್ನ ಸಂಸ್ಥಾಪನ ದಿನ ಅಂಗವಾಗಿ ಶಿವಮೊಗ್ಗ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.ಈ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನಕುಮಾರ್ ಯುವ ಕಾಂಗ್ರೆಸ್ ಇದು ಕೇವಲ ಒಂದು ಸಂಘಟನೆಯ ಸಂಸ್ಥಾಪಕ ದಿನವಲ್ಲ.ಇದು ದೇಶದ ಯುವಕರ ಧ್ವನಿಗೆ…
ಹೋಂಸ್ಟೇ, ಹೋಟೇಲ್ ಹಾಗೂ ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ – ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ…
ಮಂಜುನಾಥ ಶೆಟ್ಟಿ… ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ ಘಟಕಗಳ ಮಾಲೀಕರು ತಮ್ಮ ಸಂಸ್ಥೆಗಳನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ http://portal.karnatakatourisum.org ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಜೊತೆಗೆ ಪ್ರವಾಸಿಗರ ಸುರಕ್ಷತೆ, ಭದ್ರತೆ ಮತ್ತು ತುರ್ತು ನೆರವಿನ ಹಿತದೃಷ್ಠಿಯಿಂದ…
ಶಿವಮೊಗ್ಗದಿಂದ ಜೋಗ್ಫಾಲ್ಸ್ಗೆ ಕೆಎಸ್ಆರ್ಟಿಸಿ ವಿಶೇಷ ಪ್ಯಾಕೇಜ್ ಬಸ್ ಸೇವೆ ಆರಂಭ…
ಮಂಜುನಾಥ ಶೆಟ್ಟಿ… ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್ಫಾಲ್ಸ್ ವೀಕ್ಷಣೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗವು ವಿಶೇಷ ಪ್ಯಾಕೇಜ್ ಸಾರಿಗೆ ಸೇವೆಯನ್ನು ಆರಂಭಿಸಿದೆ.ಸಾರ್ವಜನಿಕ ಪ್ರಯಾಣಿಕರು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಪ್ರತಿ ಶನಿವಾರ ಮತ್ತು ಭಾನುವಾರ…
ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ…
ಮಂಜುನಾಥ ಶೆಟ್ಟಿ… 2026 ರ ಶಿಕ್ಷಕರ ದಿನಾಚರಣೆ ಅಂಗವಾಗಿ 2026-27ನೇ ಸಾಲಿನ “ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಗೆ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಅರ್ಹ ಶಿಕ್ಷಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.…