BJP ರಾಜ್ಯದ್ಯಕ್ಷರಾಗಿ ಬಿ. ವೈ.ವಿಜಯೇಂದ್ರ ಆಯ್ಕೆ…
ಕರ್ನಾಟಕ ನೂತನ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ರವರು ಆಯ್ಕೆಯಾಗಿದ್ದಾರೆ.ಕೇಂದ್ರ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡ ರವರು ರಾಜ್ಯದ್ಯಕ್ಷರ ನೇಮಿಸಿ ಆದೇಶ ಹೊರಡಿಸಿದ್ದಾರೆ. ವರದಿ ಮಂಜುನಾಥ್ ಶೆಟ್ಟಿ…
Big Breaking news:
ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿ ಎನ್ ಷಡಕ್ಷರಿ ವರ್ಗಾವಣೆ: ಕರ್ನಾಟಕ ರಾಜ್ಯ ನೌಕರ ಸಂಘದ ಗೌರವಾನ್ವಿತ ಅಧ್ಯಕ್ಷ ಸಿ ಎನ್ ಷಡಕ್ಷರಿ ಶಿವಮೊಗ್ಗ ಜಿಲ್ಲಾ ಕೇಂದ್ರದಿಂದ ಕೋಲಾರ ಜಿಲ್ಲೆಗೆ ಅಧಿಕೃತ ವರ್ಗಾವಣೆ. ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖಾ…
ಶಿವಮೊಗ್ಗದಲ್ಲಿ ಶಾಂತಿ ನೆಲೆಸುವಂತೆ ಮಾಡಿದ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಜಯ ಕರ್ನಾಟಕ ವತಿಯಿಂದ ಶ್ಲಾಘನೆ…
ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಸಂಘಟನೆ ವತಿಯಿಂದ ಇಂದು ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ ಮಿಥುನ್ ರವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಯ ಕರ್ನಾಟಕ ಜಿಲ್ಲಾ ಅಧ್ಯಕ್ಷರಾದ ಸುರೇಶ ಶೆಟ್ಟಿ ರವರು.ಜಿಲ್ಲಾ ರಕ್ಷಣಧಿಕಾರಿಗಳು ಈದ್ ಮಿಲಾದ್ ಹಾಗೂ ಗಣೇಶ ಮೆರವಣಿಗೆ…
Deep fake AI ದುರುಪಯೋಗ ಅಸಮಾಧಾನ ವ್ಯಕ್ತಪಡಿಸಿದ ರಶ್ಮಿಕಾ ಮಂದಣ್ಣ
ರಶ್ಮಿಕ ಮಂದಣ್ಣನವರು ಚಲನಚಿತ್ರ ತಾರೆಯಾಗಿ ಎಲ್ಲರಿಗೂ ಚಿರಪರಿಚಿತ. ಕನ್ನಡ ಭಾಷೆಯಲ್ಲದೆ ವಿವಿಧ ಭಾಷೆಗಳಲ್ಲಿ ಹೀರೋಯಿನ್ ಆಗಿ ಮಿಂಚಿದ ಒಳ್ಳೆ ಕಲಾವಿದೆ. ಈ ಮಧ್ಯ ಸೋಶಿಯಲ್ ಮೀಡಿಯಾದಲ್ಲೊಂದು ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ರಶ್ಮಿಕ ಮಂದಣ್ಣನವರು ನಟಿಸಿರುವ ಹಾಗೆ ಕೃತಕ ಬುದ್ಧಿ…
ಅಮ್ಮನವರ ಇಂದಿನ ವಿಶೇಷ ಅಲಂಕಾರ
ಮಂಗಳವಾರದ ಪ್ರಯುಕ್ತ ಶ್ರೀ ಬೆಳ್ಳಿ ಮುಖಿ ಅಮ್ಮನವರಿಗೆ ವಿಶೇಷ ಅಲಂಕಾರ ಮಾಡಲಾಗಿದೆ.
ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆ
ಯಾವುದೇ ವಾರಸುದಾರರು ಇಲ್ಲದೆ ಶಿವಮೊಗ್ಗದ ರೈಲ್ವೆ ನಿಲ್ದಾಣದ ಬಳಿ ಎರಡು ಬ್ಯಾಗ್ ಗಳ ಪತ್ತೆ ಶಿವಮೊಗ್ಗ ರೈಲ್ವೇ ನಿಲ್ದಾಣದ ಹೊರ ಆವರಣದಲ್ಲಿ ಎರಡು ಬ್ಯಾಗ್ ಗಳು ಪತ್ತೆ ಸಾಕಷ್ಟು ಸಮಯದಿಂದ ಇಲ್ಲಿ ಬಿದ್ದಿರು ಬ್ಯಾಗ್ ನೋಡಿದ ಜನರು ಗಾಬರಿಗೊಂಡು ರೈಲ್ಚೆ ಪೊಲೀಸರಿಗೆ…
ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಜಿಲ್ಲಾ ಘಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಶಿವಮೊಗ್ಗ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಧ್ವಜಾರೋಹಣವನ್ನು ನಡೆಸಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತರಾದ ಗಾರ ಶ್ರೀನಿವಾಸ್ ರವರು ಕರವೇ ಯುವ ಸೇನೆ ಕನ್ನಡಪರ ಹೊರಟಗಳಲ್ಲಿ ಮುಂಚೂಣಿಯಲ್ಲಿದ್ದು ಇನ್ನು ಹೆಚ್ಚು…
ಜಿಲ್ಲಾ ಉಸ್ತುವಾರಿ ಸಚಿವರಿಂದ ಬರಗಾಲದ ವಿಚಾರವಾಗಿ ಅಧಿಕಾರಿಗಳ ಸಭೆ
ಶಿವಮೊಗ್ಗ ಬ್ರೇಕಿಂಗ್ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿರಾಳಕೊಪ್ಪ, ಸೊರಬ ಮತ್ತು ಸಾಗರವನ್ನ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ನಡೆಸಲಾಗುತ್ತಿದೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ…