ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮವಹಿಸಿ -DCM ಡಿ.ಕೆ. ಶಿವಕುಮಾರ್…

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ ಪಕ್ಷದ ಮುಖಂಡರುಗಳಾದ ಎಂ.ರಮೇಶ್ ಶೆಟ್ಟಿ ಹಾಗೂ ಎನ್ ರಂಗಸ್ವಾಮಿ ಗೌಡ ರವರು ಪಕ್ಷದ ವರಿಷ್ಠರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರ…

ಡಾ.ಧನಂಜಯ್ ಸರ್ಜಿರ ದಿಗ್ವಿಜಯಕ್ಕೆ ಕೈಜೋಡಿಸಿ-ಶಾಸಕ ಚೆನ್ನಬಸಪ್ಪ…

ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಬಿಜೆಪಿ ಭದ್ರಾವತಿ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ನೈರುತ್ಯ ಪದವೀದರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಘಟನಾಯಕರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮುಂಬರುವ ಚುನಾವಣೆಯ ದೃಷ್ಟಿಯಿಂದ ಹಲವಾರು…

ಸಮಸ್ಯೆಗಳ ಪರಿಹಾರ ದೊರಕಿಸುವ ಸಾಮರ್ಥ್ಯ ಡಾ. ಧನಂಜಯ್ ಸರ್ಜಿ ಅವರಲ್ಲಿದೆ-ಎಂ.ಪಿ. ರೇಣುಕಾಚಾರ್ಯ…

ಹೊನ್ನಾಳಿ: ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಸಾತ್ವಿಕ ಮನಸ್ಥಿತಿ ಹಾಗೂ ಸೇವಾ ಮನೋಭಾವನೆಯ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ವಿಧಾನ ಪರಿನ ಪರಿಷತ್ ಗೆ ಕಳಿಸಿಕೊಡಬೇಕಿದೆ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿಯ ಹಿರಿಯ ನಾಯಕ,…

ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ಮಹತ್ವದ್ದು-ಕೆ.ಬಿ.ಅಶೋಕ್ ನಾಯ್ಕ್…

ಹೊಳೆಹೊನ್ನೂರು : ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಹೊಣೆಗಾರಿಕೆ ಅತ್ಯಂತ ಮಹತ್ವದ್ದು ಎಂದು ಗ್ರಾಮಾಂತರ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಹೇಳಿದರು. ಹೊಳೆಹೊನ್ನೂರು ಮಂಡಲದ ಅರಹತೊಳಲು- ಕೈಮರ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಗಟನಾಯಕರು ಮತದಾರರ ನೇರವಾಗಿ ತಲುಪಿ ಮತಯಾಚಿಸಿ, ಆನಂತರ…

ಡಾ. ಧನಂಜಯ್ ಸರ್ಜಿ ಸಮರ್ಥ ಅಭ್ಯರ್ಥಿ-ಕುಮಾರ್ ಬಂಗಾರಪ್ಪ…

ಆನವಟ್ಟಿ: ಡಾ.ಧನಂಜಯ ಸರ್ಜಿ ಅವರ ವೈದ್ಯ ವೃತ್ತಿಯ ಅನುಭವ ಹಾಗೂ ಪದವೀಧರರ ಸಂಪೂರ್ಣ ಸಮಸ್ಯೆಗಳ ಅರಿವು ಅವರಿಗಿರುವುದರಿಂದ ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಾರೆಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.…

ಹಸಿರು ಮೇವಿನ ಬೀಜಗಳ ಉಚಿತ ಮಿನಿ ಕಿಟ್ ವಿತರಣೆ…

ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ ಹಾಗೂ ಕಡಿಮೆ ವೆಚ್ಚದಲ್ಲಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಮೂಲಕ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯಲು ಹಾಲು ಉತ್ಪಾದಕರು ಹಸಿರು ಮೇವನ್ನು ಬೆಳೆಸಿ ಬಳಸಸಲು ಹೈನು ಉತ್ಪಾದಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ…

ಮಾಂಸ ಮಾರಾಟ ನಿಷೇಧ…

ಮೇ 23 ರಂದು ಬುದ್ಧ ಪೂರ್ಣಿಮೆ ಇರುವ ಪ್ರಯುಕ್ತ ಈ ದಿನಾಂಕದಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು…

ಡಾ.ಧನಂಜಯ್ ಸರ್ಜಿ ರಿಂದ ಬಿರುಸಿನ ಪ್ರಚಾರ…

ನೈರುತ್ಯ ಪದವೀಧರ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಮಾಜಿ ನ್ಯಾಯಾಧೀಶರು ಹಾಗೂ ಸಾಮಾಜಿಕ ನ್ಯಾಯ ಸಮಿತಿಯ ಮಾಜಿ ಜಿಲ್ಲಾಧ್ಯಕ್ಷರಾದ ವೀರಭದ್ರಪ್ಪ ಪೂಜಾರಿ ಅವರು ಮತ್ತು ವಕೀಲರನ್ನು ವಿನೋಬನಗರದ ಅವರ ನಿವಾಸದಲ್ಲಿ…

ERSS 112 ಸಿಬ್ಬಂದಿಯಿಂದ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ-SP ಮಿಥುನ್ ಕುಮಾರ್ ಪ್ರಶಂಸೆ…

ಶನಿವಾರ ರಾತ್ರಿ ಕೊಮ್ಮನಾಳು ಸಮೀಪ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹರಿಯುತ್ತಿದ್ದ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದು ಸಾರ್ವಜನಿಕರು ERSS 112 ಕರೆ ಮಾಡಿದಾಗ ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳಾದ ಶ್ರೀ ರಂಗನಾಥ್ ಹಾಗೂ ಪ್ರಸನ್ನ ಕುಮಾರ್ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ…

SCI ಶಿವಮೊಗ್ಗ ಬಾವನ ಸಂಸ್ಥೆಯಿಂದ ಬೃಹತ್ ರಕ್ತದಾನ ಶಿಬಿರ…

SCI ಶಿವಮೊಗ್ಗ ಭಾವನಾ ಸಂಸ್ಥೆಯಿಂದ ಬ್ರಹತ್ ರಕ್ತದಾನ ಶಿಬಿರವನ್ನು ರೆಡ್ ಕ್ರಾಸ್ ಸಂಜೀವಿನಿ ಬ್ಲಡ್ ಸೆಂಟರ್ನಲ್ಲಿ ಆಯೋಜನೆ ಮಾಡಲಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸಾತ್ವಿಕ್ ರವರು ರಕ್ತ ದಾನ ಮಹಾ ದಾನ ಎಂಬ ಕಾರ್ಯಕ್ರಮದಡಿಯಲ್ಲಿ ಮನುಷ್ಯನ ಜೀವ ಉಳಿಸುವಲ್ಲಿ ರಕ್ತದ ಮಹತ್ವದ…