ಶಾಹಿ ಗಾರ್ಮೆಂಟ್ಸ್ ನಲ್ಲಿ ಕೆ.ಎಸ್.ಈಶ್ವರಪ್ಪ ಮತಯಾಚನೆ…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತ ಯಾಚನೆ ನಡೆಸಿದರು.ಶಿವಮೊಗ್ಗ ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ ಶೋರೂಮ್, ಸುಪ್ರೀಂ ಬಜಾಜ್ ಶೋರೂಮ್ ಹಾಗು ಸಾಗರ ರಸ್ತೆಯ ಇಂಡಸ್ಟ್ರಿಯಲ್ ಏರಿಯಾದ ಕಾರ್ಖಾನೆಗಳಿಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಮಿಕರಲ್ಲಿ ಮತ ಯಾಚನೆ…

ಭಾರತದ ಕೀರ್ತಿ ಪತಾಕೆ ಮತ್ತಷ್ಟು ಎತ್ತರಕ್ಕೆ ಹಾರಲು ಕಮಲಕ್ಕೆ ಮತ ನೀಡಿ-ಬಿ.ವೈ. ರಾಘವೇಂದ್ರ…

ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹಾರಿಸಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗುರುತಾದ ಕಮಲದ ಹೂವಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಬೇಕೆಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.ನಗರದ ಬಿಬಿ ರಸ್ತೆಯಲ್ಲಿರುವ ಸತ್ಯ ಪ್ರಮೋದ ಕಲ್ಯಾಣ…

ಗೀತಾ ಶಿವರಾಜ್ ಕುಮಾರ್ ರವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ-ರಾಹುಲ್ ಗಾಂಧಿ…

ಶಿವಮೊಗ್ಗ ನಗರದ ಫ್ರೀಡಂ ಪಾರ್ಕಿನಲ್ಲಿ ಪ್ರಜಾಧ್ವನಿ ಸಮಾವೇಶ ನಡೆಯಿತು.ರಾಹುಲ್ ಗಾಂಧಿ ಮಾತನಾಡಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಲೋಕಸಭೆಗೆ ಕಳಿಸಿ ಎಂದು ಕರೆಕೊಟ್ಟರು. ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಒಬ್ಬ ಸಾಮೂಹಿಕ ಅತ್ಯಾಚಾರಿ. ಆತನನ್ನು…

ಹೋಟೆಲ್ ಶುಭಂ ತಂಡದ ವತಿಯಿಂದ ಮತದಾನ ಜಾಗೃತಿ…

ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಹೋಟಲ್ ಶುಭಂ ನಲ್ಲಿನ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಜೊತೆಗೆ ಮ್ಯೂಸಿಕಲ್ ಛೇರ್ ಆಟ ಆಡಿಸಲಾಯಿತು.ಇದೇ ಸಮಯದಲ್ಲಿ ಮತದಾನ ಜಾಗೃತಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಶ್ರೀಮತಿ…

ಮೇ 7ರಂದು ಮತ ಚಲಾಯಿಸಲು ವೇತನ ಸಹಿತ ರಜೆ…

ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07 ಮತದಾನದ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ…

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ-ದುನಿಯಾ ವಿಜಿ…

ಶಿವಮೊಗ್ಗ:’ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ ಪ್ರಶ್ನೆ’ ಎಂದು ನಟ ದುನಿಯಾ ವಿಜಯ್ ಹೇಳಿದರು. ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ…

ಪಿವಿಸಿ ಕೇಂದ್ರದಲ್ಲಿ ಎವಿಇಎಸ್ ಮತದಾನಕ್ಕೆ ಅವಕಾಶ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಅಗತ್ಯ ಸೇವೆಯಡಿ ಬರುವ ಮತದಾರರಿಗೆ(ಎವಿಇಎಸ್) ಸಂಬಂಧಿಸಿದಂತೆ ದಿನಾಂಕ: 01-05-2024 ರಿಂದ 03-05-2024 ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿ ಪಿವಿಸಿ ಸೆಂಟರ್‍ನ್ನು ತೆರೆಯಲಾಗಿದ್ದು, ಈ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸದರಿ ದಿನಾಂಕಗಳಂದು…

ಭಾರತವನ್ನು ಬಲಿಷ್ಠ ವಾಗಿಸಲು ಬಿಜೆಪಿಗೆ ಮತ ನೀಡಿ-ಬಿ. ವೈ.ರಾಘವೇಂದ್ರ…

ದೇಶದ ಹಿತ ದೃಷ್ಟಿಯಿಂದ ಮತ್ತು ವಿಶ್ವದಲ್ಲಿ ಭಾರತವನ್ನು ಬಲಿಷ್ಟ ರಾಷ್ಟ್ರವನ್ನಾಗಿಸುವ ಉದ್ದೇಶದಿಂದ ಬಿಜೆಪಿಗೆ ಮತ ನಿಡಬೇಕೆಂದು ಬಿಜಿಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ಇಂದು ಶಿವಮೊಗ್ಗ ನಗರದ ಬಾಪೂಜಿ ನಗರ, ಹೊಸಮನೆ ಸೇರಿದಂತೆ ಇತರೆ ಬಡಾವಣೆಗಳಲ್ಲಿ ರೋಡ್…

ಪಕ್ಷಾತೀತವಾಗಿ ಜನರು ಬೆಂಬಲ ನೀಡುತ್ತಿದ್ದಾರೆ-ಕೆ.ಎಸ್.ಈಶ್ವರಪ್ಪ…

2238 ಬೂತ್ ಗಳಲ್ಲಿ ನಾವು ಬೂತ್ ಕಮಿಟಿ ಮಾಡಿಕೊಂಡಿದ್ದೇವೆ ಯಾವ ರಾಷ್ಟ್ರೀಯ ಪಕ್ಷಗಳಿಂದ ಇಷ್ಟು ಬೂತ್ ಕಮಿಟಿಗಳು ಆಗಿಲ್ಲ ರಾಷ್ಟ್ರ ಭಕ್ತರ ಬಳಗದ ವತಿಯಿಂದ ಈ ಕಾರ್ಯ ಆಗಿದೆ ಬಳಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬೈಂದೂರಿನಲ್ಲಿ ತಿಳಿಸಿದರು. ನನ್ನ ಗುರುತು ಕಬ್ಬಿನ…

ಗೀತಕ್ಕ ಗೆದ್ದರೆ ನಾರಾಯಣ ಗುರು ವಿಚಾರಧಾರೆಗಳು ಗೆದ್ದಂತೆ-ನಿಖಿತ್ ರಾಜ್ ಮೌರ್ಯ…

ಬೈಂದೂರು:’ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಕ್ಕ ಗೆದ್ದರೆ ಸಂವಿಧಾನ, ನಾರಾಯಣ ಗುರುಗಳ ವಿಚಾರಧಾರೆ, ಚಿಂತನೆಗಳು ಗೆದ್ದಂತೆ’ ಎಂದು ಕೆಪಿಸಿಸಿ ವಕ್ತಾರ ಹಾಗೂ ಚಿಂತಕರೂ ಆದ ನಿಖೇತ್ ರಾಜ್ ಮೌರ್ಯ ಹೇಳಿದರು. ತಾಲ್ಲೂಕಿನ ಕಿರಿಮಂಜೇಶ್ವರದಲ್ಲಿ ಮಂಗಳವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಸಾತಯಾಚನೆ ಸಭೆ…