ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರಾಗಿ ಅರ್ ಪ್ರಸನ್ನ ಕುಮಾರ್ ನೇಮಕವಾಗಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ವೇಣುಗೋಪಾಲ್ ರವರು ತಕ್ಷಣ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.ಪ್ರಸನ್ನ ಕುಮಾರ್ ರವರು ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ವಿಟಿಯು ಯುವ ಉತ್ಸವದಲ್ಲಿ ರನ್ನರ್ ಅಪ್ ಪಡೆದ JNCCE ಸ್ಟೂಡೆಂಟ್ಸ್…

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಚಿಕ್ಕಬಳ್ಳಾಪುರದ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ 23 ನೇ ಯುವ ಉತ್ಸವದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ನಾಲ್ಕು ದಿನಗಳ ಯುವ ಉತ್ಸವದಲ್ಲಿ ಸಂಗೀತ, ನೃತ್ಯ, ರಂಗಭೂಮಿ, ಸಾಹಿತ್ಯ,…

SARJI ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ಯಾತ್ ಲ್ಯಾಬ್ ಶುಭಾರಂಭ…

ಶಿವಮೊಗ್ಗ ಸರ್ಜಿ ಆಸ್ಪತ್ರೆಗಳ ಸಮೂಹಕ್ಕೆ ಮತ್ತೊಂದು ಆರೋಗ್ಯ ಸೇವಾ ಸೌಲಭ್ಯ ಇದೀಗ ಸೇರ್ಪಡೆಗೊಂಡಿದ್ದು, ಸೋಮವಾರ ಬೆಳಗ್ಗೆ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸುಸಜ್ಜಿತ ಕ್ಯಾತ್ ಲ್ಯಾಬ್ ಚಿಕಿತ್ಸಾ ಸೌಲಭ್ಯಕ್ಕೆ ಪೂಜೆ ಸಲ್ಲಿಸುವ ಮೂಲಕ ಶುಭಾರಂಭಗೊಳಿಸಲಾಯಿತು. ಈ ಸಂದರ್ಭದಲ್ಲಿ ಸರ್ಜಿ ಆಸ್ಪತ್ರೆಗಳ ಸಮೂಹದ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪಥ ಸಂಚಲನ…

ಲೋಕಸಭಾ ಚುನಾವಣೆ – 2024 ರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀ ನಾಗರಾಜ್ ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ ಮತ್ತು ಶ್ರೀಮತಿ ಶೋಭಿತಾ ಪೊಲೀಸ್ ನಿರೀಕ್ಷಕರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಮಹಿಳಾ ತುಕಡಿ) ರವರ ನೇತೃತ್ವದಲ್ಲಿ ಕೇಂದ್ರೀಯ ಮೀಸಲು…

ಬಂಟರ ಭವನದಲ್ಲಿ ಅದ್ದೂರಿಯಾಗಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮ…

ಶಿವಮೊಗ್ಗ ನಗರದ ಬಂಟರ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿದರು. ವಿಶೇಷವಾಗಿ ಮೂರು ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕೆ ಎಸ್ ಆರ್ ಟಿ ಸಿ ಬಸ್ಸಿನ ಲೇಡಿ ಕಂಡಕ್ಟರ್ ಭಾಗ್ಯಮ್ಮ , ಅಂಚೆ ಕಚೇರಿಯ ವಿತರಕರು ಸುಲೋಚನ ಮತ್ತು ಹೋಟೆಲ್ ವ್ಯವಹಾರ…

ಬೊಮ್ಮನಕಟ್ಟೆಯಲ್ಲಿ ಸ್ವೀಪ್ ವತಿಯಿಂದ ಮತದಾನ ಜಾಗೃತಿ ಅಭಿಯಾನ…

ಶಿವಮೊಗ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ ಮತದಾನದಲ್ಲಿ ಪಾಲ್ಗೊಳ್ಳುವ ಬಗ್ಗೆ ಪುರುಷರು ಮತ್ತು ಮಹಿಳೆಯರಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ ಪಾಸ್…

ಅಕ್ರಮ ಮದ್ಯ ವಶ- ಪ್ರಕರಣ ದಾಖಲು…

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು…

ಏಪ್ರಿಲ್ 1ರಂದು ಗ್ರಾಮಾಂತರ ಬೂತ್ ಸಮಿತಿ ಕಾರ್ಯಕರ್ತರ ಬೃಹತ್ ಸಮಾವೇಶ-ಡಾ. ಧನಂಜಯ್ ಸರ್ಜಿ…

ರಾಜ್ಯದ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಶೀರ್ವಾದ ಮತ್ತು ಬಿಜೆಪಿ ಪಕ್ಷದಿಂದ ನಾಲ್ಕೂ ಸಧನಗಳಲ್ಲೂ ಸ್ಥಾನ-ಮಾನ, ಅಧಿಕಾರವನ್ನು ಅನುಭವಿಸಿದ ಎಲ್ಲ ರೀತಿಯ ಫಲಾನುವಿ ಆಯನೂರು ಮಂಜುನಾಥ್‌ ಅವರು. ಇದೀಗ ಕಾಂಗ್ರೆಸ್‌ನಲ್ಲಿದಿನಿ ಎನ್ನುವ ಕಾರಣಕ್ಕೋಸ್ಕರ ಯಡಿಯೂರಪ್ಪ ಅವರ ವಿರುದ್ಧ ಟೀಕೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸೌಗಂಧಿಕಾ ರಘುನಾಥ್…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಪ್ರಪ್ರಥಮ ಮಹಿಳಾ ಉಪಾಧ್ಯಕ್ಷರಾಗಿ ಶ್ರೀಮತಿ ಸೌಗಂಧಿಕ ರಘುನಾಥ್ ಅವರು ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಅವರು ತತ್ ಕ್ಷಣ ಜಾರಿಗೆ ಬರುವಂತೆ ಆದೇಶ ಮಾಡಿದ್ದಾರೆ.

SWEEP ವತಿಯಿಂದ ಮ್ಯೂಸಿಕಲ್ ಚೇರ್ ಮೂಲಕ ಮತದಾನ ಜಾಗೃತಿ…

ಶಿವಮೊಗ್ಗ ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ ಲೋಕಸಭಾ ಚುನಾವಣೆ ಸಂಬಂಧ ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಕಡಿಮೆ ಮಾತಾಡನ ನಡೆದಿರುವ Part No, 189 ನಲ್ಲಿ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಆಟ ಆಡಿಸುವ ಮೂಲಕ ಮತದಾನದ ಜಾಗೃತಿ ನಡೆಸಲಾಯಿತು. ಮಹಿಳೆಯರಿಗೆ ಮತ್ತು…